Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಂಬಳ ಅಂಗಳದ ಕೋಣ ನಂದಳಿಕೆ ಪಾಂಡು...

ಕಂಬಳ ಅಂಗಳದ ಕೋಣ ನಂದಳಿಕೆ ಪಾಂಡು ಇನ್ನಿಲ್ಲ

ವಾರ್ತಾಭಾರತಿವಾರ್ತಾಭಾರತಿ28 Sept 2026 8:47 PM IST
share
ಕಂಬಳ ಅಂಗಳದ ಕೋಣ ನಂದಳಿಕೆ ಪಾಂಡು ಇನ್ನಿಲ್ಲ

ಉಡುಪಿ, ಸೆ.28: ಕಂಬಳ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿ, ಅಪಾರ ಅಭಿಮಾನಿ ಬಳಗ ಹೊಂದಿದ್ದ ನಂದಳಿಕೆ ಪಾಂಡು (23) ಹೆಸರಿನ ಕೋಣ ವಯೋಸಹಜ ಅನಾರೋಗ್ಯದಿಂದ ಸೋಮವಾರ ಮುಂಜಾನೆ ಮೃತಪಟ್ಟಿದೆ.

ಹಗ್ಗ ವಿಭಾಗದಲ್ಲಿ ವೇಗದ ಓಟಕ್ಕೆ ಹೆಸರಾಗಿದ್ದ ಪಾಂಡು ಕಂಬಳದ ಅಂಗಳದಲ್ಲಿ ಹಲವು ಸಾಧನೆಗಳನ್ನು ಮಾಡಿತ್ತು. ಜೂನಿಯರ್ ಹಗ್ಗ ವಿಭಾಗದಲ್ಲಿ ಸತತ ಎರಡು ವರ್ಷ ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದಿದ್ದ ಪಾಂಡು, ಬಳಿಕ ಸೀನಿಯರ್ ವಿಭಾಗದಲ್ಲೂ ತನ್ನ ಓಟದ ಮೂಲಕ ಕಂಬಳ ಅಭಿಮಾನಿಗಳ ಗಮನ ಸೆಳೆದಿತ್ತು.

ಕಾರ್ಕಳದ ಜೀವನ್‌ದಾಸ್ ಅಡ್ಯಂತಾಯ ಅವರ ಮನೆಯಲ್ಲಿ ಕಂಬಳ ಜೀವನ ಆರಂಭಿಸಿದ ಪಾಂಡುವನ್ನು ಅತ್ತೂರು ಮನ್ಮಥ ಶೆಟ್ಟಿ ಅವರು ತಮ್ಮ ಕಂಬಳ ಪಯಣದ ಆರಂಭಕ್ಕಾಗಿ ಕರೆತಂದಿದ್ದರು. ಬಳಿಕ ಕರಿಂಜೆವಿನು ವಿಶ್ವನಾಥ್ ಶೆಟ್ಟಿ ಅವರೊಂದಿಗೆ ಸೀನಿರ್ಯ ವಿಭಾಗಕ್ಕೆ ಕಾಲಿಟ್ಟ ಪಾಂಡು, ಕಂಬಳದ ಅಂಗಳದಲ್ಲಿ ದೊಡ್ಡ ಹೆಸರು ಗಳಿಸಿತು. ನಂತರ ನಂದಳಿಕೆ ಶ್ರೀಕಾಂತ್ ಭಟ್ ಅವರ ಹಟ್ಟಿಗೆ ಸೇರಿದಾಗಾಗಲೇ ಪಾಂಡು ಲೆಜೆಂಡ್’ ಪಟ್ಟಕ್ಕೇರಿತ್ತು.

ಕಂಬಳದ ದಿಗ್ಗಜ ಕೋಣಗಳಾದ ಚೆನ್ನ, ಮೋಡೆ ಮೊದಲಾದವು ಗಳೊಂದಿಗೆ ಓಡಿ ಪಾಂಡು ಗಮನ ಸೆಳೆದಿತ್ತು. ಮಾಜಿ ಓಟಗಾರ ನಕ್ರೆ ಜಯಕರ ಮಡಿವಾಳ ಪಾಂಡುವಿನೊಂದಿಗೆ ಹಲವು ಪದಕಗಳನ್ನು ಗೆದ್ದಿದ್ದರು. ಸುಮಾರು ಮೂರು ವರ್ಷಗಳ ಹಿಂದೆ ಹೊಕ್ಕಾಡಿಗೋಳಿ ಕಂಬಳದಲ್ಲಿ ಪಾಂಡು ಕೊನೆಯ ಬಾರಿಗೆ ಪದಕ ಗೆದ್ದಿತ್ತು. ಬಳಿಕ ನಂದಳಿಕೆ ಶ್ರೀಕಾಂತ್ ಭಟ್ ಅವರ ಹಟ್ಟಿಯಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದ ಪಾಂಡು, ಇದೀಗ ಸಾವನ್ನಪ್ಪಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X