Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿಕ್ಷಕರು ವಿದ್ಯಾರ್ಥಿಗಳನ್ನು...

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಶಿಲ್ಪಿಗಳು: ವಂ.ಫ್ರಾನ್ಸಿಸ್ ಲೂವಿಸ್

ವಾರ್ತಾಭಾರತಿವಾರ್ತಾಭಾರತಿ12 Sept 2026 7:03 PM IST
share
ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಶಿಲ್ಪಿಗಳು: ವಂ.ಫ್ರಾನ್ಸಿಸ್ ಲೂವಿಸ್

ಉಡುಪಿ, ಸೆ.12: ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು. ಅವರ ವೃತ್ತಿ ಎಲ್ಲದಕ್ಕಿಂತ ಹೆಚ್ಚು ಪವಿತ್ರವಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಮೊನ್ಸಿಂಜ್ಞೊರ್ ಫ್ರಾನ್ಸಿಸ್ ಎಫ್. ಲೂವಿಸ್ ಹೇಳಿದ್ದಾರೆ.

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಶನಿವಾರ ಆಯೋಜಿಸಲಾದ ಧರ್ಮ ಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಶಿಕ್ಷಣ ಕಲಿಯುವುದು ಅಂದರೆ ಕೇವಲ ಜ್ಞಾನ ಸಂಪಾದನೆಯಲ್ಲ ಬದಲಾಗಿ ಮಾನವನ ಜೀವನದಲ್ಲಿ ದಯೆ ಕರುಣೆ ಮತ್ತು ಮಾನವೀಯತೆಯನ್ನು ರೂಪಿಸುವ ಸಾಧನ. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಕುತೂಹಲವೆಂಬ ಬೀಜಗಳನ್ನು ಬಿತ್ತಿ ಇದರಿಂದ ಉತ್ತಮ ನಾಗರಿಕನೆಂಬ ಫಲವನ್ನು ನೀಡುವ ಮಹಾನ್ ಕೆಲಸ ನಿರ್ವಹಿಸುತ್ತಾರೆ. ಶಿಕ್ಷಕರ ದಿನಾಚರಣೆ ಯೆಂದರೆ ಕೇವಲ ವೃತ್ತಿಯನ್ನು ಮಾತ್ರವಲ್ಲ ಅವರ ಧ್ಯೇಯವನ್ನು ನೆನಪಿಸುವುದಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಹಾಗೂ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಅಭಿವೃದ್ಧಿ) ಉಪನಿರ್ದೇಶಕ ಡಾ.ಅಶೋಕ್ ಕಾಮತ್ ಮಾತನಾಡಿ, ಶಿಕ್ಷಕರು ತಮ್ಮ ಸೇವೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸ್ಪೂರ್ತಿಯನ್ನು ಮೂಡಿಸುತ್ತಾರೆ. ಸವಾಲುಗಳನ್ನು ಸ್ವೀಕರಿಸಿ ಮಕ್ಕಳಲ್ಲಿ ಸಂಸ್ಕಾರವನ್ನು ಮೂಡಿಸುತ್ತಾರೆ. ಇಂದಿನ ಮಕ್ಕಳು ಮೊಬೈಲ್ ಬಳಕೆಗೆ ದಾಸರಾಗುತ್ತಿದ್ದಾರೆ. ಮಾದಕ ವಸ್ತುಗಳ ಲಭ್ಯತೆ ತರಗತಿ ಕೋಣೆಗೆ ತಲುಪಿರುವುದು ಅಪಾಯಕಾರಿ ಸಂಗತಿಯಾಗಿದೆ. ಇಂತಹ ಸಂಕೀರ್ಣ ಸಮಸ್ಯೆಗಳಿಂದ ವಿದ್ಯಾರ್ಥಿಗಳನ್ನು ಪ್ರೀತಿಯ ಮೂಲಕ ಗೆದ್ದು ಸಮಾಜದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ಕಥೊಲಿಕ್ ಎಜುಕೇಶನ್ ಸೊಸೈಟಿಯ ಶಿಕ್ಷಣ ಸಂಸ್ಥೆಗಳ ನಿವೃತ್ತ ಶಿಕ್ಷಕ/ಶಿಕ್ಷಕೇತರ ಸಿಬ್ಬಂದಿಗಳಿಗೆ, ಪ್ರಶಸ್ತಿ ವಿಜೇತ ಶಿಕ್ಷಕರಿಗೆ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ಅತ್ಯಧಿಕ ಫಲಿತಾಂಶ ಪಡೆದ ಶಿಕ್ಷಣ ಸಂಸ್ಥೆಗಳನ್ನು ಗೌರವಿಸ ಲಾಯಿತು. ಉಡುಪಿ ಜಿಲ್ಲೆಯ ಮೊದಲ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಸಾಧನೆ ತೋರಿದ ಕ್ಯಾಪ್ಟನ್ ಶೈನಿ ಆಸ್ಮಾ ಸಲ್ಡಾನ ಅವರನ್ನು ಸನ್ಮಾನಿಸಲಾಯಿತು.

ಕಥೊಲಿಕ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ವಂ.ವಿನ್ಸೆಂಟ್ ಕ್ರಾಸ್ತಾ ಸ್ವಾಗತಿಸಿದರು. ಕಲ್ಯಾಣಪುರ ಮಿಲಾ ಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಅನಿತಾ ವಂದಿಸಿದರು. ಸುರೇಶ್ ಹೆಗ್ಡೆ ಮತ್ತು ಲೊಯ್ಲ್ಸಿಸ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X