Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಹಿತ್ಯ ಕೃತಿ ಬದುಕನ್ನು ಸೂಕ್ಷ್ಮವಾಗಿ...

ಸಾಹಿತ್ಯ ಕೃತಿ ಬದುಕನ್ನು ಸೂಕ್ಷ್ಮವಾಗಿ ಅರ್ಥೈಸಲು ಸಹಕಾರಿ: ಡಾ.ಬನ್ನಾಡಿ

ವಾರ್ತಾಭಾರತಿವಾರ್ತಾಭಾರತಿ9 Oct 2026 8:43 PM IST
share
ಸಾಹಿತ್ಯ ಕೃತಿ ಬದುಕನ್ನು ಸೂಕ್ಷ್ಮವಾಗಿ ಅರ್ಥೈಸಲು ಸಹಕಾರಿ: ಡಾ.ಬನ್ನಾಡಿ

ಉಡುಪಿ, ಅ.9:ಕರಾವಳಿ ಸಮೃದ್ಧ ಸಾಂಸ್ಕೃತಿಕ ಹಾಗೂ ಮೌಖಿಕ ಪರಂಪರೆ ಹೊಂದಿದೆ. ಇಲ್ಲಿನ ಪರಂಪರೆಯನ್ನು ಕಥೆ ಕವನಗಳಲ್ಲಿ ಕಾಣಬಹುದು. ಸಾಹಿತ್ಯ ಕೃತಿಗಳು ಬದುಕನ್ನು ಸೂಕ್ಷ್ಮವಾಗಿ ಅರ್ಥೈಸಲು ಸಹಕಾರಿ. ಆದರೆ ಇಂದು ಹೇಳುವ ಹಾಗೂ ಕೇಳುವ ಅಭ್ಯಾಸ ಕ್ಷೀಣವಾಗಿದೆ. ಸಾಹಿತ್ಯವನ್ನು ಆಸ್ವಾದಿಸುವ ಮನಸ್ಸುಗಳು ಕಡಿಮೆ ಯಾಗಿದೆ. ಯುವ ಜನರು ಸಾಹಿತ್ಯ ಕೃತಿಗಳನ್ನು ಹೆಚ್ಚು ಓದಬೇಕು ಎಂದು ಖ್ಯಾತ ಸಾಹಿತಿ ಡಾ. ರೇಖಾ ಬನ್ನಾಡಿ ಹೇಳಿದ್ದಾರೆ.

ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅಜ್ಜರಕಾಡಿನ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾ ಚಾರ್ಯ ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆದ ‘ಗ್ರಂಥಾಲಯದಲ್ಲಿ ನಮ್ಮ ಸಾಹಿತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತಿದ್ದರು.

ಹಿಂದೆಲ್ಲಾ ಗ್ರಂಥಾಲಯಗಳು ತುಂಬಿ ತಳುಕುತ್ತಿದ್ದವು ಆದರೆ ಈಗ ಬಿಕೋ ಎನ್ನುತ್ತಿವೆ. ಕುವೆಂಪು, ಕಾರಂತ, ವೈದೇಹಿ, ಸಾರಾ, ಲಂಕೇಶ್, ತೇಜಸ್ವಿ, ದೇವನೂರ ಅಂತಹ ಮೇರು ಸಾಹಿತಿಗಳ ನಾಡು ನಮ್ಮದು. ಪುಸ್ತಕಗಳು ಇಂದು ಕಪಾಟಿನ ಒಳಗೆ ಸೀಮಿತವಾಗಿವೆ. ಇದಕ್ಕೆ ಬದಲಾಗುತ್ತಿರುವ ಸಮಾಜದ ಆದ್ಯತೆ ಕಾರಣ. ಇಂತಹ ಸಂದರ್ಭದಲ್ಲಿ ಸಾಹಿತಿಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಹಾಗೂ ಗ್ರಂಥಾಲಯ ನಡೆಸುವ ಕಾರ್ಯಕ್ರಮಗಳು ಅಪೂರ್ವ ಎಂದರು.

ಇಂದಿನ ಲಾಭ-ನಷ್ಟದ ಲೆಕ್ಕಾಚಾರದ ಜಗತ್ತಿನಲ್ಲಿ ಸಾಹಿತ್ಯ ಪ್ರೀತಿ ಕಡಿಮೆ ಯಾಗಿದೆ. ಮಾನಸಿಕ ಒತ್ತಡದ ಬದುಕನ್ನು ಧೈರ್ಯ, ಸಂಯಮದಿಂದ ಎದುರಿಸಲು ಸಾಹಿತ್ಯ ಸಹಾಯಕ. ಜೀವನದಲ್ಲಿ ಗೆಲುವಿನ ಜೊತೆ ಸೋಲನ್ನು ಹೇಗೆ ಸವಾಲಾಗಿ ಸ್ವೀಕರಿಸಬೇಕು ಎಂಬುದನ್ನು ಹಾಗೂ ಮೂಲಭೂತ ಮಾನವಿಕ ಮೌಲ್ಯಗಳನ್ನು ವೈಚಾರಿಕ ಸಾಹಿತ್ಯದ ಮೂಲಕ ಅರಿಯಬಹುದು. ಸಾಹಿತ್ಯವು ಎಲ್ಲರನ್ನೂ ಸಮಾನತೆ, ಸಹಾನುಭೂತಿಯಿಂದ ನೋಡಲು ಕಲಿಸಿ ಕೊಡುತ್ತದೆ ಎಂದು ರೇಖಾ ಬನ್ನಾಡಿ ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್.ಪಿ, ಗೌರವ ಕಾರ್ಯದರ್ಶಿ ರಂಜನಿ ವಸಂತ್ ಉಪಸ್ಥಿತ ರಿದ್ದರು. ಇಲಾಖೆ ಸಿಬ್ಬಂದಿ ಶಕುಂತಲ ಕಾಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X