Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ...

ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ7 Sept 2026 6:23 PM IST
share
ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಉಡುಪಿ, ಸೆ.7: ತೋನ್ಸೆ ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನವನ್ನು ಇತ್ತೀಚೆಗೆ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ದಕ್ಷಿಣ ಮಹಿಳಾ ವಿಭಾಗದ ಸಂಚಾಲಕಿ ಸುಮಯ್ಯ ಹುೀದುಲ್ಲಾಹ್ ಮಾತನಾಡಿ, ’ಶಿಕ್ಷಕ ಪಠ್ಯ ಪುಸ್ತಕದಲ್ಲಿರುವ ಷಯಗಳನ್ನು ಬೋಧಿಸುವುದು ಮಾತ್ರವಲ್ಲ, ವಿದ್ಯಾರ್ಥಿಗಳಲ್ಲಿ ನೈತಿಕತೆ ಬೆಳೆಸಲು ಪೂರಕವಾದ ವಿಚಾರಗಳನ್ನು ಅಧ್ಯಯನದ ಸಂದರ್ಭಗಳಲ್ಲಿ ಬೋಧಿಸಬೇಕು. ಆಗ ಮಾತ್ರ ಶಿಕ್ಷಣದ ಉದ್ದೇಶ ಈಡೇರುತ್ತದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಬಹಳ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿ ಸುರಯ್ಯ ಬಾನು ಹಾಗೂ ಬೋಧಕೇತರ ಸಿಬ್ಬಂದಿ ಝಿನತ್ ಬಾನು ಅವರನ್ನು ಸನ್ಮಾನಿಸಲಾಯಿತು. ಸ್ಥಳೀಯ ಶಿಕ್ಷಕಿ ಸಹದೇವಿ ಅವರನ್ನು ಗೌರವಿಸಲಾಯಿತು. ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಹಿರಿಯ ಟ್ರಸ್ಟಿ ಹುಸೇನ್ ಮಾಸ್ಟರ್ ವಹಿಸಿದ್ದರು.

ವೇದಿಕೆಯಲ್ಲಿ ಪ್ರಾಂಶುಪಾಲೆ ದಿವ್ಯ ಪೈ, ಅಕಾಡೆಮಿಕ್ ಹೆಡ್ ಅಬ್ದುಲ್ ಹಸೀಬ್ ತರಫ್ದರ್, ಮುಖ್ಯ ಶಿಕ್ಷಕಿಯರಾದ ಸುನಂದ, ಯಾಸ್ಮೀನ್, ಸುನೈನ, ಇಸ್ಲಾಮಿಕ್ ಸ್ಟಡಿಸ್‌ನ ಮುಖ್ಯಸ್ಥ ಶಾಹಿದ್ ನದ್ವಿ ಹಾಗೂ ತಸ್ನೀಮ್ ಕೆ ಮುಂತಾದವರು ಉಪಸ್ಥಿರಿದ್ದರು. ನಂತರ ಶಿಕ್ಷಕರಿಗಾಗಿ ವಿಧ ಸಾಂಸ್ಕ್ರತಿಕ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಾಂ ಹೈಕಾಡಿ ಪ್ರಾಸ್ತಾಕ ಮಾತನ್ನಾಡಿದರು. ಪ್ರಾಂಶುಪಾಲೆ ಡಾ. ಶಬಿನಾ ಅಬ್ದುಲ್ ಗಫ್ಫರ್ ಸ್ವಾಗತಿಸಿ, ಉಪನ್ಯಾಸಕಿ ಸುಧಾ ಹಾಗೂ ಶಬಾನ ಮುಮ್ತಾಜ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಲಕ್ಷ್ಮೀ ಹೆಗ್ಡೆ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X