Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಕ್ಟೋಬರ್ ತಿಂಗಳ ಹೋಬಳಿ ಮಟ್ಟದ...

ಅಕ್ಟೋಬರ್ ತಿಂಗಳ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ

ವಾರ್ತಾಭಾರತಿವಾರ್ತಾಭಾರತಿ5 Oct 2026 8:45 PM IST
share
ಅಕ್ಟೋಬರ್ ತಿಂಗಳ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ

ಉಡುಪಿ, ಅ.5: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರುಗಳ ನೇತೃತ್ವದಲ್ಲಿ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳ ವಿವರ ಹೀಗಿದೆ.

ಅ.10ರಂದು ಬೈಂದೂರಿನ ತಲ್ಲೂರು ಗ್ರಾಮ ಪಂಚಾಯತ್ ಸಭಾಭವನ ದಲ್ಲಿ, ಕುಂದಾಪುರದ ಐರೋಡಿ ಗ್ರಾಮದ ಚೇತನ ಪ್ರೌಢಶಾಲೆ ಸಭಾಭವನ ದಲ್ಲಿ, ಉಡುಪಿಯ ಬಡಾನಿಡಿಯೂರು ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಕಾರ್ಕಳದ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಾಗೂ ಕಾಪುವಿನ ಎಲ್ಲೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಭೆಗಳು ನಡೆಯಲಿವೆ.

ಅ.17ರಂದು ಬೈಂದೂರಿನ ನಾಡ ಗ್ರಾಮ ಪಂಚಾಯತ್ ಸಭಾಭವನದಲ್ಲಿ, ಕುಂದಾಪುರದ ಹೊಂಬಾಡಿ- ಮಂಡಾಡಿ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ, ಉಡುಪಿಯ ಉಪ್ಪೂರು ಗ್ರಾಮದ ಕೊಳಲಗಿರಿ ಸೇಕ್ರೆಡ್ ಹಾರ್ಟ್ ಚರ್ಚ್ ಸೌಹಾರ್ದ ಸಭಾಭವನದಲ್ಲಿ, ಕಾರ್ಕಳದ ಮುಡಾರು ಗ್ರಾಮದ ಬಜಗೋಳಿ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಹಾಗೂ ಕಾಪುವಿನ ಉದ್ಯಾವರ ಗ್ರಾಮದ ನಾರಾಯಣಗುರು ಸಭಾಭವನದಲ್ಲಿ ನಡೆಯಲಿವೆ.

ಅ.24ರಂದು ಬೈಂದೂರಿನ ಗುಲ್ವಾಡಿ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ, ಕುಂದಾಪುರದ ಕೋಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ, ಉಡುಪಿಯ ನಾಲ್ಕೂರು ಗ್ರಾಮದ ಮುದ್ದೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ, ಕಾರ್ಕಳದ ಮುದ್ರಾಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ರಂಗಮಂದಿರದಲ್ಲಿ ಹಾಗೂ ಕಾಪುವಿನ ಸಾಂತೂರು- ಪಿಲಾರು ಗ್ರಾಮದ ಮುದರಂಗಡಿ ವಿದ್ಯಾನಗರ ದುರ್ಗಾ ಪರಮೇಶ್ವರ ಸಭಾಭವನದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳು ನಡೆಯಲಿವೆ.

ಅ.31ರಂದು ಬೈಂದೂರಿನ ಹೇರೂರು ಗ್ರಾಮದ ಮೇಕೋಡು ಅಮ್ಮ ಸಭಾಭವನದಲ್ಲಿ, ಕುಂದಾಪುರದ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ, ಉಡುಪಿಯ ನೀಲಾವರ ಗ್ರಾಮ ಪಂಚಾಯತ್ ಸಭಾಭವನದಲ್ಲಿ, ಕಾರ್ಕಳದ ಶಿರ್ಲಾಲು ಶ್ರೀಸಿದ್ಧಿ ವಿನಾಯಕ ಮಂದಿರದಲ್ಲಿ ಹಾಗೂ ಕಾಪುನ ಮರ್ಣೆ- ಮಣಿಪುರ ಗ್ರಾಮದ ನಾರಾಯಣ ಗುರು ಧರ್ಮಪಾಲನ ಸಂಘದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳು ನಡೆಯಲಿವೆ.

ಸಾರ್ವಜನಿಕರು ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X