Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ:...

ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ5 Sept 2026 9:10 PM IST
share
ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಪೂರ್ವಭಾವಿ ಸಭೆ

ಕಾಪು, ಸೆ.5: ಉಡುಪಿ ಜಿಲ್ಲಾ ಕನ್ನಡ ಸಾತ್ಯ ಪರಿಷತ್ತು, ಕಾಪು ತಾಲೂಕು ಘಟಕದ ವತಿಯಿಂದ ಅ.3ರಂದು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜರಗಲಿರುವ ಕಾಪು ತಾಲೂಕು ಎಂಟನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಿದ್ಧತಾ ಸಭೆಯು ಶುಕ್ರವಾರ ಕಾಲೇಜಿನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಜರಗಿತು.

ಕಸಾಪ ಉಡುಪಿ ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ವಿಸ್ತಾರ, ಕಾರ್ಯಯೋಜನೆಗಳು, ಸಾಹಿತ್ಯ ಸಮ್ಮೇಳನಗಳ ಬಗ್ಗೆ ಮಾಹಿತಿ ನೀಡಿದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿದರು.

ಕಸಾಪ ಕಾಪು ಘಟಕದ ಕೋಶಾಧ್ಯಕ್ಷ ವಿದ್ಯಾಧರ್ ಪುರಾಣಿಕ್ ಸಮ್ಮೇಳನದ ನೂತನ ಸ್ವಾಗತ ಸಮಿತಿ ರಚನೆಯ ಪ್ರಕ್ರಿಯೆ ನಡೆಸಿಕೊಟ್ಟರು. ಗೌರವ ಅಧ್ಯಕ್ಷರುಗಳಾಗಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರು ಗಳಾದ ಲಾಲಾಜಿ ಆರ್ ಮೆಂಡನ್, ವಿನಯಕುಮಾರ್ ಸೊರಕೆ, ಕಾಪು ಪುರಸಭಾ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಅಹಮ್ಮದ್ ಖಾನ್, ಸಮ್ಮೇಳನದ ಕಾರ್ಯಾಧ್ಯಕ್ಷರಾಗಿ ಕಾಲೇಜಿನ ಪ್ರಾಚಾರ್ಯ ಡಾ.ಗೋಪಾಲಕೃಷ್ಣ ಎಂ.ಗಾಂವ್ಕರ್, ಪ್ರಧಾನ ಕಾರ್ಯದರ್ಶಿಯಾಗಿ ರಾಕೇಶ್ ಕುಂಜೂರು, ಜತೆ ಕಾರ್ಯದರ್ಶಿ ಅನ್ವರ್‌ಅಲಿ, ಸಮ್ಮೇಳನದ ಸರ್ವಾಧ್ಯಕ್ಷರ ಸ್ವಾಗತದೊಂದಿಗೆ ಕನ್ನಡ ಭುವನೇಶ್ವರೀ ಭಾರತಮಾತೆಯ ಶೋಭಾಯಾತ್ರೆ ಸಮಿತಿಯ ಸಂಚಾಲಕರಾಗಿ ಪುರಸಭಾ ಸದಸ್ಯರುಗಳಾದ ಅರುಣ್ ಶೆಟ್ಟಿ ಪಾದೂರು, ಅನಿಲ್‌ಕುಮಾರ್, ಊಟೋಪಚಾರ ಸಮಿತಿ ಸಂಚಾಲಕರಾಗಿ ಮಧುಕರ್ ಎಸ್.ಕಲ್ಯಾ, ಸ್ವಯಂ ಸೇವಕ ಸಮಿತಿ- ಶ್ರೀಕ್ಷೇ,ಧ.ಗ್ರಾಮಾಭಿವೃದ್ಧಿ ಯೋಜನೆ ಕಾಪು ಘಟಕವನ್ನು ನೇಮಿಸಲಾಯಿತು.

ಸಭೆಯಲ್ಲಿ ಕಾಪು ಪುರಸಭಾ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ಜಿಲ್ಲಾ ಕಸಾಪ ಪ್ರತಿನಿಧಿ ಕೆ.ದೇವದಾಸ್ ಹೆಬ್ಬಾರ್, ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಎಂ.ಗಾಂವ್ಕರ್, ಪ್ರಾಧ್ಯಾಪಕ ಡಾ.ರಾಘವ ನಾಯ್ಕ್, ಕಾಪು ಪುರಸಭಾ ಸದಸ್ಯರುಗಳಾದ ಅರುಣ್ ಶೆಟ್ಟಿ ಪಾದೂರು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಮೀದ್ ಪಡುಬಿದ್ರಿ, ಹಿರಿಯ ಸಾಹಿತಿ ಮೋಹನ್‌ದಾಸ್ ಕಿಣಿ ಕಾಪು ಮೊದಲಾದವರುವ ಉಪಸ್ಥಿತರಿದ್ದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಸಾಪ ಕಾಪು ಘಟಕದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಸಾಪ ಸಂಘಟನಾ ಕಾರ್ಯದರ್ಶಿ ಕೆ.ಆರ್.ಪಾಟ್ಕರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X