Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೌಜನ್ಯ ಪ್ರಕರಣದ ಮರುತನಿಖೆಗೆ ಆದೇಶ:...

ಸೌಜನ್ಯ ಪ್ರಕರಣದ ಮರುತನಿಖೆಗೆ ಆದೇಶ: ಅಖಿಲ ಭಾರತ ಜನವಾದ ಮಹಿಳಾ ಸಂಘಟನೆ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ24 Sept 2026 7:50 PM IST
share
ಸೌಜನ್ಯ ಪ್ರಕರಣದ ಮರುತನಿಖೆಗೆ ಆದೇಶ: ಅಖಿಲ ಭಾರತ ಜನವಾದ ಮಹಿಳಾ ಸಂಘಟನೆ ಸ್ವಾಗತ

ಉಡುಪಿ, ಸೆ.24: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ಅಪ್ರಾಪ್ತ ವಿದ್ಯಾರ್ಥಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಅಖಿಲ ಜನವಾದಿ ಮಹಿಳಾ ಸಂಘಟನೆ ಉಡುಪಿ ಜಿಲ್ಲಾ ಸಮಿತಿ ಸ್ವಾಗತಿಸಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಕಾಲಮಿತಿಯೊಳಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಅನುವಾಗುವಂತೆ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ಕೂಡಲೇ ರಚಿಸಬೇಕು. ಈ ಹಿಂದೆ ರಚನೆಯಾಗಿದ್ದ ಎಸ್‌ಐಟಿ ಸಲ್ಲಿಸಿರುವ ಸಮಗ್ರ ತನಿಖೆಯ ವರದಿಯನ್ನು ಸಾರ್ವಜನಿಕ ವಲಯಕ್ಕೆ ಬಿಡುಗಡೆ ಮಾಡಬೇಕು. ಪ್ರಕರಣದ ಆರಂಭದಿಂದ ತನಿಖಾ ಸಂಸ್ಥೆಗಳನ್ನು ಹಾದಿ ತಪ್ಪಿಸಿದ ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ವೈದ್ಯರು ಸೇರಿದಂತೆ ಸಂಬಂಧ ಪಟ್ಟವರನ್ನು ವಿಚಾರಣೆಗೆ ಒಳಪಡಿಸಬೇಕು.

ಸಾಕ್ಷಿಗಳನ್ನು ನಾಶಪಡಿಸಿದವರ ಹಾಗೂ ಅವರಿಗೆ ರಕ್ಷಣೆ ನೀಡಿದ ಪ್ರಭಾವಿ ಶಕ್ತಿಗಳ ಬಗ್ಗೆ ತನಿಖೆ ನಡೆಸಬೇಕು. ಯಾವುದೇ ರಾಜಕೀಯ ಅಥವಾ ಪ್ರಭಾವಿ ಶಕ್ತಿಗಳ ಒತ್ತಡಕ್ಕೆ ಮಣಿಯದೆ ದಕ್ಷ ಮತ್ತು ನಿಷ್ಪಕ್ಷಪಾತವಾದ ಅಧಿಕಾರ ಗಳಗೊಂಡ ಖಐ ರಚಿಸಬೇಕು. ಸುಪ್ರೀಂ ಕೋರ್ಟ್ ನಿರ್ದೇಶನ ದಂತೆ ನಿರ್ದಿಷ್ಟ ಕಾಲಮಿತಿ ಒಳಗೆ ಮರು ತನಿಖೆ ಪೂರ್ಣಗೊಳಿಸಬೇಕು. ತನಿಖಾಧಿಕಾರಿಗಳ ಮೇಲೆ ಯಾವುದೇ ರೀತಿಯ ಒತ್ತಡ ಹೇರಬಾರದು.

ಸೌಜನ್ಯ ಕುಟುಂಬ ಹಾಗೂ ಪ್ರಮುಖ ಸಾಕ್ಷಿಗಳಿಗೆ ಸಂಪೂರ್ಣ ಭದ್ರತೆ ಒದಗಿಸಬೇಕು. ಹೊಸ ಸಾಕ್ಷಿಗಳುನ್ನು ಸಂಪರ್ಕಿ ಸಲು ಖಐ ಸಹಾಯವಾಣಿ ವ್ಯವಸ್ಥೆ ಕಲ್ಪಿಸಬೇಕು. ಸಾಕ್ಷಿದಾರರ ಗುರುತು ಮತ್ತು ಗೌಪ್ಯತೆಯನ್ನು ಕಾಪಾಡದವರ ಜೊತೆಗೆ ಅಗತ್ಯ ರಕ್ಷಣೆ ನೀಡಬೇಕು.

ಇದಲ್ಲದೇ ಧರ್ಮಸ್ಥಳದ ಸುತ್ತ ಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ಅತ್ಯಾಚಾರ ಕೊಲೆ ನಾಪತ್ತೆ ಪ್ರಕರಣಗಳು ಹಾಗೂ ಇತರ ಸಾವುಗಳ ಬಗ್ಗೆ ಆಳವಾದ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಜನವಾದಿ ಸಂಘಟನೆಯ ಅಧ್ಯಕ್ಷೆ ಸರೋಜ ಹಾಗೂ ಕಾರ್ಯದರ್ಶಿ ಶೀಲಾವತಿ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X