Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ’ಸಾಹಿತ್ಯದಲ್ಲಿ ಜೀವನ ಮೌಲ್ಯ’ ವಿಶೇಷ...

’ಸಾಹಿತ್ಯದಲ್ಲಿ ಜೀವನ ಮೌಲ್ಯ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ24 Sept 2026 7:48 PM IST
share
’ಸಾಹಿತ್ಯದಲ್ಲಿ ಜೀವನ ಮೌಲ್ಯ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಕುಂದಾಪುರ, ಸೆ.24 ತಾಲೂಕಿನ ಕೋಡಿಯ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ, ಐಕ್ಯೂಎಸಿ ಘಟಕ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ‘ಗಿಳಿವಿಂಡು’ ಸಹ ಯೋಗದಲ್ಲಿ ಸಾಹಿತ್ಯದಲ್ಲಿ ಜೀವನ ಮೌಲ್ಯ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಬೀಹೈವ್ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಎಂ.ಜಿ.ಎಂ. ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರಾಘವೇಂದ್ರ ತುಂಗ ಕೆ. ಉಪನ್ಯಾಸ ನೀಡಿ, ಸಾಹಿತ್ಯವು ಮನುಷ್ಯನ ಜೀವನದಲ್ಲಿ ಮೌಲ್ಯಗಳನ್ನು ಹೇಗೆ ಬೆಳೆಸುತ್ತದೆ. ಕನ್ನಡ ಭಾಷೆಯ ಹುಟ್ಟು, ಬೆಳವಣಿಗೆ, ಭಾಷೆಯ ವೈವಿಧ್ಯತೆಯ ಬಗ್ಗೆ ತಿಳಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಪ್ರೊ. ಶಿವರಾಂ ಶೆಟ್ಟಿ ಮಾತನಾಡಿ, ಎಲ್ಲರ ಹಿತವನ್ನು ಬಯಸುವುದೇ ಸಾಹಿತ್ಯ. ಸಾಹಿತ್ಯದಲ್ಲಿರುವ ಮೌಲ್ಯವನ್ನು ನಾವು ಮೈಗೂಡಿ ಸಿಕೊಳ್ಳಬೇಕು ಎಂದು ತಿಳಿಸಿದರು.

ಸುರತ್ಕಲ್ ಗೋವಿಂದಾಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ, ಕಡಲ ತೀರದ ಬಗ್ಗೆ ಮಾತನಾಡಿ ಅದು ಸಾಹಿತ್ಯದೊಂದಿಗೆ ಹೇಗೆ ಬೆಸೆದುಕೊಂಡಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಎಂ. ಅಬ್ದುಲ್ ರೆಹಮಾನ್ ಬ್ಯಾರಿ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಶಬೀನಾ ಹಂಝಾ, ಉಪ ಪ್ರಾಂಶುಪಾಲೆ ಆಫ್ರಿನ್ ಖಾನ್ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಜಯಂತ್ ಅತಿಥಿಗಳನ್ನು ಪರಿಚಯಿಸಿದರು. ಪ್ರಥಮ ಗಣಕ ವಿಭಾಗದ ವಿದ್ಯಾರ್ಥಿನಿ ಶಬಾನ ಸಂಮ್ರಿನ್ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಪುಷ್ಪಲತಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X