Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜ್ಞಾನೇಶ್ ಕುಮಾರ್ ರಾಜೀನಾಮೆ, ದೆಹಲಿ...

ಜ್ಞಾನೇಶ್ ಕುಮಾರ್ ರಾಜೀನಾಮೆ, ದೆಹಲಿ ಪ್ರತಿಭಟನಕಾರರ ಬಿಡುಗಡೆಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ10 Oct 2026 8:30 PM IST
share
ಜ್ಞಾನೇಶ್ ಕುಮಾರ್ ರಾಜೀನಾಮೆ, ದೆಹಲಿ ಪ್ರತಿಭಟನಕಾರರ ಬಿಡುಗಡೆಗೆ ಆಗ್ರಹಿಸಿ ಧರಣಿ

ಉಡುಪಿ: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ ಹಾಗೂ ದೆಹಲಿಯಲ್ಲಿ ಪ್ರತಿಭಟನೆ ವೇಳೆ ವಶಕ್ಕೆ ಪಡೆದಿರುವ ಪ್ರತಿಭಟನಾಕಾರರನ್ನು ಕೂಡಲೇ ಬಿಡುಗಡೆ ಗೊಳಿಸುವಂತೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ ಇದರ ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಶನಿವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಧರಣಿ ಹಮ್ಮಿಕೊಳ್ಳ ಲಾಗಿತ್ತು.

ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿ, ಚುನಾವಣಾ ಆಯೋಗ ಸಂಪೂರ್ಣ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಆದರೆ ಇಂದು ಅಕ್ರಮವೆಸಗುವ ಮೂಲಕ ಅದು ಅಸಂವಿಧಾನಿಕವಾಗಿ ವರ್ತಿಸುತ್ತಿದೆ. ಈ ನಿಟ್ಟಿನಲ್ಲಿ ಇಂತಹ ಸಂವಿಧಾನ ವಿರೋಧಿ ಕ್ರಮಗಳ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಪ್ರತಿಯೊಬ್ಬರೂ ನಿಜವಾದ ದೇಶಪ್ರೇಮಿಗಳಾಗಿದ್ದಾರೆ ಎಂದು ತಿಳಿಸಿದರು.

ಸಾಲಿಡಾರಿಟಿ ಯೂತ್‌ಮೂವ್ಮೆಂಟ್ ಮುಖಂಡ ನಿಹಾಲ್ ಕಿದಿಯೂರು ಮಾತನಾಡಿ, ಇದು ಕೇವಲ ಒಂದು ಪ್ರತಿಭಟನೆಯಲ್ಲ, ಪ್ರಜಾಪ್ರಭುತ್ವದ ಆತ್ಮವನ್ನು ರಕ್ಷಿಸುವ ಹೋರಾಟ. ಇದು ಎರಡು ಸಿದ್ಧಾಂತಗಳ ನಡುವಿನ ಹೋರಾಟವಾಗಿದ್ದು, ಒಂದು ಗೋಡ್ಸೆಯ ಸಿದ್ಧಾಂತವಾದರೆ ಮತ್ತೊಂದು ಗಾಂಧಿಯ ಸಿದ್ಧಾಂತವಾಗಿದೆ. ನಮ್ಮ ಮಾರ್ಗ ಸದಾ ಗಾಂಧಿಯ ಮಾರ್ಗವಾಗಿದೆ, ಆದರೆ ಬಿಜೆಪಿ ಸರ್ಕಾರ ಗಾಂಧಿಯನ್ನು ಗೋಡ್ಸೆ ಹೊಡೆದ ರೀತಿಯಲ್ಲಿ ನಮ್ಮ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಮಾತನಾಡಿ, ಹಿಂದೂ-ಮುಸ್ಲಿಮ್ ಹೆಸರಿನಲ್ಲಿ ರಾಜಕೀಯ ಮಾಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತದ ಕೇಂದ್ರ ಸರಕಾರ ಇಂದು ಪ್ರಜಾಪ್ರಭುತ್ವವನ್ನು ತಲೆಗೆಳಗೆ ಮಾಡಲು ಹೊರಟಿದೆ. ಜ್ಞಾನೇಶ್ ಕುಮಾರ್ ಈ ದೇಶದ ಪಾರದರ್ಶಕ ಚುನಾವಣಾ ವ್ಯವಸ್ಥೆಗೆ ದ್ರೋಹ ಎಸಗಿರುವುದು ಸಾಬೀತಾಗಿದೆ. ಅವರು ಕೂಡಲೇ ರಾಜೀನಾಮೆ ಕೊಟ್ಟು ತೊಲಗಬೇಕೆಂದು ಆಗ್ರಹಿಸಿದರು.

ಧರಣಿಯಲ್ಲಿ ದಸಂಸ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮ್‌ರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು, ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷ ಚಾರ್ಲ್ಸ್ ಅಂಬ್ಲರ್, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕಾರ್ಯದರ್ಶಿ ಸಯೀದ್ ಫರೀದ್, ಎಪಿಸಿಆರ್ ರಾಜ್ಯ ಕಾರ್ಯದರ್ಶಿ ಹುಸೇನ್ ಕೊಡಿಬೆಂಗ್ರೆ, ಮುಖಂಡರಾದ ಇದ್ರೀಸ್ ಹೂಡೆ, ಕುಲ್ಸುಮ್ ಅಬೂಬಕ್ಕರ್, ನಿಸಾರ್ ಉಡುಪಿ, ಯಾಸೀನ್ ಕೋಡಿಬೆಂಗ್ರೆ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X