Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅರಣ್ಯ ಹುತಾತ್ಮರ ದಿನಾಚರಣೆ: ರಕ್ತದಾನ...

ಅರಣ್ಯ ಹುತಾತ್ಮರ ದಿನಾಚರಣೆ: ರಕ್ತದಾನ -ಆರೋಗ್ಯ ತಪಾಸಣೆ ಶಿಬಿರ

ವಾರ್ತಾಭಾರತಿವಾರ್ತಾಭಾರತಿ11 Sept 2026 8:14 PM IST
share
ಅರಣ್ಯ ಹುತಾತ್ಮರ ದಿನಾಚರಣೆ: ರಕ್ತದಾನ -ಆರೋಗ್ಯ ತಪಾಸಣೆ ಶಿಬಿರ

ಉಡುಪಿ, ಸೆ.11: ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಹಾಗೂ ಗಸ್ತು ಅರಣ್ಯ ಪಾಲಕರ ಸಂಘ ಜಂಟಿ ಆಶ್ರಯದಲ್ಲಿ ಅರಣ್ಯ ಹುತಾತ್ಮರ ದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ಉಡುಪಿಯ ಐಎಂಎ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುದ್ರನ್ ಪಿ. ಉದ್ಘಾಟಿಸಿದರು. ಉಪ ವಲಯ ಅರಣ್ಯ ಅಧಿಕಾರಿಗಳ ಸಂಘದ ಉಡುಪಿ ಜಿಲ್ಲಾಧ್ಯಕ್ಷ ನಾಗೇಶ್ ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು. ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೇಶವ ಪೂಜಾರಿ ಎಂ., ಸಾಯಿರಾಧಾ ಗ್ರೂಪ್ ಉಡುಪಿ ವ್ಯವಸ್ಥಾಪಕ ನಿರ್ದೇಶಕ ಮನೋಹರ್ ಎಸ್.ಶೆಟ್ಟಿ ಮಾತನಾಡಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಐಎಂಎ ಉಡುಪಿ ಅಧ್ಯಕ್ಷ ಡಾ.ಅಶೋಕ್ ಕಾಮತ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಡಿ.ಎನ್., ಸಿದ್ದಾಪುರ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಡಿ. ದಿನೇಶ್, ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ದಿನಕರ್ ಶೆಟ್ಟಿ ಅಂಪಾರು ಹಾಗೂ ವಲಯ ಅರಣ್ಯಾಧಿಕಾರಿಗಳ ಸಂಘದ ಬೆಂಗಳೂರು ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಅತಿಥಿಗಳಾಗಿದ್ದರು.

ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ ಸೇರಿದಂತೆ ಸಂಘದ ಪದಾಧಿಕಾರಿಗಳಾದ ರವಿ, ಕರುಣಾಕರ ಜೆ. ಆಚಾರ್ಯ, ನಾಗರಾಜ್, ಜಿ.ಕೃಷ್ಣಪ್ಪ, ಹುಗ್ರಪ್ಪ ಗೌಡ, ರಾಘವೇಂದ್ರ ಶೆಟ್ಟಿ, ಜಯರಾಮ ಎ., ಮಂಜು ಗಾಣಿಗ, ಅವಿನಾಶ, ಗಣೇಶ್ ದೇವಾಡಿಗ, ವಿನಯ ಜಿ.ನಾಯಕ್, ಗೋವಿಂದ ಎಂ.ಪಟಗಾರ್, ಮಹಾಂತೇಶ್ ಎಚ್.ಜಿ., ರಾಮಚಂದ್ರ ನಾಯ್ಕ, ಶ್ರುತಿ ಶೇಖರ ಗೌಡ, ಮಹೇಶ್ ಎಸ್. ಮಲ್ಲಾಡದ್ ಹಾಗೂ ಸಂತೋಷ್ ಜೋಗಿ, ಶ್ರೀನಿವಾಸ್ ಜೋಗಿ ಮತ್ತು ಮಾಜಿ ಅಧ್ಯಕ್ಷರಾದ ಕೆ.ಭಾಸ್ಕರ, ಪ್ರಕಾಶ್ ಚಂದ್ರ, ಜೀವನ್ ದಾಸ್, ಹಿರಿಯ ಗೌರವ ಸಲಹೆಗಾರ ಸುರೇಶ್ ಗಾಣಿಗ ಉಪಸ್ಥಿತರಿದ್ದರು.

ಅರಣ್ಯ ರಕ್ಷಣೆಯಲ್ಲಿ ಮಡಿದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಾಯಿತು. ಒಟ್ಟು 175ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹಿಸಿ ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಶಿಬಿರದಲ್ಲಿ ನೂರಕ್ಕೂ ಹೆಚ್ಚು ಸಿಬ್ಬಂದಿ ಆಗಮಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X