Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನೂತನ ಜಿಲ್ಲಾಸ್ಪತ್ರೆಗೆ ಹಳೆಯ...

ಉಡುಪಿ ನೂತನ ಜಿಲ್ಲಾಸ್ಪತ್ರೆಗೆ ಹಳೆಯ ಪರಿಕರ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ23 Oct 2026 8:09 PM IST
share
ಉಡುಪಿ ನೂತನ ಜಿಲ್ಲಾಸ್ಪತ್ರೆಗೆ ಹಳೆಯ ಪರಿಕರ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ

ಉಡುಪಿ, ಅ.23: ನೂತನವಾಗಿ ನಿರ್ಮಾಣಗೊಂಡಿರುವ ಉಡುಪಿ ಜಿಲ್ಲಾ ಆಸ್ಪತ್ರೆಗೆ ಹಳೆಯ ಆಸ್ಪತ್ರೆಯ ಪರಿಕರಗಳು ಹಾಗೂ ಸಿಬ್ಬಂದಿಗಳನ್ನು ಸ್ಥಳಾಂತರ ಮಾಡುವುದನ್ನು ವಿರೋಧಿಸಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಶುಕ್ರವಾರ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಲಾಯತು.

ವೇದಿಕೆಯ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಮಾತನಾಡಿ, ನೂತನವಾಗಿ ನಿರ್ಮಾಣಗೊಂಡಿರುವ 110ಕೋಟಿ ರೂ. ಅನುದಾನದಲ್ಲಿ ಆಸ್ಪತ್ರೆಯನ್ನು ನಿರ್ಮಿಸಿ ಹೊಸ ಜಿಲ್ಲಾಸ್ಪತ್ರೆಗೆ ಹಳೆಯ ವೈದ್ಯಕೀಯ ಪರಿಕರ ಗಳನ್ನು ಅಳವಡಿಸುವುದನ್ನು ಕೈಬಿಡಬೇಕು. ಅದೇ ರೀತಿ ಈಗ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳ ಮೇಲೆ ಒತ್ತಡ ಹಾಕದೆ, ಅಗತ್ಯ ಇರುವ ಹೊಸ ಸಿಬ್ಬಂದಿಗಳನ್ನು ನೂತನವಾಗಿ ರಚಿಸಿರುವ ಆಸ್ಪತ್ರೆಗೆ ನೇಮಕ ಮಾಡಬೇಕು. ತದನಂತರ ಆಸ್ಪತ್ರೆಯನ್ನು ಆರಂಭಿಸಬೇಕು ಎಂದರು.

ಸರಕಾರ ಈಗಾಗಲೇ ಒಂಬತ್ತು ಕೋಟಿ ರೂ. ಅನುದಾನ ವನ್ನು ಬಿಡುಗಡೆ ಮಾಡಿದ್ದು ಈ ಅನುದಾನವನ್ನು ಸದುಪ ಯೋಗಪಡಿಸಿ ಕೊಂಡು ನೂತನ ವೈದ್ಯಕೀಯ ಪರಿಕರಗಳನ್ನು ಹೊಸ ಆಸ್ಪತ್ರೆಗೆ ಅಳವಡಿಕೆ ಮಾಡಬೇಕು. ಹಳೆಯ ವೈದ್ಯಕೀಯ ಪರಿಕರಗಳನ್ನೇ ಅಳವಡಿಸಿ ತರಾತುರಿಯಲ್ಲಿ ಉದ್ಘಾಟನೆ ಮಾಡುವುದನ್ನು ವಿರೋಧಿಸುತ್ತೇವೆ ಎಂದು ಅವರು ತಿಳಿಸಿದರು.

ಬಳಿಕ ಪ್ರತಿಭಟನಕಾರರು ಜಿಲ್ಲಾ ಆಸ್ಪತ್ರೆಗೆ ತೆರಳಿ ವೈದ್ಯಾಧಿಕಾರಿ ಡಾ. ವಾಸುದೇವ ಎಸ್. ಮೂಲಕ ಜಿಲ್ಲಾಧಿಕಾ ರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಜಯ ಪೂಜಾರಿ ಲಕ್ಷ್ಮಿನಗರ, ನಾಗಲಕ್ಷ್ಮಿ ಸುಬ್ರಮಣ್ಯ ನಗರ, ಶಂಕರ್ ಉಡುಪಿ, ನಿತೀನ್ ಕುಮಾರ್ ಶೆಟ್ಟಿ, ಅನುಸೂಯ ಶೆಟ್ಟಿ, ಪವಿತ್ರ, ನಿರ್ಮಲ ಮೆಂಡನ್, ವನಿತಾ, ಗಾಯತ್ರಿ, ಪ್ರೀತಮ್ ಡಿಕೋಸ್ಟ, ಗುಣಕರ ಹಾಲಕ್ಕಿ, ಉದಯ್, ರವಿ, ರಮೇಶ, ಸಂತೋಷ್ ಭಂಡಾರಿ, ಗುಲಾಬಿ ಕೋಟ್ಯಾನ್, ಹರಿಣಾಕ್ಷಿ, ರಾಜಶ್ರೀ, ಶಮಲ, ಉಷಾ ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X