Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಕಾಳಾವರ ಕೆಸರ್ ಗೆದ್ದೆಂಗ್ ಒಂದ್ ದಿನ’...

‘ಕಾಳಾವರ ಕೆಸರ್ ಗೆದ್ದೆಂಗ್ ಒಂದ್ ದಿನ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ6 Sept 2026 8:39 PM IST
share
‘ಕಾಳಾವರ ಕೆಸರ್ ಗೆದ್ದೆಂಗ್ ಒಂದ್ ದಿನ’ ಕಾರ್ಯಕ್ರಮ

ಕುಂದಾಪುರ, ಸೆ.6: ಆಧುನಿಕತೆ, ಪಾಶ್ಚಿಮಾತ್ಯ ಅನುಕರಣೆಗೆ ಮಾರು ಹೋಗಿ ನಮ್ಮ ಮೂಲ ಸಂಪ್ರದಾಯ, ಸಂಸ್ಕೃತಿಯನ್ನು ಮರೆಯುವ ಕಾಲ ಘಟ್ಟದಲ್ಲಿ ಕರಾವಳಿಯ ಆಚರಣೆ ಹಾಗೂ ಗ್ರಾಮೀಣ ಕ್ರೀಡೆಗಳನ್ನು ಆಯೋಜಿ ಸುವ ಮೂಲಕ ಪರಂಪರೆಯನ್ನು ಉಳಿಸಬೇಕು. ಹಳ್ಳಿಗಳು ಬೆನ್ನೆಲುಬಾಗಿರುವ ನಮ್ಮ ದೇಶದಲ್ಲಿ ಗ್ರಾಮೀಣ ಸೊಗಡಿಗೆ ಆದ್ಯತೆ ನೀಡಬೇಕು. ಪೂರ್ವಜರು ಹಾಕಿಕೊಟ್ಟ ಪರಿಸರ ಸಂರಕ್ಷಣೆಯ ಮೂಲಮಂತ್ರವನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು ಎಂದು ಕುಂದಾಪುರ ಸಂಚಾರ ಠಾಣೆ ಪಿಎಸ್‌ಐ ಅನೂಪ್ ನಾಯಕ್ ಹೇಳಿದ್ದಾರೆ.

ಕಾಳಾವರ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಶ್ರೀ ಮಹಾ ಲಿಂಗೇಶ್ವರ ಮತ್ತು ಶ್ರೀಕಾಳಿಂಗ ದೇವಸ್ಥಾನದ ಆಶ್ರಯದಲ್ಲಿ 18ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಕಾಳಾವರದ ಬಂಡ್ಸಾಲಿ ಗದ್ದೆಯಲ್ಲಿ ರವಿವಾರ ನಡೆದ ’ಕಾಳಾವರ ಕೆರ್ಸ ಗೆದ್ದೆಂಗ್ ಒಂದ್ ದಿನ...ಚೌತಿಗೆ ಒಂದಿನ ಗೆದ್ದೆಂಗೆ ಸೊಕ್ಕುವ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಕಾರ್ಯಕ್ರಮವನ್ನು ಗುತ್ತಿಗೆದಾರ ಕಮಲ್ ಕಿಶೋರ್ ಹೆಗ್ಡೆ ಮೊಳಹಳ್ಳಿ ಉದ್ಘಾಟಿಸಿ ಶುಭಹಾರೈಸಿದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ನಾಗರಾಜ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಕಂಬಳ ಕೋಣಗಳ ಓಟದ ಮೂಲಕ ಕ್ರೀಡಾಂಗಣಕ್ಕೆ ಚಾಲನೆ ನೀಡಲಾಯಿತು.

ಹಿರಿಯ ಸಾಹಿತಿ ಹರಿದಾಸ್ ಕಾಳಾವರ್ಕರ್, ನಾಟಿ ವೈದ್ಯ ಸಿದ್ದಯ್ಯ ಶೆಟ್ಟಿ ಕಟ್ಕೆರೆ, ಶಿಕ್ಷಕ ಗಣೇಶ್ ಶೆಟ್ಟಿಗಾರ್, ಕೃಷಿಕ ವಾಣಿ ಶೆಟ್ಟಿ ಕಾಳಾವರ, ಶೈಕ್ಷಣಿಕ ಸಾಧನೆಗೈದ ಸಾನಿಕಾ ದೇವಾಡಿಗ, ಸಮೀಕ್ಷಾ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಳಾವರ ಗ್ರಾಪಂ ಮಾಜಿ ಸದಸ್ಯ ಜಯಪ್ರಕಾಶ್ ಶೆಟ್ಟಿ, ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಸ್ಥಾಪಕಾಧ್ಯಕ್ಷ ರತ್ನಾಕರ ಶೆಟ್ಟಿ ಕಾಳಾವರ ನಾಯಕರಮನೆ, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ರಾಮ ಮೊಗವೀರ ಕಾಳಾವರ, ಯುವಶಕ್ತಿ ಮಿತ್ರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ, ನಿವೃತ್ತ ಶಿಕ್ಷಕ ಕರುಣಾಕರ ಶೆಟ್ಟಿ, ವಕೀಲ ಪ್ರದೀಪ್ ಕುಮಾರ್ ಶೆಟ್ಟಿ ಕಾಳಾವರ, ಕರಾವಳಿ ಮಿತ್ರ ಸಂಪಾದಕ ರಾಘವೇಂದ್ರ, ಪ್ರಮುಖರಾದ ದಿವಾಕರ ಶೆಟ್ಟಿ ಮೊದಲಾದವರಿದ್ದರು.

ಸಮಿತಿ ಉಪಾಧ್ಯಕ್ಷ ರಕ್ಷಿತ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಸುಧೀರ್ ಕುಮಾರ್ ಜಿ. ಕಾರ್ಯಕ್ರಮ ಸಂಯೋಜಿಸಿದರು. ಗಣೇಶ್ ಶೇಡಿಮನೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X