Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ...

ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬೃಹತ್ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ29 Oct 2026 9:27 PM IST
share
ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ, ಅ.29: ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಇಂದು ನಗರದ ಪುರಭವನದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರದೊಂದಿಗೆ ಸುಮಾರು 200 ಮಂದಿ ಅಂಗವಿಕಲ ಮಕ್ಕಳಿಗೆ ಪೌಷ್ಟಿಕ ಆಹಾರದ ಕಿಟ್‌ನ ವಿತರಿಸುವ ಕಾರ್ಯಕ್ರಮ ವನ್ನು ಆಯೋಜಿಸಿತ್ತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಮಾತನಾಡಿ, ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ವದ ಕಾರ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಾಜಿ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್‌ರಾಜ್ ಕಾಂಚನ್, ಬಿ.ಭುಜಂಗ ಶೆಟ್ಟಿ ಭಾಗವಹಿಸಿದ್ದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕಾಂಚನ್‌ರನ್ನು ಅವರ ರಾಜಕೀಯ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಇದರೊಂದಿಗೆ ಹಾಲಿ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಹಾಗೂ ನಿರ್ಗಮಿತ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರುರನ್ನು ಸಹ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡರಾದ ದಿನಕರ ಹೇರೂರು, ಪ್ರಶಾಂತ ಜತ್ತನ್ನ, ರಾಜು ಪೂಜಾರಿ, ದಿನೇಶ್ ಪುತ್ರನ್, ದಿವಾಕರ ಕುಂದರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಮಮತಾ ಶೆಟ್ಟಿ, ಅನಿತಾ ಬಾಬು ಪೂಜಾರಿ, ಹರೀಶ್ ಕಿಣಿ ಅಲೆವೂರು, ಸೌರಭ್ ಬಲ್ಲಾಳ್ ಮುಂತಾದವರು ಉಪಸ್ಥಿತರಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸತೀಶ್ ಕೊಡವೂರು ಸ್ವಾಗತಿಸಿದರು. ದಯಾನಂದ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X