Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಬ್ಲಾಕ್ ಕಾಂಗ್ರೆಸ್ ಸಭೆ: ಪ್ರಮುಖ...

ಉಡುಪಿ ಬ್ಲಾಕ್ ಕಾಂಗ್ರೆಸ್ ಸಭೆ: ಪ್ರಮುಖ ವಿಷಯಗಳ ಬಗ್ಗೆ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ19 Oct 2026 5:19 PM IST
share
ಉಡುಪಿ ಬ್ಲಾಕ್ ಕಾಂಗ್ರೆಸ್ ಸಭೆ: ಪ್ರಮುಖ ವಿಷಯಗಳ ಬಗ್ಗೆ ಚರ್ಚೆ

ಉಡುಪಿ, ಅ.19: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರಮುಖ ವಿಷಯಗಳ ಕುರಿತ ಸಭೆ ರವಿವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಕೇಂದ್ರ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಕೇಂದ್ರ ಚುನಾವಣಾ ಆಯೋಗ ಮತ್ತು ಕೇಂದ್ರ ಬಿಜೆಪಿ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಅ.23ರಂದು ಸಹಬಾಳ್ವೆ ಸೇರಿದಂತೆ ಅನೇಕ ಸಹಭಾಗಿ ಸಂಘಟನೆಗಳ ಬೆಂಬಲದೊಂದಿಗೆ ಉಡುಪಿಯಲ್ಲಿ ಹಮ್ಮಿಕೊಳ್ಳಲಿರುವ ಪ್ರತಿಭಟನೆಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಭಾಗವಹಿಸಲಿದೆ ಎಂದರು.

ಅಜ್ಜರಕಾಡಿನ ಗಾಂಧಿ ಪ್ರತಿಮೆಯ ಬಳಿಯಿಂದ ಸರ್ವಿಸ್ ಬಸ್ ನಿಲ್ದಾಣದ ತನಕ ಬೃಹತ್ ಪಾದಯಾತ್ರೆ ನಡೆದು ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಲಿದ್ದು ಇದರಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅವರು ಮನವಿ ಮಾಡಿದರು.

ಭಾರತ್ ಜೋಡೋ ಯುವ ಸಂಘದ ಸದಸ್ಯತ್ವ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದ್ದು ಇನ್ನಷ್ಟು ವೇಗದಲ್ಲಿ ಸದಸ್ಯತ್ವ ಅಭಿಯಾನ ನಡೆಯಬೇಕೆಂದು ಸೇರಿದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ನಾಯಕರಿಗೆ ತಿಳಿಸಲಾ ಯಿತು. ಅ.29ರಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಅಜ್ಜರಕಾಡು ಸರಕಾರಿ ಆಸ್ಪತ್ರೆಯ ಬಡರೋಗಿಗಳ ಸಹಾಯಾರ್ಥ ವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಸುವ ಕುರಿತು ಕೂಡ ಈ ಸಭೆಯಲ್ಲಿ ಚರ್ಚಿಸಲಾಯಿತು.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ಸದಸ್ಯ ದಿನೇಶ್ ಪುತ್ರನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಹರೀಶ್ ಕಿಣಿ ಹಾಗೂ ಪ್ರಮುಖರಾದ ಅಮೃತ್ ಶೆಣೈ ಚರ್ಚಿಸಿದ ಎಲ್ಲಾ ವಿಷಯಗಳ ಬಗ್ಗೆ ತಮ್ಮ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖ ನಾಯಕರು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X