Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗೃಹರಕ್ಷಕರ ವಲಯ ಮಟ್ಟದ ವೃತ್ತಿಪರ...

ಗೃಹರಕ್ಷಕರ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ12 Oct 2026 8:38 PM IST
share
ಗೃಹರಕ್ಷಕರ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ

ಉಡುಪಿ, ಅ.12: ಜಿಲ್ಲಾ ಗೃಹರಕ್ಷಕದಳ ಉಡುಪಿ ಜಿಲ್ಲೆ ಇವರ ವತಿಯಿಂದ ಗೃಹರಕ್ಷಕರ ಪಶ್ಚಿಮ ವಲಯ ವೃತ್ತಿಪರ ಕ್ರೀಡಾಕೂಟವು ಅ.14ರಿಂದ 16 ರವರೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅ.15ರಂದು ಬೆಳಗ್ಗೆ 8:30ಕ್ಕೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕ್ರೀಡಾಕೂಟ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ನಾಯ್ಕ್, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್ ಮತ್ತಿತರರು ಭಾಗವಹಿಸಲಿದ್ದಾರೆ.

ಅ.16ರಂದು ಅಪರಾಹ್ನ 3:00ಕ್ಕೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಗೌರವ ರಕ್ಷೆ ಸ್ವೀಕಾರ ಮಾಡಿ, ಸಮಾರೋಪ ಭಾಷಣ ಮಾಡಲಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಜಿಪಂ ಸಿಇಒ ಪ್ರತೀಕ್ ಬಾಯಲ್, ಬ್ರಹ್ಮಾವರ ವಂಡಾರು ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್‌ನ ಸಂಪತ್ ಶೆಟ್ಟಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ, ಚಿಕ್ಕಮಗಳೂರು ಜಿಲ್ಲೆ ಗೃಹರಕ್ಷಕ ದಳದ ಸಮಾದೇಷ್ಟರಾದ ನಸೀಮ್ ತಾಜ್ ಮತ್ತಿತರರು ಭಾಗವಹಿಸುವರು. ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ರೋಶನ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X