ಕುಂದಾಪುರ, ಆ.27: ಆನಗಳ್ಳಿ ಗ್ರಾಮದ ಆಗರಕಟ್ಟು ಎಂಬಲ್ಲಿರುವ ಕೆರೆಯಲ್ಲಿ ಆ.27ರಂದು ಬೆಳಗ್ಗೆ ಬಲೆ ಹಾಕಿ ಮೀನು ಹಿಡಿಯುತ್ತಿದ್ದ ಗಾಣಿಗರಬೆಟ್ಟುವಿನ ಉದಯ(30) ಎಂಬವರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.