Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ...

ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಪೊಲೀಸರಿಂದ ಶ್ರಮ: ನ್ಯಾ.ಕಿರಣ್ ಗಂಗಣ್ಣನವರ್

ವಾರ್ತಾಭಾರತಿವಾರ್ತಾಭಾರತಿ21 Oct 2026 5:38 PM IST
share
ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಪೊಲೀಸರಿಂದ ಶ್ರಮ: ನ್ಯಾ.ಕಿರಣ್ ಗಂಗಣ್ಣನವರ್

ಉಡುಪಿ, ಅ.21: ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಕಾರ್ಯ ನಿರ್ವಹಿಸುವ ಪೊಲೀಸ್ ಇಲಾಖೆಯ ಕಾರ್ಯ ಸರ್ವತ್ರ ಶ್ಲಾಘನೀಯ ವಾಗಿದೆ. ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿ ಅವರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್.ಗಂಗಣ್ಣನವರ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕೇಂದ್ರ ಸ್ಥಾನದಲ್ಲಿ ಬುಧವಾರ ಆಯೋಜಿಸಲಾದ ಪೊಲೀಸ್ ಹುತಾತ್ಮ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡುತಿದ್ದರು.

ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡಿಪಾಗಿಟ್ಟ ಪೊಲೀಸರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡುತ್ತ, ಜನರ ಸಂದಿಗ್ಧ ಹಾಗೂ ಕಷ್ಟಕಾಲದ ಪರಿಸ್ಥಿತಿಯಲ್ಲಿ ಜನರಿಗೆ ಸಹಾಯ ವಾಗುವ ನಿಟ್ಟಿನಲ್ಲಿ ಪೊಲೀಸರು ಕಾರ್ಯ ನಿರ್ವಹಿಸುತ್ತಾರೆ. ತಮ್ಮ ಜೀವದ ಹಂಗು ಲೆಕ್ಕಿಸದೇ ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿ ಸ್ಥಾಪಿಸಿದಂತಹ ಪೊಲೀಸ್ರ ತ್ಯಾಗ ಮತ್ತು ಬಲಿದಾನ ಮಾಡಿದ ಪೊಲೀಸ್ ಹುತಾತ್ಮರಿಗೆ ನಮನಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ದೇಶದಲ್ಲಿ ಹುತಾತ್ಮರಾದ ಪೊಲೀಸರ ಹೆಸರನ್ನು ವಾಚಿಸಿ, 1959ರ ಅಕ್ಟೋಬರ್ 21ರಂದು ಲಡಾಖ್ ಸಮೀಪ ಚೀನಾ ಸೈನಿಕರು ದಾಳಿ ನಡೆಸಿದಾಗ ಎದೆಗುಂದದೆ ಹೋರಾಡಿದ ಸಿಆರ್‌ಪಿಎಫ್‌ನ 10 ಮಂದಿ ಪೊಲೀಸರು ವೀರಮರಣವನ್ನಪ್ಪಿದರು. 9 ಮಂದಿ ಪೊಲೀಸರು ಗಾಯಗೊಂಡು ಸೆರೆಯಾದರು. ಈ ಘಟನೆಯ ನೆನಪಿಗೆ ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತದೆ ಎಂದರು.

ಪೊಲೀಸ್ ವಾದ್ಯವೃಂದದವರು ಅಬೈಡ್ ವಿತ್ ಗೀತೆಯನ್ನು ನುಡಿಸಿದರು. ಮೂರು ಸುತ್ತು ಗುಂಡು ಹಾರಿಸಿ, ಪೊಲೀಸ್ ಧ್ವಜವನ್ನು ಅರ್ಧ ಮಟ್ಟಕ್ಕೆ ಇಳಿಸಿ ಗೌರವ ಸಲ್ಲಿಸಲಾಯಿತು. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ನಾಯ್ಕ್, ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ, ಕುಂದಾಪುರ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X