Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್‌ಐಆರ್ ವಿರುದ್ಧ ಬ್ರಹ್ಮಾವರದಲ್ಲಿ...

ಎಸ್‌ಐಆರ್ ವಿರುದ್ಧ ಬ್ರಹ್ಮಾವರದಲ್ಲಿ ಕಾಂಗ್ರೆಸ್ ಪ್ರತಿಭಟನೆ| ಗ್ಯಾನೇಶ್‌ಕುಮಾರ್ ಅಣಕು ಶವಯಾತ್ರೆ; ಪ್ರತಿಕೃತಿ ದಹಿಸಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ26 Oct 2026 10:06 PM IST
share
ಎಸ್‌ಐಆರ್ ವಿರುದ್ಧ ಬ್ರಹ್ಮಾವರದಲ್ಲಿ ಕಾಂಗ್ರೆಸ್ ಪ್ರತಿಭಟನೆ| ಗ್ಯಾನೇಶ್‌ಕುಮಾರ್ ಅಣಕು ಶವಯಾತ್ರೆ; ಪ್ರತಿಕೃತಿ ದಹಿಸಿ ಆಕ್ರೋಶ

ಬ್ರಹ್ಮಾವರ, ಅ.26: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ಸೋಮವಾರ ಬ್ರಹ್ಮಾವರದಲ್ಲಿ ನಡೆಯಿತು.

ಬ್ರಹ್ಮಾವರದ ಬಂಟರ ಭವನದಿಂದ ಆರಂಭವಾದ ಪಾದಯಾತ್ರೆ ಆಕಾಶವಾಣಿ ವೃತ್ತ, ಗಾಂಧಿ ಮೈದಾನ, ಮಾರ್ಕೆಟ್ ರಸ್ತೆ ಮೂಲಕ ಬಸ್ ನಿಲ್ದಾಣದವರೆಗೆ ಸಾಗಿತು. ಈ ಸಂದರ್ಭದಲ್ಲಿ ಗ್ಯಾನೇಶ್ ಕುಮಾರ್ ಅವರ ಅಣಕು ಶವಯಾತ್ರೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಳಿಕ ಪ್ರತಿಕೃತಿ ದಹಿಸಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಎಸ್‌ಐಆರ್ ಅಸ್ತ್ರದ ಮೂಲಕ ಮಧ್ಯಮ ವರ್ಗದವರು, ಬಡವರು ಹಾಗೂ ಕಾರ್ಮಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿಯೂ ಸುಮಾರು 15 ಸಾವಿರ ಮಂದಿ ಯನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿದ ಅವರು, ಗ್ರಾಮೀಣ ಭಾಗದ ಅನಕ್ಷರಸ್ಥರು ಹಾಗೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಜನರ ಮತದಾನದ ಹಕ್ಕಿಗೆ ಧಕ್ಕೆಯಾಗಿದೆ ಎಂದು ದೂರಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಎಸ್‌ಐಆರ್ ಜಾರಿಗೊಳಿಸಿದೆ ಎಂದು ಆರೋಪಿಸಿದ ಅವರು, ಬಡವರು ಹಾಗೂ ಹಿಂದುಳಿದ ವರ್ಗಗಳ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹವಾಗಿದೆ ಎಂದು ಪ್ರಸಾದ್‌ರಾಜ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿದರು. ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಮುಖಂಡರಾದ ವೆರೋನಿಕಾ ಕರ್ನೇಲಿಯೋ, ಉದಯ್ ಆಚಾರ್, ಕುಮಾರ್, ಅಮೃತ್ ಶೆಣೈ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.












share
ವಾರ್ತಾಭಾರತಿ
ವಾರ್ತಾಭಾರತಿ
Next Story
X