Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾಹೆಯಿಂದ ಬಡ ವಿದ್ಯಾರ್ಥಿಗಳ ಕುಟುಂಬಕ್ಕೆ...

ಮಾಹೆಯಿಂದ ಬಡ ವಿದ್ಯಾರ್ಥಿಗಳ ಕುಟುಂಬಕ್ಕೆ ಮನೆ ನಿರ್ಮಾಣ ಯೋಜನೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ21 Sept 2026 9:32 PM IST
share
ಮಾಹೆಯಿಂದ ಬಡ ವಿದ್ಯಾರ್ಥಿಗಳ ಕುಟುಂಬಕ್ಕೆ ಮನೆ ನಿರ್ಮಾಣ ಯೋಜನೆಗೆ ಚಾಲನೆ

ಮಣಿಪಾಲ, ಸೆ.21: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮತ್ತು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ವಿದ್ಯಾರ್ಥಿಗಳಿಗೆ ಮನೆ ನಿರ್ಮಿಸಿ ಕೊಡುವ ಮಾದರಿ ಯೋಜನೆಗೆ ಚಾಲನೆ ನೀಡಿದೆ.

ಮಾಹೆಯ ಕುಲಾಧಿಪತಿ ಡಾ. ರಾಮದಾಸ ಎಂ. ಪೈ ಅವರ 91ನೇ ಜನ್ಮದಿನದಂದು ಈ ಯೋಜನೆ ಕಾರ್ಯ ರೂಪಕ್ಕೆ ಬಂದಿದ್ದು, ಎರಡು ಕುಟುಂಬಗಳಿಗೆ ಮನೆ ನಿರ್ಮಾಣದ ದೃಢೀಕರಣ ಪತ್ರವನ್ನು ಮಾಹೆ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಂಜನ್ ಪೈ ಹಸ್ತಾಂತರಿಸಿದರು.

1ನೇ ತರಗತಿಯಿಂದ 10ನೇ ತರಗತಿವರೆಗೆ ಕಲಿಯುತ್ತಿರುವ ಅರ್ಹ ವಿದ್ಯಾರ್ಥಿಗಳ ಕುಟುಂಬಗಳನ್ನು, ಅವರ ಅಂಕಗಳನ್ನು ಪರಿಗಣಿಸದೆ, ಈ ಯೋಜನೆಗೆ ಆಯ್ಕೆ ಮಾಡಲಾಗುತ್ತದೆ. ವರ್ಷಕ್ಕೆ ಹತ್ತು ಮನೆಗಳಂತೆ ಐದು ವರ್ಷ ಗಳಲ್ಲಿ ಒಟ್ಟು 50 ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಫಲಾನುಭವಿಗಳ ಆಯ್ಕೆಯನ್ನು ಮಾಹೆ ರಚಿಸಿರುವ ಸಮಿತಿ ನಡೆಸುತ್ತದೆ. ಆರ್ಥಿಕವಾಗಿ ದುರ್ಬಲರಾದ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕೆಯ ವಾತಾವರಣ ಒದಗಿಸಿ, ಅವರನ್ನು ಭಾರತದ ಭವ್ಯ ಪ್ರಜೆಗಳಾಗಿ ರೂಪಿಸುವುದು ಯೋಜನೆಯ ಮುಖ್ಯ ಉದ್ದೇಶ.

ಯೋಜನೆಯ ಆರಂಭದ ಸಂಕೇತವಾಗಿ ಎರಡು ಕುಟುಂಬಗಳಿಗೆ ಮನೆ ನಿರ್ಮಾಣದ ದೃಢೀಕರಣ ಪತ್ರಗಳನ್ನು ವಿತರಿಸಲಾಯಿತು. ವಿವಿಯ ಈ ಉಪಕ್ರಮದ ಕುರಿತು ಮಾತನಾಡಿದ ಮಾಹೆಯ ಪ್ರೊಚಾನ್ಸಲರ್ ಡಾ. ಎಚ್. ಎಸ್.ಬಲ್ಲಾಳ್, ಶಿಕ್ಷಣವು ಬದುಕಿನ ಪರಿವರ್ತನೆಗೆ ಕಾರಣವಾಗುತ್ತದೆ. ಆದರೆ, ಶಿಕ್ಷಣದ ಜೊತೆಗೆ ಘನತೆ ಮತ್ತು ಭದ್ರತೆಯಿಂದ ಬದುಕುವ ಅವಕಾಶವನ್ನು ಹೊಂದುವುದು ಕೂಡ ಅಷ್ಟೇ ಮುಖ್ಯ. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಮಾಹೆ, ಸಾಮಾಜಿಕ ಸೇವಾ ವಿಭಾಗದಲ್ಲಿಯೂ ಅರ್ಥಪೂರ್ಣ ಕೆಲಸಗಳನ್ನು ಮಾಡುತ್ತಿದೆ ಎಂಬುದಕ್ಕೆ ಮನೆನಿರ್ಮಾಣದ ಉಪಕ್ರಮವೇ ಸಾಕ್ಷಿಯಾಗಿದೆ ಎಂದರು.

ಈ ಯೋಜನೆಯ ಅನುಷ್ಠಾನದಲ್ಲಿ ಯಕ್ಷಗಾನ ಕಲಾರಂಗ ಮಾಹೆ ಯೊಂದಿಗೆ ಕೈಜೋಡಿಸಲಿದ್ದು, ಮನೆಗಳ ನಿರ್ಮಾಣ ಕಾರ್ಯವನ್ನು ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಗಂಗಾಧರ ರಾವ್ ನಿರ್ವಹಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X