Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜನಸಾಮಾನ್ಯರ ಕುಂದುಕೊರತೆಗಳ ಪರಿಹರಿಸಲು...

ಜನಸಾಮಾನ್ಯರ ಕುಂದುಕೊರತೆಗಳ ಪರಿಹರಿಸಲು ಒತ್ತು ನೀಡಿ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ31 Oct 2026 9:58 PM IST
share
ಜನಸಾಮಾನ್ಯರ ಕುಂದುಕೊರತೆಗಳ ಪರಿಹರಿಸಲು ಒತ್ತು ನೀಡಿ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ, ಅ.31: ಆಡಳಿತವನ್ನು ಜನರ ಮನೆಬಾಗಿಲಿಗೆ ಮುಟ್ಟಿಸುವ ಉದ್ದೇಶದಿಂದ ರಾಜ್ಯ ಸರಕಾರ ಪ್ರಜಾಸೇವಾ ಆಂದೋಲನ ಸಭೆಗಳನ್ನು ಪ್ರಾರಂಭಿಸಿದೆ. ಹೀಗಾಗಿ ಜನಸಾಮಾನ್ಯರ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಬಗೆಹರಿ ಸುವುದು ಅಧಿಕಾರಿಗಳ ಮುಖ್ಯ ಜವಾಬ್ದಾರಿಯಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.

ಮಣಿಪುರ ಗ್ರಾಮದ ಶ್ರೀನಾರಾಯಣಗುರು ಸಭಾಭವನದಲ್ಲಿ ಪ್ರಜಾಸೇವಾ ಇಲಾಖೆ ತಾಲೂಕು ಆಡಳಿತ ಉಡುಪಿ ಇವರ ವತಿಯಿಂದ ನಡೆದ ಉಡುಪಿ ತಾಲೂಕು ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸಮಾಜದಲ್ಲಿ ನೊಂದವರು, ಬೆಂದವರು, ಅಸಹಾಯಕರು ಇರುತ್ತಾರೆ. ಅವರ ಸಮಸ್ಯೆಗಳನ್ನು ಹಗುರವಾಗಿ ಭಾವಿ ಸದೇ ಪ್ರಜೆಗಳ ಸೇವೆಯೇ ಪರಮಾತ್ಮನ ಸೇವೆ ಎಂಬ ಭಾವನೆಯಿಂದ ಕೆಲಸ ಮಾಡೋಣ ಎಂದ ಅವರು, ಹಿಂದಿನ ಸಭೆಗಳಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳು ನಿಂತು ಹೋಗಿವೆ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ ವೇತನಗಳು ಬರುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ ಎಂದರು.

ಸಾಮಾಜಿಕ ಪಿಂಚಣಿ ಯೋಜನೆಗಳಿಗೆ ಸಂಬಂಧಿಸಿದಂತೆ ಅನರ್ಹರನ್ನು ಯೋಜನೆಗಳಿಂದ ಕೈಬಿಡುವ ನಿಟ್ಟಿನಲ್ಲಿ ಅರ್ಹ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನೆಗೆ ಸಂಬಂಧಿಸಿದಂತೆ ಸರ್ವೇ ಕಾರ್ಯ ನಡೆಯುತ್ತಿದ್ದು, ಮುಂದಿನ 15 ದಿನಗಳ ಒಳಗೆ ಪಿಂಚಣಿ ಸೌಲಭ್ಯಗಳು ದೊರೆಯಲಿದ್ದು, ಇದಕ್ಕೆ ಆತಂಕ ಪಡಬೇಕಿಲ್ಲ ಎಂದರು.

ಜಿಲ್ಲಾಧಿಕಾರಿ ಸ್ವರೂಪಟಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಜನಸಾಮಾನ್ಯ ರು ಸರಕಾರದ ಆಡಳಿತ ವ್ಯವಸ್ಥೆ ಹಾಗೂ ಸರಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವೇ ಇಲ್ಲದೆ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿ ಕೊಳ್ಳಲು ಕಚೇರಿಗಳಿಗೆ ಅಲೆಯುತ್ತಿರುತ್ತಾರೆ. ಈ ಸಮಸ್ಯೆ ಹೋಗಲಾಡಿಸಿ, ಸರಕಾರಿ ಸೌಲಭ್ಯಗಳನ್ನು ಅರ್ಹರ ಮನೆ ಬಾಗಿಲಿಗೆ ತಲುಪಿಸಲು, ಅವರ ಕುಂದುಕೊರತೆ, ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ ಸಭೆ ರಾಜ್ಯದಾದ್ಯಂತ ನಡೆಯುತ್ತಿವೆ ಎಂದರು.

ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ಗುಣಾತ್ಮಕ ಪರಿಹಾರ ನೀಡಲು ವೈಯಕ್ತಿಕ ಗಮನಹರಿಸಬೇಕು. ಸರಕಾರಿ ಸೇವೆ ದೇವರ ಸೇವೆ, ಸಾರ್ವಜನಿಕರೇ ದೇವರು ಎಂಬ ಮನೋಭಾವ ದೊಂದಿಗೆ ಜನರು ಪುನಃ ಅದೇ ಸಮಸ್ಯೆಯನ್ನು ಹೊತ್ತು ಅಧಿಕಾರಿಗಳ ಬಳಿಗೆ ಬಾರದ ಹಾಗೆ ಪರಿಹಾರ ನೀಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಮೇವಿನ ಬೀಜದ ಕಿಟ್‌ಗಳನ್ನು ಅರ್ಹ ಫಲಾನುಭವಿ ಗಳಿಗೆ ವಿತರಿಸಲಾಯಿತು. ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ 47 ಅಹವಾಲುಗಳು ಸ್ವೀಕೃತವಾದವು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್ಪಿ ಸುಧಾಕರ್ ನಾಯಕ್, ಸಹಾಯಕ ಕಮಿಷನರ್ ಮಹೇಶ್ ಪಿ.ಎಸ್, ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ, ಸಹಾಯಕ ಆರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ವಿಭುದೆ, ಉಡುಪಿ ತಹಶೀಲ್ದಾರ್ ಗುರುರಾಜ್, ಇಓ ವಿಜಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X