Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗಂಗೊಳ್ಳಿ: ಪೌಷ್ಟಿಕ ಆಹಾರ ಮಾಸಾಚರಣೆ...

ಗಂಗೊಳ್ಳಿ: ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ

ವಾರ್ತಾಭಾರತಿವಾರ್ತಾಭಾರತಿ29 Sept 2026 6:28 PM IST
share
ಗಂಗೊಳ್ಳಿ: ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ

ಕುಂದಾಪುರ, ಸೆ.29: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಗಂಗೊಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಮಾರಿಕಾಂಬಾ ಮಹಿಳಾ ಸಹಕಾರ ಸಂಘ ಕೊಡಪಾಡಿ- ಗುಜ್ಜಾಡಿ, ರೋಟರಿ ಕ್ಲಬ್ ಗಂಗೊಳ್ಳಿ, ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ, ಶ್ರೀ ನಾರಾಯಣ ಗುರು ಜನಸೇವಾ ಬಳಗ ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಗಂಗೊಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ ಗಂಗೊಳ್ಳಿಯ ಶ್ರೀಸೀತಾರಾಮಚಂದ್ರ ಸಭಾಭವನದಲ್ಲಿ ಸೋಮವಾರ ಜರಗಿತು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಉದ್ಘಾಟಿಸಿದರು.

ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ, ಗಂಗೊಳ್ಳಿ ಗ್ರಾಪಂ ಪಿಡಿಒ ರವಿ, ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧಾ ಹಾದಿಮನೆ, ಜಿಲ್ಲಾ ಮಹಿಳಾ ಮಕ್ಕಳ ಅಧಿಕಾರಿ ವಿಜಯಲಕ್ಷ್ಮೀ ಶುಭ ಹಾರೈಸಿದರು.

ಇದೇ ಸಂದರ್ಭ ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸಿಂಗ್ ಅಧಿಕಾರಿ ಶೋಭಾ ಕೆ., ಗಂಗೊಳ್ಳಿಯ ಉದ್ಯಮಿ ವಿಠಲ ಬಿ.ಶೆಣೈ, ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಕ್ರೆಸೆನ್ಸ್, ಛಾಯಾಗ್ರಾಹಕ ಕೃಷ್ಣ ಖಾರ್ವಿ ಅವರನ್ನು ಸಮ್ಮಾನಿಸಲಾಯಿತು.

ಗಂಗೊಳ್ಳಿ ಗ್ರಾಮದ ಪೌರ ಕಾರ್ಮಿಕರು ಹಾಗೂ ಎಸ್‌ಎಲ್‌ಆರ್‌ಎಂ ಘಟಕದ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ ಕಾರ್ಯದರ್ಶಿ ಗಿರೀಶ ಖಾರ್ವಿ, ಮಾರಿಕಾಂಬಾ ಮಹಿಳಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಮಿಲಿಂಗೇಶ್ವರ ರ್ಆ., ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ಕಾರ್ಯದರ್ಶಿ ಈಶ್ವರ ಜಿ., ಉಡುಪಿ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಕಾರ್ಯದರ್ಶಿ ಪ್ರೇಮಾ ಮಂಜುನಾಥ, ಗ್ರಾಪಂ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ಗಂಗೊಳ್ಳಿ ವಲಯ ಅಂಗನವಾಡಿ ಮೇಲ್ವಿಚಾರಕಿ ರೇಖಾ ಕೆ. ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X