Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿಕ್ಷಣವು ಉಜ್ವಲ ಭವಿಷ್ಯದ ಅಡಿಪಾಯ:...

ಶಿಕ್ಷಣವು ಉಜ್ವಲ ಭವಿಷ್ಯದ ಅಡಿಪಾಯ: ಡಾ.ಬಿ.ಇ.ರಂಗಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ11 Oct 2026 8:45 PM IST
share
ಶಿಕ್ಷಣವು ಉಜ್ವಲ ಭವಿಷ್ಯದ ಅಡಿಪಾಯ: ಡಾ.ಬಿ.ಇ.ರಂಗಸ್ವಾಮಿ

ಉಡುಪಿ, ಅ.11: ಶಿಕ್ಷಣವು ಉಜ್ವಲ ಭವಿಷ್ಯದ ಅಡಿಪಾಯ. ನಾವೀನ್ಯತೆ, ಉದ್ಯಮಶೀಲತೆ ಮತ್ತು ಸ್ಟಾರ್ಟ್ ಅಪ್ ಇಂಡಿಯಾ ಯೋಜನೆಯ ಅವಕಾಶಗಳನ್ನು ಪದವೀಧರರು ಬಳಸಿಕೊಳ್ಳಬೇಕು. ದೊಡ್ಡ ಕನಸಿನೊಂದಿಗೆ ಹೊಸ ಅವಕಾಶಗಳನ್ನು ಸೃಷ್ಠಿಸಿ ಯಶಸ್ವಿ ವೃತ್ತಿ ಜೀವನವನ್ನು ರೂಪಿಸಿಕೊಂಡು ಸಮಾಜಕ್ಕೆ ಅರ್ಥಪೂರ್ಣ ಕೊಡುಗೆ ನೀಡಬೇಕು ಎಂದು ದಾವಣಗೆರೆ ವಿಶ್ವದ್ಯಾಲಯದ ಕುಲಪತಿ ಡಾ.ಬಿ.ಇ.ರಂಗಸ್ವಾಮಿ ಹೇಳಿದ್ದಾರೆ.

ಬಂಟಕಲ್‌ನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ರವಿವಾರ ನಡೆದ 13ನೇ ಪದ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಸಿದ್ದರು. ಧಾರವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ (ಐಐಟಿ)ಯ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್.ದೇಸಾಯಿ, ಕಾರ್ಯ ದರ್ಶಿ ರತ್ನಕುಮಾರ್ ಮಾತನಾಡಿದರು.

ಈ ಸಂದರ್ಭದಲ್ಲಿ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವದ್ಯಾಲಯದ 2025-26ನೇ ಸಾಲಿನಲ್ಲಿ ನಾಲ್ಕನೇ ರ್ಯಾಂಕ್ ಪಡೆದ ಸಿಂಚನ ಸನ್ಮಾನಿಸಲಾಯಿತು. ಮಂಗಳೂರಿನ ಎಸ್.ಎಲ್.ಶೇಟ್ ಜ್ಯುವೆಲ್ಲರ್ಸ್‌ ಪ್ರಾಯೋಜಿತ ಚಿನ್ನದ ಪದಕಗಳನ್ನು ಸಿಂಚನ, ಕೀರ್ತಿ, ಶಫಾಜ್, ಹರ್ಷಿತ್ ರಾಜು, ಅನ್ನಪೂರ್ಣ ಶೆಣೈ, ವಿಕಾಸ್, ರಕ್ಷಾ ಸುಬ್ರಮಣ್ಯ ಶೆಟ್ಟಿ ಇವರ ಶೈಕ್ಷಣಿಕ ಸಾಧನೆಗಾಗಿ ನೀಡ ಲಾಯಿತು.

ಆಡಳಿತ ಮಂಡಳಿಯ ಸದಸ್ಯರಾದ ಡಾ.ಗುರುರಾಜ್ ಕಿದಿಯೂರ್, ಹರೀಶ್ ಬೆಳ್ಮಣ್, ಪ್ರೊ.ಬಿಎಸ್.ರೆವಣಕರ್, ಶ್ಯಾಮಸುಂದರ್, ನಂದ ಕುಮಾರ್ ಉಪಾಧ್ಯಾಯ, ಡೀನ್‌ಗಳಾದ ಡಾ.ಸುದರ್ಶನ್ ರಾವ್, ಡಾ.ನಾಗರಾಜ್ ಭಟ್, ಡಾ.ಸಚಿನ್ ಭಟ್ ಉಪಸ್ಥಿತರಿದ್ದರು.

ಪ್ರಾಂಶುಪಾಲ ಡಾ.ನಾಗರಾಜ್ ಭಟ್ ಅತಿಥಿಗಳನ್ನು ಸ್ವಾಗತಿಸಿದರು. ಪ್ರಾಧ್ಯಾಪಕಿ ಡಾ.ಸುಬ್ಬುಲಕ್ಷ್ಮಿ ಕಾರಂತ್ ಹಾಗೂ ಡಾ.ಲೊಲಿಟ ಪ್ರಿಯ ಕ್ಯಾಸ್ತಲಿನೊ ಅತಿಥಿಗಳನ್ನು ಪರಿಚುಸಿದರು. ಡಾ.ಸುದರ್ಶನ್ ರಾವ್ ಪದವೀಧರರಿಗೆ ಪ್ರಮಾಣವಚನ ಭೋದಿಸಿದರು. ಡಾ.ಸೌಮ್ಯ ಜೆ.ಭಟ್ ರ್ಯಾಂಕ್ ವಿಜೇತರ ಪಟ್ಟಿ ವಾಚಿಸಿದರು. ಡಾ.ಸಚಿನ್ ಎಸ್.ಭಟ್ ವಂದಿಸಿದರು. ಪ್ರಾಧ್ಯಾಪಕರಾದ ಸಹನ ಎಸ್.ಆರ್. ಮತ್ತು ಡಾ.ಪುನೀತ್ ಬೇಕಲ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X