Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ವಿಶ್ವ ಆತ್ಮಹತ್ಯೆ ತಡೆಗಟ್ಟುವ...

ಉಡುಪಿ: ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ12 Sept 2026 9:23 PM IST
share
ಉಡುಪಿ: ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

ಉಡುಪಿ, ಸೆ.12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಸೈಂಟ್ ಸಿಸಿಲಿ ಸಂಯುಕ್ತ ಪದಪೂರ್ವ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ ಹೆಚ್. ಮಾತನಾಡಿ, ಪ್ರತೀ ವರ್ಷ ಸೆಪ್ಟೆಂಬರ್ 10ನ್ನು ವಿಶ್ವದಾದ್ಯಂತ ‘ವಿಶ್ವ ಆತ್ಮಹತ್ಯೆ ತಡೆ ದಿನ’ವನ್ನಾಗಿ ಆಚರಿಸಲಾಗುತ್ತದೆ. ಮಾನಸಿಕ ಸಮಸ್ಯೆಗಳು, ಖಿನ್ನತೆ ಅಥವಾ ಆತ್ಮಹತ್ಯೆಯ ಆಲೋಚನೆಗಳ ಬಗ್ಗೆ ಮುಕ್ತವಾಗಿ ಮಾತನಾಡುವುದು ತಪ್ಪಲ್ಲ ಎಂಬ ವಾತಾವರಣವನ್ನು ಸೃಷ್ಟಿಸುವುದು, ಆತ್ಮಹತ್ಯೆ ಅನಿವಾರ್ಯವಲ್ಲ, ಸಕಾಲಿಕ ವತ್ತು ಮಾನಸಿಕ ನೆರನಿಂದ ಜೀವಗಳನ್ನು ಉಳಿಸಬಹುದು ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಸಹಾಯ ಮೇರಿ ಮಾತನಾಡಿ, ಯಾರಾದರೂ ಮಾನಸಿಕ ಒತ್ತಡ, ನಿರಾಸೆ, ಸಂಕಷ್ಟದಲ್ಲಿರುವಾಗ ಅವರನ್ನು ನಿರ್ಲಕ್ಷಿಸದೇ ಅವರ ಮಾತನ್ನು ಆಲಿಸುವುದು ಬಹಳ ಮುಖ್ಯ. ಆಲಿಸೋಣ, ಅರ್ಥ ಮಾಡಿಕೊಳ್ಳೋಣ, ಬೆಂಬಲಿಸೋಣ, ಜೀವ ರಕ್ಷಿಸೋಣ ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.ಶಶಾಂಕ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ, ಆತ್ಮಹತ್ಯೆಯ ಆಲೋಚನೆಗಳು ಒಬ್ಬ ವ್ಯಕ್ತಿಯಲ್ಲಿ ಏಕಾಏಕಿ ಹುಟ್ಟಿಕೊಳ್ಳುವುದಿಲ್ಲ. ಬಹುತೇಕ ಸಂದರ್ಭದಲ್ಲಿ ಆ ವ್ಯಕ್ತಿಯ ನಡವಳಿಕೆ ಮತ್ತು ದೈನಂದಿನ ಅಭ್ಯಾಸಗಳಲ್ಲಿ ಸೂಕ್ಷ್ಮ ಮುನ್ಸೂಚನೆ ಕಂಡು ಬಂದರೆ ಇವುಗಳನ್ನು ಸಕಾಲದಲ್ಲಿ ಗುರುತಿಸಿ ಸ್ಪಂದಿಸುವುದರಿಂದ ಅಮೂಲ್ಯ ಜೀವವನ್ನು ಉಳಿಸಬಹುದು ಎಂದರು.

ವ್ಯಕ್ತಿಯೊಬ್ಬನ ದೈಹಿಕ ಆರೋಗ್ಯದ ರಕ್ಷಣೆಯಷ್ಟೇ ಮಾನಸಿಕ ಆರೋಗ್ಯದ ರಕ್ಷಣೆ ಕೂಡ ಮುಖ್ಯ. ಕೇಂದ್ರ ಸರ್ಕಾರದ ಉಚಿತ ಮತ್ತು 24*7 ಲಭ್ಯವಿರುವ ಟೆಲಿಮನಸ್ ಸಹಾಯವಾಣಿ ಸಂಖ್ಯೆ 14416ಗೆ ಕರೆ ಮಾಡಿ ಮಾಹಿತಿಗಳನ್ನು ನೀಡುವಂತೆ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮೇಲ್ವೀಚಾರಣಾಧಿಕಾರಿ ಹೆಚ್.ನಾಯ್ಕೃರ್, ಶುಶ್ರೂಷಾಧಿಕಾರಿ ದೀಕ್ಷಾ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪ್ರವೀಣ ಹಾಗೂ ಇತರರು ಉಪಸ್ಥಿತರಿದ್ದರು.

ವಸಂತಿ ಸ್ವಾಗತಿಸಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಾಜಿಸ್ಟ್ ಜೆನ್ನಿಫರ್ ಕ್ಯಾಥರಿನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X