Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯುವಜನತೆಯ ಕಲಾ ಪ್ರತಿಭೋತ್ಸವ: ಅರ್ಜಿ...

ಯುವಜನತೆಯ ಕಲಾ ಪ್ರತಿಭೋತ್ಸವ: ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ10 Oct 2026 8:29 PM IST
share
ಯುವಜನತೆಯ ಕಲಾ ಪ್ರತಿಭೋತ್ಸವ: ಅರ್ಜಿ ಆಹ್ವಾನ

ಉಡುಪಿ, ಅ.10: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವಿದ್ಯಾರ್ಥಿಗಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾನೈಪುಣ್ಯವನ್ನು ವೃದ್ಧಿ ಗೊಳಿಸುವಂತೆ ಪ್ರೋತ್ಸಾಹಿಸಲು ಕಲಾಪ್ರತಿಭೋತ್ಸವವನ್ನು ಏರ್ಪಡಿಸಿದ್ದು ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಲಾಗಿದೆ.

ಕಲಾ ಪ್ರತಿಭೋತ್ಸವದಲ್ಲಿ 8 ವರ್ಷದಿಂದ 14 ವರ್ಷದ ಒಳಗಿನವರು ಬಾಲಪ್ರತಿಭೆ, 14ರಿಂದ 18 ವರ್ಷದೊಳಗಿ ನವರು ಕಿಶೋರ ಪ್ರತಿಭೆ ಹಾಗೂ 18ರಿಂದ 30 ವರ್ಷದೊಳಗಿನವರು ಯುವಪ್ರತಿಭೆಯಲ್ಲಿ ಭಾಗವಹಿಸ ಬಹುದಾಗಿದೆ.

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರನ್ನು ವಲಯ ಮಟ್ಟದ ಸ್ಪರ್ಧೆಗೆ ಕಳುಹಿಸಲಾಗುವುದು, ವಲಯಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಜಿಲ್ಲಾ ಮತ್ತು ವಲಯ ಮಟ್ಟದಲ್ಲಿ ಯಾವುದೇ ನಗದು ಪುರಸ್ಕಾರ ಇರುವುದಿಲ್ಲ, ವಲಯ ಮತ್ತು ರಾಜ್ಯ ಮಟ್ಟದಲ್ಲಿ ಭಾಗವಹಿಸುವವರಿಗೆ ಪ್ರಯಾಣ ವೆಚ್ಚವನ್ನು ನೀಡಲಾಗುತ್ತದೆ.

ಜಿಲ್ಲಾ ಮಟ್ಟದಲ್ಲಿ ನಡೆಯುವ ಸ್ಪರ್ಧೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯು ವಯೋಮಿತಿ ದೃಢೀಕರಣಕ್ಕಾಗಿ ಶಾಲೆಯಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಅಥವಾ ಎಸೆಸೆಲ್ಸಿ ಅಂಕಪಟ್ಟಿ ಹಾಗೂ ಶಾಲೆಯಿಂದ ನೀಡಿರುವ ವಯಸ್ಸಿನ ದಾಖಲೆಯನ್ನು ಸ್ವೀಕರಿಸುವ ಪ್ರಮಾಣ ಪತ್ರ ಅಥವಾ ಸಕ್ಷಮ ಪ್ರಾಧಿಕಾರಗಳು ನೀಡುವ ಜನ್ಮ ಪ್ರಮಾಣ ಪತ್ರವನ್ನು ಅರ್ಜಿಯ ಜೊತೆಗೆ ಲಗತ್ತಿಸಿ, ಸಲ್ಲಿಸಬೇಕು.

ಬಾಲಪ್ರತಿಭೆ/ ಕಿಶೋರ ಪ್ರತಿಭೆ ಕಲಾ ಪ್ರಕಾರಗಳು: ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಜನಪದ ಗೀತೆ, ಹಿಂದೂಸ್ತಾನಿ ವಾದ್ಯ ಸಂಗೀತ ಹಾಗೂ ಕರ್ನಾಟಕ ಶಾಸ್ತ್ರೀಯ ಸಂಗೀತ.

ಯುವಪ್ರತಿಭೆ ಕಲಾಪ್ರಕಾರಗಳು: ಆಶುಭಾಷಣ, ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಚಿತ್ರಕಲೆ, ಹಿಂದೂಸ್ತಾನಿ ವಾದ್ಯ ಸಂಗೀತ ಹಾಗೂ ಜನಪದಗೀತೆ.

ಸಮೂಹ ಸ್ಫರ್ಧೆ (ಯುವ ಪ್ರತಿಭೆ ವಿಭಾಗ): ನಾಟಕ ಹಾಗೂ ಜನಪದ ನೃತ್ಯ. ಜನಪದ ನೃತ್ಯ ವಿಭಾಗದಲ್ಲಿ ಜನಪದ ನೃತ್ಯ ಕುಣಿತಗಳಾದ ಸಿದ್ದಿ ಡಮಾಮಿ, ಡೊಳ್ಳು, ಗೊರವರ, ಗೊರುಕಾನ, ಜಗ್ಗಲಿಗೆ, ಕಂಗೀಲು, ಸೋಮನ ಕುಣಿತ, ಪಟಾ ಕುಣಿತ, ಕಂಸಾಳೆ, ಪೂಜಾ ಕುಣಿತ, ಜಡೆ ಕೋಲಾಟ ಲಂಬಾಣಿ, ಕರಡಿ ಮಜಲು, ಕೊಡವ ನೃತ್ಯಗಳನ್ನು ಮಾತ್ರ ಪರಿಗಣಿಸಲಾಗುವುದು.

ಮೇಸಿನ ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸುವವರು ಅರ್ಜಿಯನ್ನು ಅಕ್ಟೋಬರ್ 26ರ ಸಂಜೆ 5 ಗಂಟೆಯೊಳಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರ ಕಛೇರಿ, ಡಾ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಗ್ರಾಮ, ಮಣಿಪಾಲ ಅಂಚೆ, ಉಡುಪಿ ಜಿಲ್ಲೆ, ಇವರಿಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಕಳುಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0820-2986168 ಹಾಗೂ ಮೊ:9591475884 ಅಥವಾ ಇ-ಮೇಲ್: kanndacultureudupi@gmail.com - ಅನ್ನು ಸಂಪರ್ಕಿಸಬಹುದು ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X