Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶ್ವ ಮಾನಸಿಕ ಆರೋಗ್ಯ ಜಾಗೃತಿ...

ವಿಶ್ವ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ10 Oct 2026 7:17 PM IST
share
ವಿಶ್ವ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಉಡುಪಿ, ಅ.10: ಕೆಲವು ವರ್ಷಗಳ ಹಿಂದಿನ ತನಕ ನಮ್ಮ ಹಿರಿಯರು ಸಾಂಪ್ರದಾಯಿಕ ಆಚರಣೆಗಳನ್ನು ಮಾಡುತ್ತಾ ನೆಮ್ಮದಿಯಿಂದ ಇದ್ದರು. ಇವತ್ತು ಪ್ಲೇ ಸ್ಕೂಲ್ ಮಕ್ಕಳಿಗೂ ಒತ್ತಡ ಹೆಚ್ಚುತ್ತಿದೆ. ಮಕ್ಕಳ ಮೇಲೆ ಅಧಿಕ ಅಂಕ, ಪರೀಕ್ಷೆ ಮತ್ತಿತರ ಒತ್ತಡಗಳು ಹೆಚ್ಚುತ್ತಿವೆ. ದೊಡ್ಡವರೂ ಹಲವು ಬಗೆಯ ಒತ್ತಡಗಳಲ್ಲಿರುತ್ತಾರೆ. ಅಂತೂ ಬಾಲ್ಯದಿಂದ ವೃದ್ದಾಪ್ಯದತನಕ ಒತ್ತಡ ಜೀವನ ತಪ್ಪಿದ್ದಲ್ಲ. ಇದನ್ನು ಕಡಿಮೆ ಮಾಡಲು ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು. ನಿತ್ಯ ಧ್ಯಾನ ಯೋಗ ವ್ಯಾಯಾಮಗಳ ಮೂಲಕ ದೇಹ ಮನಸ್ಸನ್ನು ಒತ್ತಡದಿಂದ ದೂರ ಇರಿಸಲು ನಾವೆಲ್ಲ ಪ್ರಯತ್ನ ಮಾಡಬೇಕು ಎಂದು ಲಯನ್ಸ್ ಜಿಲ್ಲಾ ಪ್ರಥಮ ಉಪ ಗವರ್ನರ್ ಹರಿಪ್ರಸಾದ್ ರೈ ಹೇಳಿದ್ದಾರೆ.

ಉಡುಪಿ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ, ಮುಂಬೈ ಕಮಲ್ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್, ಮಣಿಪಾಲ ಲಯನ್ಸ್ ಕ್ಲಬ್, ಲಯನ್ಸ್ ಕ್ಲಬ್ ಆಫ್ ಉಡುಪಿ ಲಕ್ಷ್ಯ, ಲಯನ್ಸ್ ಡಿಸ್ಟ್ರಿಕ್ಟ್ 317 ಇ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ-ಕರಾವಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಆಸ್ಪತ್ರೆಯ ಕಮಲ್ ಎ.ಬಾಳಿಗ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ಆಸ್ಪತ್ರೆಯ ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ ದ್ವಿತೀಯ ಉಪ ಗವರ್ನರ್ ರಮಾನಂದ ಕೆ., ಗ್ಲೋಬಲ್ ಕಾಸಸ್ ಮಾನಸಿಕ ಆರೋಗ್ಯ ಮುಖ್ಯ ಸಂಯೋಜಕ ರವಿರಾಜ ನಾಯಕ್, ಲಯನ್ಸ್ ಕ್ಲಬ್ ಮಣಿಪಾಲ ಅಧ್ಯಕ್ಷ ಕೃಷ್ಣ ಮುಖೋಪಾ ಧ್ಯಾಯ, ಲಯನ್ಸ್ ಕ್ಲಬ್ ಆಫ್ ಉಡುಪಿ ಲಕ್ಷ್ಯ ಅಧ್ಯಕ್ಷ ಹೆರಾಲ್ಡ್ ಸೋನ್ಸ್, ಕಾರ್ಯಕ್ರಮ ಸಂಯೋಜಕ ಡಾ.ಎಚ್. ಗಣೇಶ್ ಪೈ, ಐಎಂಎ ಉಡುಪಿ-ಕರಾವಳಿ ಅಧ್ಯಕ್ಷ ಡಾ.ಕೃಷ್ಣಮೂರ್ತಿ ಉಪಾಧ್ಯಾಯ, ಲಯನ್ ವಲಯ ಅಧ್ಯಕ್ಷ ಡಾ.ನಿಶಾಂತ್ ಪಿ.ಭಟ್ ಹಾಗೂ ಆಸ್ಪತ್ರೆಯ ಮನೋವೈದ್ಯ ಡಾ.ಮಾನಸ್ ಈ.ಆರ್. ಉಪಸ್ಥಿತರಿದ್ದರು.

ಇದಕ್ಕೂ ಮುನ್ನಾ ಬಂಧು ಹಗಲು ಆರೈಕೆ ಕೇಂದ್ರ ಹಾಗೂ ಅಭಯ ಪುನರ್ವಸತಿ ಕೇಂದ್ರ ಮತ್ತು ಹೊಂಬೆಳಕು ಸಂಸ್ಥೆಯ ನಿವಾಸಿಗರು ರಚಿಸಿದ ಕರಕುಶಲ ವಸ್ತುಗಳ ಪ್ರದರ್ಶನವನ್ನು ಹರಿಪ್ರಸಾದ್ ರೈ ಉದ್ಘಾಟಿಸಿದರು. ಬಂಧು ಹಗಲು ಆರೈಕೆ ಕೇಂದ್ರ ಹಾಗೂ ಅಭಯ ಪುನರ್ವಸತಿ ಕೇಂದ್ರ ಹೊಂಬೆಳಕು ಮತ್ತು ಪರಿವರ್ತನ ಸಂಸ್ಥೆಗಳ ನಿವಾಸಿಗಳು ಒಳಂಗಿಣ ಮತ್ತು ಹೊರಂಗಿಣ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವನ್ನು ವೇದಿಕೆಯಲ್ಲಿ ವಿತರಿಸಲಾಯಿತು.

ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಸ್ವಾಗತಿಸಿದರು. ಆಪ್ತ ಸಮಾಲೋಚಕಿ ಜಮೀಲಾ ರಹೀಮ್ ವಂದಿಸಿದರು. ಆಪ್ತ ಸಮಾಲೋಚಕಿ ಪದ್ಮಾ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಬಂಧು ಹಗಲು ಆರೈಕೆ ಕೇಂದ್ರ ಹಾಗೂ ಅಭಯ ಪುನರ್ವಸತಿ ಕೇಂದ್ರ ಹೊಂಬೆಳಕು ಮತ್ತು ಪರಿವರ್ತನ ಸಂಸ್ಥೆಗಳ ನಿವಾಸಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X