Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾ ಮಟ್ಟದ ರೆಡ್‌ರಿಬ್ಬನ್ ರನ್...

ಉಡುಪಿ ಜಿಲ್ಲಾ ಮಟ್ಟದ ರೆಡ್‌ರಿಬ್ಬನ್ ರನ್ ಮ್ಯಾರಥಾನ್; ಚೆನ್ನಬಸವಗೆ ಪ್ರಥಮ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ21 Oct 2026 7:32 PM IST
share
ಉಡುಪಿ ಜಿಲ್ಲಾ ಮಟ್ಟದ ರೆಡ್‌ರಿಬ್ಬನ್ ರನ್ ಮ್ಯಾರಥಾನ್; ಚೆನ್ನಬಸವಗೆ ಪ್ರಥಮ ಸ್ಥಾನ

ಉಡುಪಿ, ಅ.21: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಬೆಳೆಸುವುದು ಹಾಗೂ ಹೆಚ್‌ಐವಿ ಸೋಂಕಿತರ ಕುರಿತಂತೆ ತಾರತಮ್ಯ ಮತ್ತು ಕಳಂಕ ವನ್ನು ನಿವಾರಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಸೊಸೈಟಿ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್‌ಗಳ ಸಹಯೋಗದೊಂದಿಗೆ ಉಡುಪಿಯಲ್ಲಿ ಜಿಲ್ಲಾ ಮಟ್ಟದ ರೆಡ್‌ರಿಬ್ಬನ್ ರನ್ ಮ್ಯಾರಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ನಗರದ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದ ಮುಂಭಾಗದಲ್ಲಿ ಹಸಿರು ಬಾವುಟ ತೋರಿಸುವ ಮೂಲಕ ರೆಡ್ ರಿಬ್ಬನ್ ರನ್ ಮ್ಯಾರಥಾನ್‌ಗೆ ಚಾಲನೆ ನೀಡಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಎಸ್., ಪ್ರಾಸ್ತಾವಿಕವಾಗಿ ಮಾತನಾಡಿ ಯುವಜನರು ದೇಶದ ಭವಿಷ್ಯವಾಗಿದ್ದು, ಅವರಲ್ಲಿ ಆರೋಗ್ಯದ ಬಗ್ಗೆ ಸರಿಯಾದ ತಿಳಿವಳಿಕೆ ಮೂಡಿಸುವುದು ಅತ್ಯಂತ ಮಹತ್ವ ದ್ದಾಗಿದೆ. ಕ್ರೀಡೆ ಮತ್ತು ಮ್ಯಾರಥಾನ್‌ಗಳಂತಹ ಚಟುವಟಿಕೆಗಳು ದೈಹಿಕ ಸದೃಢತೆಯನ್ನು ಹೆಚ್ಚಿಸುವ ಜೊತೆಗೆ ಸಾಮಾಜಿಕ ಜಾಗೃತಿಯನ್ನು ಮೂಡಿಸಲು ಉತ್ತಮ ವೇದಿಕೆಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಜಿ. ಹುಬ್ಬಳ್ಳಿ ವಹಿಸಿದ್ದರು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ ರೈ, ಕಾರ್ಯದರ್ಶಿ ದಿನೇಶ್ ಮತ್ತಿತರರು ಉಪಸ್ಥಿತ ರಿದ್ದರು.

ಜಿಲ್ಲಾ ಮಟ್ಟದ 5 ಕಿ.ಮೀ. ಮ್ಯಾರಥಾನ್ ಓಟದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ 200ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮ್ಯಾರಥಾನ್ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಚೆನ್ನಬಸವ ಪ್ರಥಮ ಸ್ಥಾನ ಪಡೆದರೆ, ಮಂಜುನಾಥ ದ್ವಿತೀಯ ಹಾಗೂ ಚಂದ್ರಶೇಖರ್ ತೃತೀಯ ಸ್ಥಾನ ಪಡೆದರು.

ಮಹಿಳೆಯರ ವಿಭಾಗದಲ್ಲಿ ನಿಟ್ಟೆಯ ಡಾ. ಎನ್.ಎಸ್ ಎ.ಎಮ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಂದಿನಿ ಮೊದಲಿಗರಾಗಿ ಗುರಿಮುಟ್ಟಿದರು. ದೀಕ್ಷಿತಾ ಜಿ. ದ್ವಿತೀಯ ಹಾಗೂ ಸಾಕ್ಷಿ ತೃತೀಯ ಸ್ಥಾನ ಪಡೆದರು. ವಿಜೇತರಿಗೆ ನಗದು ಬಹುಮಾನ ಮತ್ತು ಪದಕ ನೀಡಿ ಗೌರವಿಸಲಾಯಿತು.

ಜಿಲ್ಲಾ ಮಟ್ಟದ ವಿಜೇತರು ರಾಜ್ಯ ಮಟ್ಟದಲ್ಲಿ ನಡೆಯುವ ಮ್ಯಾರಥಾನ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X