Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿರಿಯಡ್ಕ: ಗಾಂಧಿ ನೆನಪಲ್ಲಿ ಸಾಮರಸ್ಯ...

ಹಿರಿಯಡ್ಕ: ಗಾಂಧಿ ನೆನಪಲ್ಲಿ ಸಾಮರಸ್ಯ ನಡಿಗೆ

ವಾರ್ತಾಭಾರತಿವಾರ್ತಾಭಾರತಿ3 Oct 2026 7:05 PM IST
share
ಹಿರಿಯಡ್ಕ: ಗಾಂಧಿ ನೆನಪಲ್ಲಿ ಸಾಮರಸ್ಯ ನಡಿಗೆ

ಹಿರಿಯಡ್ಕ, ಅ.3: ಈ ನೆಲದ ಆತ್ಮವಾಗಿ ಭಾರತವನ್ನು ಮುನ್ನಡೆಸಿ ಜಗತ್ತನ್ನು ಎಚ್ಚರಿಸುವ ಬೆಳಕಾಗಿ ಬೆಳಗುತ್ತಿರುವ ಅಹಿಂಸೆ ಮತ್ತು ಸತ್ಯಾಗ್ರಹದ ಗಾಂಧಿ ಭಾರತದ ಹೆಮ್ಮೆಯ ಪದಕ ಎಂದು ಲಯನ್ಸ್ ಕ್ಯಾಬಿನೆಟ್ ಸದಸ್ಯ ಬಿ.ಬಾಲಕೃಷ್ಣ ಶೆಟ್ಟಿ ಹೇಳಿದ್ದಾರೆ.

ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್‌ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ ಸಹಯೋಗದಲ್ಲಿ ಶುಕ್ರವಾರ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿಯ ಭಾಗವಾದ ಸಾಮರಸ್ಯ ನಡಿಗೆಗೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಜಯಪ್ರಕಾಶ ಶೆಟ್ಟಿ ಎಚ್. ಮಾತನಾಡಿ, ಸಾಮರಸ್ಯದ ಬದ್ದತೆಯೊಂದಿಗೆ ಸತ್ಯಾಗ್ರಹದ ಸಾತ್ವಿಕ ಸಾಮರ್ಥ್ಯವನ್ನು ಕಳೆದುಕೊಳ್ಳದೆ ಈ ದೇಶದ ಪ್ರಜಾಸತ್ತೆಯ ಉಳಿವಿಗೆ ಗಾಂಧಿಯೇ ತೋರುಬೆಳಕು. ಮಾತ್ರವಲ್ಲ ಅವರು ಕೇವಲ ವ್ಯಕ್ತಿಯಾಗದೆ ವಿದ್ಯಾಮಾನವಾಗಿ ರೂಪುಗೊಂಡ ಗಾಂಧಿತನದ ಒಳಗೆ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಅವರ ಇನ್ನಿತರ ಅನುಯಾಯಿಗಳು ಮಿಳಿತವಾಗುವುದ ರಿಂದ ಭಾರತದ ನಿಜ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಎದುರಾಳಿತನವನ್ನು ಕಲಿಸುವ ಅವಕಾಶವೇ ಇಲ್ಲ ಎಂದರು.

ಕಾರ್ಯಕ್ರದಲ್ಲಿ ಲಯನ್ ಬಾಲಕೃಷ್ಣ ಹೆಗ್ಡೆ, ಭುವನೇಂದ್ರ ಕಾಲೇಜಿನ ಕನ್ನಡ ಉಪನ್ಯಾಸಕ ರಾಮಾಂಜಿ ಉಡುಪಿ, ರೆಡ್‌ಕ್ರಾಸ್ ಸಂಚಾಲಕ ಡಾ.ರಾಧಾಕೃಷ್ಣ ನಾಯಕ್, ರೋವರ್ಸ್ ಹಾಗೂ ಐಕ್ಯುಎಸಿ ಸಂಚಾಲಕ ಡಾ.ಲಿತಿನ್ ಬಿ.ಎಂ. ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ನಂದೀಶ್ ಕುಮಾರ್ ಕೆ.ಸಿ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X