Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ...

ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ: ಪ್ರೊ.ಬಿ.ಎಸ್.ಶೇರಿಗಾರ

ವಾರ್ತಾಭಾರತಿವಾರ್ತಾಭಾರತಿ3 Oct 2026 8:14 PM IST
share
ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ: ಪ್ರೊ.ಬಿ.ಎಸ್.ಶೇರಿಗಾರ

ಉಡುಪಿ : ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ ಮೇಲಿನ ದೇಶದ ಅವಲಂಬನೆಯನ್ನು ಕಡಿಮೆ ಮಾಡುವುದರ ಜೊತೆಗೆ ಇಂಗಾಲದ ಹೊರಸೂಸುವಿಕೆ ಯನ್ನು ತಗ್ಗಿಸಲು ಸಹಕಾರಿಯಾಗಲಿದೆ ಎಂದು ಕೈಗಾರಿಕಾ ರಸಾಯನಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ.ಬಿ.ಎಸ್.ಶೇರಿಗಾರ ಹೇಳಿದ್ದಾರೆ.

ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಸಾಯನಶಾಸ್ತ್ರ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ ಜಂಟಿ ಆಶ್ರಯದಲ್ಲಿ ಕಾಲೇಜಿನ ಪಿಜಿ ಎವಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ಇನ್‌ಫ್ಲೇಮೂಬ್ಲ್ ಆ್ಯರ್ ಟು ಗ್ರೀನ್ ಹೈಡ್ರೋಜನ್: ದ ಜರ್ನಿ ಟು ಆ್ಯನ್ ಅಲರ್ಟನೆಟ್ ಪ್ಯುಯೆಲ್’ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಭಾರತವು ಹೈಡ್ರೋಜನ್ ಚಾಲಿತ ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಈಗಾಗಲೇ ಪ್ರಯೋಗಗಳನ್ನು ನಡೆಸುತ್ತಿದೆ. ತೈಲ ಇಂಧನಗಳಿಗೆ ಪರ್ಯಾಯವಾಗಿ ಸ್ವಚ್ಛ ಇಂಧನ ಮೂಲಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ದೇಶದಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಹಸಿರು ಹೈಡ್ರೋಜನ್ ಬಳಕೆಯಿಂದ ಪರಿಸರದ ಮೇಲಿನ ಇಂಗಾಲದ ಹೊರೆಯನ್ನು ಕಡಿಮೆ ಮಾಡುವ ಸಾಧ್ಯತೆ ಇದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ.ನಿಕೇತನ ಮಾತನಾಡಿ, ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಕುರಿತು ನಡೆಯುತ್ತಿರುವ ಸಂಶೋಧನೆಗಳು ಅಭಿವೃದ್ಧಿಯ ಸಂಕೇತವಾಗಿವೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆ ಹಾಗೂ ಆವಿಷ್ಕಾರಗಳು ಮುಂದಿನ ದಿನಗಳಲ್ಲಿ ಯುವ ಸಂಶೋಧಕರಿಗೆ ಹಲವು ಅವಕಾಶಗಳನ್ನು ಸೃಷ್ಟಿಸಲಿವೆ ಎಂದು ಹೇಳಿದರು.

ನಮ್ಮ ವಿದ್ಯಾರ್ಥಿನಿಯರು ಈ ಉದಯೋನ್ಮುಖ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡು ಹಸಿರು ಹೈಡ್ರೋಜನ್ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಮಹಿಳಾ ವಿಜ್ಞಾನಿಗಳು ಹಾಗೂ ಸಂಶೋಧಕರಾಗುವತ್ತ ಮುನ್ನಡೆಯಬೇಕು. ಮುಂದಿನ ದಿನಗಳಲ್ಲಿ ಯುವ ಸಂಶೋಧಕರಿಗೆ ಈ ಕ್ಷೇತ್ರದಲ್ಲಿ ಅಪಾರ ಅವಕಾಶಗಳಿವೆ ಎಂದು ಅವರು ಹೇಳಿದರು.

ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಪುನೀತ್ ತೆಂಡೂಲ್ಕರ್ ಸ್ವಾಗತಿಸಿದರು. ಉಪನ್ಯಾಸಕಿ ಅಮೃತಾ ವಂದಿಸಿದರು. ವಿದ್ಯಾರ್ಥಿನಿ ಶ್ರಾವಣಿ ಕಾರ್ಯಕ್ರಮ ನಿರೂಪಿಸಿದರು. ಐಕ್ಯುಎಸಿ ಸಂಯೋಜಕಿ ಪ್ರೊ. ಶ್ರೀಮತಿ ಅಡಿಗ, ಬಾಲಕೃಷ್ಣ ಬಾಯರಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X