Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ...

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಅಧ್ಯಕ್ಷರಾಗಿ ಮಟ್ಟಾರ್ ವಸಂತ ಕಿಣಿ ಪುನಾರಯ್ಕೆ

ವಾರ್ತಾಭಾರತಿವಾರ್ತಾಭಾರತಿ27 Sept 2026 8:11 PM IST
share
ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಅಧ್ಯಕ್ಷರಾಗಿ ಮಟ್ಟಾರ್ ವಸಂತ ಕಿಣಿ ಪುನಾರಯ್ಕೆ

ಉಡುಪಿ, ಸೆ.27: ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ 34ನೇ ವಾರ್ಷಿಕ ಮಹಾಸಭೆಯು ಸೆ.26ರಂದು ಅಧ್ಯಕ್ಷ ಮಟ್ಟಾರ್ ವಸಂತ ಕಿಣಿ ಅಧ್ಯಕ್ಷತೆಯಲ್ಲಿ ಅಂಬಾಗಿಲಿನ ಅಮೃತ ಗಾರ್ಡನ್‌ನಲ್ಲಿ ಜರಗಿತು.

ಸಂಘದ ಮಾಜಿ ಅಧ್ಯಕ್ಷ ಹರೀಶ್ ಕುಂದರ್ ಸರ್.ಎಂ.ವಿಶ್ವೇಶ್ವರಯ್ಯ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ 2026-27ನೇ ಸಾಲಿನ ಅಧ್ಯಕ್ಷರಾಗಿ ಮಟ್ಟಾರ್ ವಸಂತ ಕಿಣಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಎಂ.ವಲ್ಲಭ ಭಟ್ , ಹೃಷಿಕೇಶ್ ಹೆಗ್ಡೆ, ಕೃಷ್ಣಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯಾಗಿ ಕೆ.ರಂಜನ್ ಕಲ್ಕೂರ, ಕೋಶಾಧಿಕಾರಿಯಾಗಿ ಆನಂದ್ ಶೆಟ್ಟಿ, ಜೊತೆ ಕಾರ್ಯದರ್ಶಿ ಸಮೀರ್ ಮೊಹಮ್ಮದ್, ಸುರೇಂದ್ರ ನಾಯಕ್, ವಿಠ್ಠಲ ಭಕ್ತ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು

ಸಂಘದ ಸ್ಥಾಪಕ ಅಧ್ಯಕ್ಷ ವಿನ್ಸೆಂಟ್ ಪಿಂಟೋ, ಮಾಜಿ ಅಧ್ಯಕ್ಷರಾದ ಶ್ರೀಧರ್ ಶೇಣವ, ವಿಶ್ವನಾಥ್ ಭಟ್, ಪ್ರಶಾಂತ್ ಬಾಳಿಗಾ, ಗಣೇಶ್ ಕಿಣಿ, ಜಾನ್ ಡಿಸಿಲ್ವಾ, ಎಂ.ಚಿತ್ತರಂಜನ್ ಭಟ್ ಶುಭ ಹಾರೈಸಿದರು ಅಧ್ಯಕ್ಷ ಮಟ್ಟಾರ್ ವಸಂತ್ ಕಿಣೆ ಸ್ವಾಗತಿಸಿದರು. ಕಾರ್ಯದರ್ಶಿ ಕೆ.ರಂಜನ್ ಕಲ್ಕೂರ ವರದಿ ವಾಚಿಸಿ ವಂದಿಸಿದರು. ಜನ್ನನಾದ ಮತ್ತು ವಾಮನ್ ಭಟ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X