Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೀನಿನ ವ್ಯವಹಾರದ ಹಣದೊಂದಿಗೆ ನೌಕರ...

ಮೀನಿನ ವ್ಯವಹಾರದ ಹಣದೊಂದಿಗೆ ನೌಕರ ಪರಾರಿ; ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ21 Sept 2026 9:15 PM IST
share
ಮೀನಿನ ವ್ಯವಹಾರದ ಹಣದೊಂದಿಗೆ ನೌಕರ ಪರಾರಿ; ಪ್ರಕರಣ ದಾಖಲು

ಮಲ್ಪೆ, ಸೆ.21: ಮೀನಿನ ವ್ಯವಹಾರಕ್ಕೆ ಸಂಬಂಧಿಸಿ ಲಕ್ಷಾಂತರ ರೂ. ಹಣವನ್ನು ನೌಕರ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಗೆ ಜಮಾ ಮಾಡಿ ವಂಚಿಸಿ ಪರಾರಿಯಾಗಿರುವ ಬಗ್ಗೆ ನ್ಯಾಯಾಲಯದ ಖಾಸಗಿ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ ಪ್ರಗತಿನಗರದ ಜೋನ್ಸನ್ ಎಂಬವರು ಮಲ್ಪೆಯಲ್ಲಿ ರೆಹಬೊತ್ ಸೀಫುಡ್ ಹೆಸರಿನಲ್ಲಿ ಮೀನು ವ್ಯವಹಾರ ನಡೆಸಿಕೊಂಡಿದ್ದು, ಮಲ್ಪೆ ಬಂದರಿನಿಂದ ಮೀನು ಖರೀದಿಸಿ ತಮಿಳುನಾಡಿನ ವಿವಿಧ ಗ್ರಾಹಕರಿಗೆ ಕಳುಹಿಸುತ್ತಿದ್ದರು. ಇವರ ಬಳಿ ಕೆಲಸ ಮಾಡುವ ವಿನು ವಿ.ಎಸ್, ಹಣಕಾಸಿನ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದನು.

2025ರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ತಮಿಳುನಾಡು ರಾಜ್ಯದ ಕೋಟಿ ಪಟ್ಟಿನಂನಲ್ಲಿರುವ ಜೆ.ಆರ್.ಜೆ. ಫುಡ್ಸ್ ಇಂಡಿಯಾ ಪ್ರೈ.ಲಿ. ಸಂಸ್ಥೆಗೆ 16 ಲಕ್ಷಕ್ಕೂ ಅಧಿಕ ಮೌಲ್ಯದ ಮೀನು ಕಳುಹಿಸಲಾಗಿದ್ದು, ಸಂಸ್ಥೆಯಿಂದ ಜೋನ್ಸನ್ ಅವರಿಗೆ ಪಾವತಿಯಾಗಬೇಕಿದ್ದ ಹಣದಲ್ಲಿ 10,11,450ರೂ. ಹಣವನ್ನು ವಿನು ತನ್ನ ವೈಯಕ್ತಿಕ ಬ್ಯಾಂಕ್ ಖಾತೆಗೆ ಜಮಾ ಮಾಡಿಕೊಂಡು ಜೋನ್ಸನ್ ಅವರಿಗೆ ಯಾವುದೇ ಮಾಹಿತಿ ನೀಡದೇ ಪರಾರಿಯಾಗಿ ವಂಚನೆ ಮಾಡಿರುವುದಾಗಿ ದೂರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X