Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಚರಿತ್ರೆ ಎಂದೂ ಮರೆಯದ ವ್ಯಕ್ತಿತ್ವ...

ಚರಿತ್ರೆ ಎಂದೂ ಮರೆಯದ ವ್ಯಕ್ತಿತ್ವ ಇಂದಿರಾ ಗಾಂಧಿ: ಕೆ.ಜಯಪ್ರಕಾಶ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ31 Oct 2026 5:51 PM IST
share
ಚರಿತ್ರೆ ಎಂದೂ ಮರೆಯದ ವ್ಯಕ್ತಿತ್ವ ಇಂದಿರಾ ಗಾಂಧಿ: ಕೆ.ಜಯಪ್ರಕಾಶ ಹೆಗ್ಡೆ

ಉಡುಪಿ, ಅ.31: ಬಡಜನತೆಗೆ ಭೂಸುಧಾರಣೆ ಕಾನೂನಿನ ಮೂಲಕ ಆರ್ಥಿಕ ಸ್ವಾತಂತ್ರ್ಯ ನೀಡಿದ ಇಂದಿರಾ ಗಾಂಧಿಯವರು ಚರಿತ್ರೆಯಲ್ಲಿ ಶಾಶ್ವತವಾಗಿ ದಾಖಲಾಗುವ ಹೆಸರು. ಇವರ ಹೆಸರನ್ನು ಎಂದಿಗೂ ಅಳಿಸಲು ಸಾಧ್ಯವಿಲ್ಲ. ನನ್ನ ರಕ್ತದ ಪ್ರತಿಯೊಂದು ಹನಿಯೂ ಈ ದೇಶದ ಸಮೃದ್ಧಿಗೆ ಮತ್ತು ಬಲವರ್ಧನೆಗೆ ಎಂಬ ಇಂದಿರಾ ಗಾಂಧಿಯವರ ಘೋಷಣೆ ದೇಶ ಅಭಿವೃದ್ಧಿಯತ್ತ ಮುನ್ನಡೆಯಲು ಪೂರಕವಾಯಿತು ಎಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನ ಜಂಟಿ ಆಶ್ರಯದಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾದ ಇಂದಿರಾ ಗಾಂಧಿಯವರ ಪುಣ್ಯಸ್ಶರಣೆ ಹಾಗೂ ಸರ್ದಾರ್ ವಲ್ಲಭ ಬಾಯ್ ಪಟೇಲ್ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ನುಡಿದಂತೆ ಬದುಕಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಭಾರತದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ. ದೇಶದ ಏಕತೆ, ಸಮಗ್ರತೆ ಮತ್ತು ಅಭಿವೃದ್ಧಿಗಾಗಿ ಅವರು ತೋರಿದ ದಿಟ್ಟ ನಾಯಕತ್ವ ಹಾಗೂ ಮಾಡಿದ ತ್ಯಾಗ ಎಂದಿಗೂ ಸ್ಮರಣೀಯ. ಹಾಗೆಯೇ ರಾಷ್ಟ್ರದ ಏಕತೆಯ ಶಿಲ್ಪಿ, ಅಜಾತಶತ್ರು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ದಿಟ್ಟ ನಾಯಕತ್ವ, ಆತ್ಮವಿಶ್ವಾಸ ಮತ್ತು ದೂರದೃಷ್ಟಿ ಎಲ್ಲ ಭಾರತೀಯರಿಗೂ ಸದಾ ಸ್ಫೂರ್ತಿ ದಾಯಕ ಎಂದರು.

ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಪೂರ್ ಮಾತನಾಡಿ, ಹಸಿರು ಕ್ರಾಂತಿ, ಬ್ಯಾಂಕ್ ರಾಷ್ಟ್ರೀಕರಣ, ಭೂ ಮಸೂದೆ ಕಾನೂನು, ಜೀತ ಪದ್ದತಿ ನಿರ್ಮೂಲನ ಇವೆಲ್ಲವೂ ಇಂದಿರಾ ಗಾಂಧಿ ದೇಶಕ್ಕೆ ನೀಡಿದ ಕೊಡುಗೆ ಗಳಾಗಿವೆ. ಹಾಗೆಯೇ ಸರ್ದಾರ್ ವಲ್ಲಭ ಬಾಯ್ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನ’ವನ್ನಾಗಿ ಆಚರಿಸುವುದರೊಂದಿಗೆ ಅವರು ದೇಶದ ಏಕತೆ ಮತ್ತು ಸಮಗ್ರತೆಗಾಗಿ ಸಲ್ಲಿಸಿದ ಐತಿಹಾಸಿಕ ಕೊಡುಗೆಗೆ ಸಲ್ಲಿಸುವ ಗೌರವದ ಸಂಕೇತವಾಗಿದೆ ಎಂದು ಹೇಳಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ, ಹಿರಿಯ ಮುಖಂಡರಾದ ಭುಜಂಗ ಶೆಟ್ಟಿ, ಉದ್ಯಾವರ ನಾಗೇಶ್ ಕುಮಾರ್ ದೇಶದ ಎರಡು ಮಹಾನ್ ವ್ಯಕ್ತಿಗಳನ್ನು ಸ್ಮರಿಸಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಗರಾಭಿವೃದ್ಧಿ ಪ್ರಾಧಿಕಾರದ ದಿನಕರ ಹೇರೂರು, ಪ್ರಮುಖರಾದ ರಮೇಶ್ ಕಾಂಚನ್, ಪ್ರಶಾಂತ ಜತ್ತನ್ನ, ದಿನೇಶ್ ಪುತ್ರನ್, ಬಿ.ನರಸಿಂಹಮೂರ್ತಿ, ಶರ್ಪುದ್ದೀನ್ ಶೇಖ್, ಭಾಸ್ಕರ ರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ, ಶಬ್ಬೀರ್ ಅಹ್ಮದ್, ಮಹಾಬಲ ಕುಂದರ್, ಕೀರ್ತಿ ಶೆಟ್ಟಿ, ಗಣನಾಥ ಎಕ್ಕಾರು, ಶಶಿಧರ ಶೆಟ್ಟಿ ಎಲ್ಲೂರು, ಶರ್ಪುದ್ದೀನ್ ಶೇಖ್, ಜಯಕುಮಾರ್, ಲಕ್ಷೀಶ ಶೆಟ್ಟಿ, ಶೇಖ್ ವಹೀದ್, ಪ್ರಶಾಂತ ಪೂಜಾರಿ, ಸತೀಶ್ ಕೊಡವೂರ್, ಸತೀಶ್ ಮಂಚಿ, ಸಂಜಯ ಆಚಾರ್ಯ, ಅನಿತಾ ಪೂಜಾರಿ, ಮಮತಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ರೇಖಾ ಸುವರ್ಣ, ಪುಷ್ಪ ಅಂಚನ್, ಸಂಧ್ಯಾ ತಿಲಕ್‌ರಾಜ್, ಜ್ಯೋತಿ ಪುತ್ರನ್, ಸುಕನ್ಯ ಪೂಜಾರಿ, ವಾಣಿ ಶೆಟ್ಟಿ, ಸುಧಾ ಪೂಜಾರಿ, ರೇವತಿ ಶೆಟ್ಟಿ, ಮಮತಾ ಕಿಶೋರ್, ಜ್ಯೋತಿ ನಾಯ್ಕ, ಸುಗಂಧಿ ಶೇಖರ್, ಜಯಶ್ರೀ ಶೆಟ್, ಸರಸ್ವತಿ ನಾಯ್ಕ ಉಪಸ್ಥಿತರಿದ್ದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಗೋಪಿ ನಾಯ್ಕ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X