Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವರ್ಗಾವಣೆಗೊಂಡ ಎಸಿ ರಶ್ಮಿ ಅವರಿಗೆ...

ವರ್ಗಾವಣೆಗೊಂಡ ಎಸಿ ರಶ್ಮಿ ಅವರಿಗೆ ಬೀಳ್ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ31 Oct 2026 8:30 PM IST
share
ವರ್ಗಾವಣೆಗೊಂಡ ಎಸಿ ರಶ್ಮಿ ಅವರಿಗೆ ಬೀಳ್ಕೊಡುಗೆ

ಕುಂದಾಪುರ, ಅ.31: ಕುಂದಾಪುರ ಉಪವಿಭಾಗದಲ್ಲಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿ, ಇದೀಗ ಬೆಸ್ಕಾಂ ಪ್ರಧಾನ ವ್ಯವಸ್ಥಾಪಕರಾಗಿ ಬೆಂಗಳೂರಿಗೆ ವರ್ಗಾವಣೆಗೊಂಡ ರಶ್ಮಿ ಎಸ್.ಆರ್. ಅವರಿಗೆ ಕುಂದಾಪುರ ತಾಲೂಕು ಆಡಳಿತದ ವತಿಯಿಂದ ಗೌರವಾರ್ಪಣೆ ಹಾಗೂ ಬೀಳ್ಕೊಡುಗೆ ಸಮಾರಂಭ ನಗರದ ತಾಲೂಕು ಆಡಳಿತ ಕಚೇರಿಯಲ್ಲಿ ನಿನ್ನೆ ನಡೆಯಿತು.

ಗೌರವಾರ್ಪಣೆ ಸ್ವೀಕರಿಸಿ ಮಾತನಾಡಿದ ರಶ್ಮಿ, ವೃತ್ತಿ ಜೀವನದಲ್ಲಿ ಕುಂದಾಪುರ ಉಪವಿಭಾಗವು ಎಂದಿಗೂ ಮರೆಯಲಾಗದ ನೆನಪುಗಳನ್ನು ನೀಡಿದೆ. ಚುನಾವಣೆಗಳು, ಎಸ್‌ಐಆರ್ ಸೇರಿದಂತೆ ಆಡಳಿತ ವ್ಯವಸ್ಥೆಯ ಪ್ರತಿಯೊಂದು ಕಾರ್ಯದಲ್ಲೂ ಯಾವುದೇ ಅಡೆತಡೆಯಿಲ್ಲದೆ ಸಹಕರಿಸಿದ ಕಚೇರಿಯ ಸಹೋದ್ಯೋಗಿಗಳ ಸೇವೆಯನ್ನು ಮರೆಯಲಾಗದು ಎಂದರು.

ದೈನಂದಿನ ಆಡಳಿತ ಯಂತ್ರ ಇಷ್ಟು ಸುಗಮವಾಗಿ ನಡೆಯಲು ನೀವೆಲ್ಲರು ಕಾರಣ. ಪ್ರತಿಯೊಂದು ಸಂದರ್ಭದಲ್ಲೂ ಕಚೇರಿಯ ಸಹೋದ್ಯೋಗಿಗಳು ಸಾಮೂಹಿಕ ಜವಾಬ್ದಾರಿಯೊಂದಿಗೆ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿ ಸಿದರು.ಅಲ್ಲದೇ ಉಪವಿಭಾಗ ವ್ಯಾಪ್ತಿಯ ಎಲ್ಲ ತಾಲೂಕುಗಳ ತಹಶೀಲ್ದಾರರು, ರಾಜಕೀಯ ನಾಯಕರು, ಸಂಘ-ಸಂಸ್ಥೆಗಳ ಮುಖಂಡರು ಹಾಗೂ ವಾಹನ ಚಾಲಕರು ನೀಡಿದ ಸಹಕಾರಕ್ಕೆ ಧನ್ಯವಾದ ಸಲ್ಲಿಸಿದರು.

ನೂತನ ಸಹಾಯಕ ಆಯುಕ್ತ ಮಹೇಶ್ ಪಿ.ಎಸ್. ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಸೇರಿದಂತೆ ವಿವಿಧ ತಾಲೂಕುಗಳ ತಹಶೀಲ್ದಾರರು ಹಾಗೂ ಕಚೇರಿ ಸಿಬಂದಿಗಳು ಮಾತನಾಡಿದರು. ಉಪ ತಹಶೀಲ್ದಾರ್ ವಿನಯ್ ಕಾರ್ಯಕ್ರಮ ನಿರೂಪಿಸಿ, ವಂಡ್ಸೆ ಕಂದಾಯ ನಿರೀಕ್ಷಕ ರಾಘವೇಂದ್ರ ಡಿ. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X