Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ ಕಡಲ ತೀರದಲ್ಲಿ ಸ್ವಚ್ಛತಾ...

ಮಲ್ಪೆ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ15 Sept 2026 9:10 PM IST
share
ಮಲ್ಪೆ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.15:ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ನಗರಸಭೆ, ಗೃಹರಕ್ಷಕ ದಳ, ಕರಾವಳಿ ಕಾವಲು ಪಡೆ, ಎಂಐಟಿಯ ಎನ್ನೆಸ್ಸೆಸ್ ವಿದ್ಯಾರ್ಥಿಗಳು, ರಾಜ್ ಫೀಶ್ ಮಿಲ್ ಹಾಗೂ ಕೊಚ್ಚಿನ್ ಶಿಪ್ ಯಾರ್ಡ್‌ನ ಸಿಬ್ಬಂದಿಗಳ ಸಹಯೋಗದೊಂದಿಗೆ ಮಲ್ಪೆ ಕಡಲ ತೀರದ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಸ್ವತಹ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ನಮ್ಮ ಉಡುಪಿ ಸ್ವಚ್ಛ ಉಡುಪಿ ಲಾಂಛನವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ನಿಸರ್ಗದತ್ತವಾಗಿ ದೊರಕಿರುವ ಸುಂದರ ಕಡಲ ತೀರಗಳನ್ನು ಸ್ವಚ್ಛ ಹಾಗೂ ಸುರಕ್ಷಿತ ವಾಗಿಡಲು ಪ್ರತಿಯೊಬ್ಬ ನಾಗರಿಕರೂ ಪ್ರಯತ್ನಿಸಬೇಕು ಎಂದರು.

ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹೊಂದಿರುವ ಮಲ್ಪೆ ಬೀಚ್‌ನ ಹಿರಿಮೆಯನ್ನು, ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಕಡಲ ತೀರದ ಸ್ವಚ್ಛತೆ ಹಾಗೂ ಸುರಕ್ಷತೆ ಅತೀ ಮಹತ್ವದ್ದಾಗಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೀಚ್‌ಗೆ ಆಗುಮಿಸುತ್ತಿರುದರಿಂದ ಬೀಚ್‌ಗಳ ಸ್ವಚ್ಛತೆಗೆ ಪ್ರತಿಯೊಬ್ಬರೂ ಮೊದಲ ಆದ್ಯತೆ ನೀಡಿ, ಜಲಚರಗಳ ರಕ್ಷಣೆಗೆ ಮುಂದಾಗಬೇಕು ಎಂದರು.

ಪ್ಲಾಸ್ಟಿಕ್‌ನಂತಹ ವಸ್ತುಗಳ ಅವ್ಯಾಹತ ಬಳಕೆ ಮತ್ತು ಅವೈಜ್ಞಾನಿಕ ವಿಲೇವಾರಿಯಿಂದ ಪರಿಸರ ಮಾಲಿನ್ಯವಾ ಗುತ್ತಿದ್ದು, ಇದನ್ನು ಸಂರಕ್ಷಿಸುವ ಸಲುವಾಗಿ ಬೀಚ್‌ಗೆ ಆಗಮಿಸುವ ಸಾರ್ವಜನಿಕರು ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ ಸುರಕ್ಷಿತ ಸುಂದರ ಪರಿಸರವನ್ನು ರ್ನಿುಸಲು ಸಹಕರಿಸುವಂತೆ ತಿಳಿಸಿದರು.

ಸ್ವಚ್ಚತಾ ಕಾರ್ಯವನ್ನು ಮಲ್ಪೆಯ ಗಾಂಧಿ ವೃತ್ತದ ಎಡ ಹಾಗೂ ಬಲ ಭಾಗದ ಎರಡು ಕಿ.ಮೀ ರೆಗೆ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ರೋಶನ್ ಕುಮಾರ್ ಶೆಟ್ಟಿ, ಕರಾವಳಿ ಕಾವಲು ಪಡೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X