Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ...

ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ: ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ1 Sept 2026 7:38 PM IST
share
ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ: ಕ್ರಮಕ್ಕೆ ಆಗ್ರಹ

ಉಡುಪಿ, ಸೆ.1: ಬನ್ನಂಜೆಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಛೇರಿ ಸಮೀಪ ಇರುವ ಗಾಂಧಿ ಭವನ ಹಲವು ಸಮಯದಿಂದ ಪಾಳು ಬಿದ್ದಿದ್ದು, ಇದೀಗ ಈ ಭವನ ಅನೈತಿಕ ಚಟುವಟಿಕೆಗಳ ಅಡ್ಡೆಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ದೂರಿದ್ದಾರೆ.

ಕಂಪೌಂಡ್ ಸುತ್ತಲು ಗಿಡಗಂಟಿ, ಹುಲ್ಲುಗಳು ಬೆಳೆದು ನಿಂತಿದ್ದು, ಇಡೀ ಭವನ ದುರ್ನತ ಬೀರುತ್ತಿದೆ. ಗೋಡೆಗಳಿಗೆ ಬಳಿದ ಬಣ್ಣ ಮಾಸಿಹೋಗಿ, ಪಾಚಿ ಬೆಳೆದುಕೊಂಡಿದೆ. ಕಿಟಕಿಯ, ಪ್ರವೇಶ ದ್ವಾರದ ಬಾಗಿಲುಗಳು ತೆರೆದು ಕೊಂಡು, ಅನೈತಿಕ ಚಟುವಟಿಕೆಗಳು ನಡೆಯಲು ಮುಕ್ತ ಅವಕಾಶದ ಸ್ಥಳವಾಗಿ ಮಾರ್ಪಟ್ಟಿದೆ.

ನೀರಿನ ಟ್ಯಾಂಕಿನ ಮುಚ್ಚಳ ತೆರೆದುಕೊಂಡಿದ್ದು ಅಪಾಯ ಆಹ್ವಾನಿಸುವ ಸ್ಥಿತಿಯಲ್ಲಿದೆ. ಕಂಪೌಂಡಿನ ಒಳಾಂಗಣ ಮತ್ತು ಸಭಾಭವನದ ಒಳಾಂಗಣ ದಲ್ಲಿ ಕಸ ತ್ಯಾಜ್ಯಗಳು ಚದುರಿಕೊಂಡಿವೆ. ಶೌಚಾಲಯದ ಬಾಗಿಲು ಮುರಿದು ಬಿದ್ದಿದೆ. ಯಾವೊಂದು ರಕ್ಷಣೆ ಇಲ್ಲಿ ಇಲ್ಲದಿರುವುದರಿಂದ ಕಿಡಿಗೇಡಿ ಗಳು ಪೋಕರಿಗಳ ಅಡ್ಡೆಯಾಗಿದೆ. ಜುಗಾರಿ ಆಡುವರು, ಮದ್ಯವ್ಯಸನಿಗಳು ಪಾನಮತ್ತರಾಗಿ ಮಲಗುತ್ತಿರುವುದು ಕಂಡುಬಂದಿದೆ. ಗಾಂಧಿ ಭವನದಲ್ಲಿಯೇ ಗಾಂಧೀಜಿಯ ತತ್ವ ಸಿದ್ಧಾಂತಗಳಿಗೆ ಚ್ಯುತಿ ಬರುತ್ತಿರುವುದು ವಿಪರ್ಯಾಸದ ಸಂಗತಿ ಎನಿಸಿಕೊಂಡಿದೆ.

ನಗರದ ಹೃದಯ ಭಾಗದಲ್ಲಿರುವ ನಗರಸಭೆಯ ಆಸ್ತಿಯಾಗಿರುವ ಈ ಗಾಂಧಿ ಭವನವನ್ನು ಆಧಾರ್‌ಕಾರ್ಡ್, ಮತದಾನ ಗುರುತಿನ ಚೀಟಿ ತಿದ್ದುಪಡಿ, ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆಗಳು, ಪೋಲಿಯೋ ಲಸಿಕೆ ಮೊದಲಾದ ಸಾರ್ವಜನಿಕ ಸೇವಾ ಚಟುವಟಿಕೆಗಳು ನಡೆಯಲು ಉಪಯೋಗಿಸಲಾಗುತಿತ್ತು.

ಅಮೂಲ್ಯವಾದ ಸಾರ್ವಜನಿಕ ಆಸ್ತಿ ಹಾಳುಬಿದ್ದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಬಹಳ ಆಕ್ರೋಶ ವ್ಯಕ್ತವಾ ಗಿದೆ. ತಕ್ಷಣ ನಗರಾಡಳಿತ ಅಧಿಕಾರಿಗಳು ಗಾಂಧಿ ಭವನದಲ್ಲಿ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸಬೇಕು. ಗಾಂಧಿ ಭವನವನ್ನು ದುರಸ್ತಿಪಡಿಸಿ ಸಾಮಾಜಿಕ ಚಟುವಟಿಕೆಗಳಿಗೆ ಬಳಸುವಂತೆ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು, ಪ್ರೇಮಾನಂದ ಕಲ್ಮಾಡಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X