Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ...

ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ27 Aug 2026 9:07 PM IST
share
ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಉಡುಪಿ, ಆ.27: ಪಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿ.ಎಂ. ಕಿಸಾನ್) ಯೋಜನೆಯಡಿ ಕೇಂದ್ರ ಸರಕಾರದಿಂದ ನೀಡಲಾಗುವ ಆರ್ಥಿಕ ನೆರವನ್ನು ಪಡೆಯಲು ಫಲಾನುಭವಿಗಳು ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇ-ಕೆವೈಸಿ ಪೂರ್ಣಗೊಳಿಸದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತಿನ ಆರ್ಥಿಕ ನೆರವು ಬಿಡುಗಡೆಯಾಗುವುದಿಲ್ಲ ಎಂದು ಉಡುಪಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪಿ.ಎಂ. ಕಿಸಾನ್ ಯೋಜನೆಯಡಿ ಒಟ್ಟು 1,82,174 ಮಂದಿ ರೈತರು ನೋಂದಾಯಿಸಿಕೊಂಡಿದ್ದು, ನೋಂದಾಯಿಸಿಕೊಂಡಿರುವ ರೈತ ಫಲಾನುಭವಿಗಳ ಪೈಕಿ ಉಡುಪಿ ತಾಲೂಕಿನಲ್ಲಿ 55,466, ಕುಂದಾಪುರ ತಾಲೂಕಿನಲ್ಲಿ 73,985 ಹಾಗೂ ಕಾರ್ಕಳ ತಾಲೂಕಿನಲ್ಲಿ 35,821 ಮಂದಿ ಸೇರಿದಂತೆ ಒಟ್ಟು 1,65,272 ಮಂದಿ ರೈತ ಫಲಾನುಭವಿಗಳು ಇದುವರೆಗೆ ಯೋಜನೆಯಡಿ ಆರ್ಥಿಕ ನೆರವು ಪಡೆದಿದ್ದಾರೆ.

ಇ-ಕೆವೈಸಿ ಪೂರ್ಣಗೊಳಿಸುವಂತೆ ಜಿಲ್ಲೆಯ ರೈತ ಫಲಾನುಭವಿಗಳಿಗೆ ಕೃಷಿ ಇಲಾಖೆಯಿಂದ ಈಗಾಗಲೇ ಮಾಹಿತಿ ಹಾಗೂ ಸೂಚನೆ ನೀಡಲಾಗಿದ್ದು, ಆದಾಗ್ಯೂ ಇನ್ನೂ ಕೆಲವು ರೈತ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳದೆ ಇರುವುದಾಗಿ ಗಮನಕ್ಕೆ ಬಂದಿದೆ.

ಆದ್ದರಿಂದ, ಇ-ಕೆವೈಸಿ ಮಾಡಿಸಿಕೊಳ್ಳಲು ಇದೇ ಕೊನೆಯ ಅವಕಾಶವಾಗಿದ್ದು, ಇ-ಕೆವೈಸಿ ಬಾಕಿ ಇರುವ ರೈತ ಫಲಾನುಭವಿಗಳು ಯಾವುದೇ ವಿಳಂಬ ಮಾಡದೆ ತಮ್ಮ ಆಧಾರ್‌ಕಾಡರ್ಂ ಹಾಗೂ ಆಧಾರ್‌ಗೆ ಜೋಡಣೆಯಾ ಗಿರುವ ಮೊಬೈಲ್ ಸಂಖ್ಯೆಯೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರ ಕ್ಕೆ ಭೇಟಿ ನೀಡಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು.

ನಿಗದಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸದ ಫಲಾನುಭವಿ ಗಳಿಗೆ ಯೋಜನೆಯ ಮುಂದಿನ ಕಂತಿನ ಆರ್ಥಿಕ ನೆರವು ದೊರೆಯದಿರುವ ಸಾಧ್ಯತೆ ಇರುವುದರಿಂದ, ಸಂಬಂಧಿಸಿದ ರೈತ ಫಲಾನುಭವಿಗಳು ಈ ಅವಕಾಶ ವನ್ನು ಸದುಪಯೋಗಪಡಿಸಿಕೊಂಡು ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X