Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆಯನ್ನು...

ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆಯನ್ನು ಮುಂದೂಡಿ: ಕಟ್‌ಬೆಲ್ತೂರು ಸುಳ್ಸೆ ಭಾಗದ ರೈತರಿಂದ ಗ್ರಾಪಂಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ8 Oct 2026 7:06 PM IST
share
ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆಯನ್ನು ಮುಂದೂಡಿ: ಕಟ್‌ಬೆಲ್ತೂರು ಸುಳ್ಸೆ ಭಾಗದ ರೈತರಿಂದ ಗ್ರಾಪಂಗೆ ಮನವಿ

ಕುಂದಾಪುರ, ಅ.8: ಈ ಬಾರಿ ಮಳೆಗಾಲದ ಅವಧಿಯಲ್ಲಿ ವಾಡಿಕೆ ಮಳೆಯಲ್ಲಿ ಭಾರೀ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಕಡೆಗಳಲ್ಲಿ ಅವಧಿಗೆ ಮುನ್ನವೇ ಕಿಂಡಿ ಅಣೆಕಟ್ಟುಗಳಿಗೆ ಹಲಗೆಗಳನ್ನು ಅಳವಡಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದರೆ, ಕಟ್‌ಬೆಲ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಳ್ಸೆ ಭಾಗದ ರೈತರು ಹಲಗೆ ಅಳವಡಿಕೆಯನ್ನು ತಿಂಗಳ ಮಟ್ಟಿಗೆ ಮುಂದೂಡುವಂತೆ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಸಾಮಾನ್ಯವಾಗಿ ಡಿಸೆಂಬರ್ ತಿಂಗಳಲ್ಲಿ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸಲಾಗುತ್ತಿದೆ. ಈ ಬಾರಿ ಮಳೆಯ ಕೊರತೆಯ ಕಾರಣಕ್ಕೆ ಅಕ್ಟೋಬರ್ ತಿಂಗಳಲ್ಲೇ ಹಲಗೆ ಅಳವಡಿಸುಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಆದರೆ ಇದು ಈಗ ರೈತರಿಗೆ ಸಮಸ್ಯೆಯನ್ನುಂಟು ಮಾಡುತ್ತಿದೆ ಎಂಬುದು ಸುಳ್ಸೆಯ ರೈತರು ಹೇಳಿದ್ದಾರೆ.

ಇಲ್ಲಿನ ರೈತರು ಗದ್ದೆಯಲ್ಲಿರುವ ಭತ್ತದ ಬೆಳೆಯ ಕಟಾವು ಆಗುವವರೆಗೆ ಡ್ಯಾಂಗೆ ಹಲಗೆ ಅಳವಡಿಸದಂತೆ ಅವರು ಮನವಿ ಮಾಡುತ್ತಿದ್ದಾರೆ. ಸುಳ್ಸೆ ಭಾಗದ 60ಕ್ಕೂ ಮಿಕ್ಕಿ ರೈತರು ಕಟ್‌ಬೆಲ್ತೂರು ಗ್ರಾಪಂ ಕಚೇರಿಗೆ ಆಗಮಿಸಿ ಪಿಡಿಒ ರೇಖಾ ಅವರಿಗೆ ಈ ಕುರಿತು ತಮ್ಮೆಲ್ಲರ ಸಹಿಯುಳ್ಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ಹೆಮ್ಮಾಡಿ ಗ್ರಾಮದ ಕಟ್ಟು ಎಂಬಲ್ಲಿ ಚಕ್ರ ನದಿಗೆ ನಿರ್ಮಿಸಿದ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸುವ ಕಾರ್ಯ ಆರಂಭವಾಗಿದೆ. ಹಲಗೆ ಅಳವಡಿಸಿದಲ್ಲಿ ಚಕ್ರ ನದಿಯ ಈ ಅಣೆಕಟ್ಟಿನ ಮೇಲ್ಭಾಗದಲ್ಲಿ ಭತ್ತದ ಕೃಷಿ ಮಾಡಿಕೊಂಡಿ ರುವ ಸುಳ್ಸೆ ಭಾಗದ ಎಲ್ಲ ರೈತರಿಗೆ ತೊಂದರೆಯಾಗುತ್ತದೆ. ಭತ್ತದ ಗದ್ದೆಗಳಿಗೆ ನೀರು ನುಗ್ಗಿ ಕಟಾವು ಯಂತ್ರ ಕೃಷಿ ಭೂಮಿಗೆ ಬರಲು, ಕಟಾವು ಮಾಡಲು ಬಹಳಷ್ಟು ಸಮಸ್ಯೆಯಾಗಲಿದೆ. ಆದ್ದರಿಂದ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸುವ ಕಾರ್ಯವನ್ನು 30 ದಿನಗಳ ಮಟ್ಟಿಗೆ ಮುಂದೂಡಲು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕೆಂದು ರೈತರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಮನವಿ ಸ್ವೀಕರಿಸಿದ ಗ್ರಾಪಂ ಪಿಡಿಒ ಅವರು, ಈ ಬಗ್ಗೆ ಪಂಚಾಯತ್ ವತಿಯಿಂದ ಕೂಡಲೇ ರೈತರ ಬೇಡಿಕೆಯ ಕುರಿತು ಸಣ್ಣ ನೀರಾವರಿ ಇಲಾಖೆಗೆ ಪತ್ರ ಬರೆಯಲಾಗುವುದು ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X