Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರ್ವಧರ್ಮಗಳ ಸಂಗಮವೇ ನಿಜವಾದ ಭಾರತ:...

ಸರ್ವಧರ್ಮಗಳ ಸಂಗಮವೇ ನಿಜವಾದ ಭಾರತ: ಕೇಮಾರು ಶ್ರೀ

ಗೋಳಿಕಟ್ಟೆ ಮಸೀದಿಯಿಂದ ಸೌಹಾರ್ದ ಸಂಗಮ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ5 Nov 2026 6:40 PM IST
share
ಸರ್ವಧರ್ಮಗಳ ಸಂಗಮವೇ ನಿಜವಾದ ಭಾರತ: ಕೇಮಾರು ಶ್ರೀ

ಉಡುಪಿ, ನ.5: ಕೇವಲ ಮಸೀದಿ, ದೇವಸ್ಥಾನ ಅಥವಾ ಚರ್ಚ್‌ಗಳನ್ನು ನಿರ್ಮಿಸುವುದರ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ಕಾರ್ಯ ಮಾಡಬೇಕು. ಅದು ದೇವರು ಮೆಚ್ಚುವ ಕಾರ್ಯ ಎಂದು ಶ್ರೀಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀಈಶ ವಿಠಲದಾಸ ಸ್ವಾಮೀಜಿ ಹೇಳಿದ್ದಾರೆ.

ಹಾವಂಜೆ ಗೋಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಲ್ ಫಲಾಹ್ ಜುಮ್ಮಾ ಮಸೀದಿಯ ಉದ್ಘಾಟನೆ ಸಮಾರಂಭದ ಪ್ರಯುಕ್ತ ಬುಧವಾರ ಆಯೋಜಿಸಲಾದ ಸೌಹಾರ್ದ ಸಂಗಮ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಶಿಸ್ತು ಹಾಗೂ ಪ್ರಾಮಾಣಿಕ ದುಡಿಮೆಯ ಹಣದಿಂದ ಸಮಾಜಕ್ಕೆ ಸೇವೆ ಸಲ್ಲಿಸಬೇಕು. ಸರ್ವಧರ್ಮಗಳ ಮುಖಂಡ ರನ್ನು ಒಂದೇ ವೇದಿಕೆಗೆ ಕರೆಸಿ ಸೌಹಾರ್ದ ಮೆರೆದ ಗೋಳಿಕಟ್ಟೆಯ ಯುವಕರ ಕಾರ್ಯ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಮಾದರಿಯಾಗಿದೆ. ಇದು ನಿಜವಾದ ಭಾರತ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಉಡುಪಿಯ ಮರ್ದ ಆಫ್ ಸಾರೋಸ್ ಚರ್ಚ್‌ನ ಧರ್ಮಗುರು ರೆ.ಫಾ.ಡೆನಿಸ್ ಡೇಸಾ ಮಾತನಾಡಿ, ಧರ್ಮದ ಹೆಸರಿನಲ್ಲಿ ದ್ವೇಷದ ಗೋಡೆಗಳನ್ನು ಕೆಡವಿ ಪ್ರೀತಿಯನ್ನು ಬೆಳೆಸಬೇಕಾಗಿದೆ. ಹುಟ್ಟುವಾಗ ಯಾವುದೇ ಜಾತಿ-ಮತಗಳಿರುವುದಿಲ್ಲ, ನಾವು ಜಾತಿಗಿಂತ ನೀತಿಗೆ ಆದ್ಯತೆ ನೀಡಿ ಬದುಕಬೇಕು ಎಂದು ತಿಳಿಸಿದರು.

ಶಿವಮೊಗ್ಗ ಸಾದಾ ಇಸ್ಲಾಮಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ ಮಾತನಾಡಿ, ಕೇವಲ ಪೊಲೀಸ್ ಠಾಣೆ ಅಥವಾ ನ್ಯಾಯಾಲಯಗಳಿಂದ ಸೌಹಾರ್ದತೆ ತರಲು ಸಾಧ್ಯವಿಲ್ಲ, ಮಾನವೀಯ ಪ್ರೀತಿಯಿಂದ ಮಾತ್ರ ಅದು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆಯನ್ನು ಗೋಳಿಕಟ್ಟೆ ಅಲ್ ಫಲಾಹ್ ಜುಮ್ಮಾ ಮಸೀದಿ ಅಧ್ಯಕ್ಷ ಜಿ.ಎ. ರೆಹಮಾನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಮಂಗಳೂರಿನ ಮುಸ್ಲಿಂ ಮುಖಂಡ ಹೈದರ್ ಪರ್ತಿಪಾಡಿ ಮಾತನಾಡಿದರು. ಈ ಸಂದರ್ಬದಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ, ಸಮಾಜ ಸೇವಕರಾದ ರವಿ ಕಟಪಾಡಿ, ಫ್ರ್ಯಾಂಕಿ ಡಿಸೋಜ ಮತ್ತು ಮಸೀದಿ ನಿರ್ಮಾಣಕ್ಕೆ ಶ್ರಮಿಸಿದ ಹಬೀಬ್ ಗೋಳಿಕಟ್ಟೆ, ಮೊಹಮ್ಮದ್ ಅಲಿ ಗೋಳಿಕಟ್ಟೆ, ಹಾಗೂ ಪ್ರೋತ್ಸಾಹಿಸಿದವರನ್ನು ಸನ್ಮಾನಿಸಲಾಯಿತು.

ಮಸೀದಿ ಕಟ್ಟಡದ ಇಂಜಿನಿಯರ್ ಉದಯಕುಮಾರ್, ಇಂಜಿನಿಯರ್ ಅಬ್ದುಲ್ ಮಲಿಕ್, ಇಲೆಕ್ಟ್ರಿಷಿಯನ್ ಗುತ್ತಿಗೆದಾರ ಸಂತೋಷ ಶೆಟ್ಟಿ, ಇಲೆಕ್ಟ್ರಿಷಿಯನ್ ಕಲೆಸಗಾರ ಸುಕುಮಾರ್ ಪೂಜಾರಿ ಅವರನ್ನು ಗೌರವಿಸಲಾಯಿತು.

ಕುಕ್ಕಿಕಟ್ಟೆ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನ ಮೊಕ್ತೇಸರ ಅಶೋಕ್ ಕುಮಾರ್ ಶೆಟ್ಟಿ, ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮಹಮ್ಮದ್ ಮೌಲಾ, ಗೋಳಿಕಟ್ಟೆ ಶ್ರೀವೀರ ಕಲ್ಕಡ ದೈವಸ್ಥಾನದ ಅಧ್ಯಕ್ಷ ನಾಗರಾಜ ಹೆಗ್ಡೆ, ದೈವ ನರ್ತಕ ಶ್ಯಾಮರಾಯ ಪಾಣ, ಪ್ರಮುಖರಾದ ಅಬೂಬಕರ್ ಆತ್ರಾಡಿ, ನಮ್ಮ ನಾಡ ಒಕ್ಕೂಟದ ಅಧ್ಯಕ್ಷ ಯಾಹ್ಯ ನಕ್ವಾ, ಆತ್ರಾಡಿ ಎಂಜೆಎಂ ಮಸೀದಿ ಖತೀಬ್ ಇಸ್ಮಾಯಿಲ್ ಸಖಾಫಿ, ಕುಂಜಾಲ್ ಹಿದಾಯತುಲ್ ಇಸ್ಲಾಮ್ ಮದರಸಿನ ಹೈದರಾಲಿ ಮರ್ಝಖಿ ಅಲ್ ರಯ್ಜಿ, ಸಾಯಿರಾಧ ಗ್ರೂಫ್‌ನ ಮನೋಹರ ಶೆಟ್ಟಿ, ಕೀರ್ತಿ ಬಿಲ್ಡರ್ಸ್ ಮಾಲಕ ಸುಧೀರ್ ಕುರ್ಮಾ ಶೆಟ್ಟಿ, ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್, ಸಂತೋಷನಗರ ಬದ್ರಿಯಾ ಜಾಮಿಯ ಮಸೀದಿ ಹನೀಫ್ ಹಾಜಿ, ಮೈಸೂರಿನ ಉದ್ಯಮಿ ಇಸ್ಮಾಯಿಲ್ ಭಟ್ಕಳ್, ಎಸ್‌ಎಂಎ ಉಡುಪಿ ರಿಜನ್ ಅಧ್ಯಕ್ಷ ಹಬೀಬ್ ಅಲಿ, ಆತ್ರಾಡಿ ಮೊಹಿದ್ಧೀನ್ ಜುಮ್ಮಾ ಮಸೀದಿ ಅಧ್ಯಕ್ಷ ಅಬ್ದುಲ್ಲಾ, ಕುಂಜಾಲ್ ನೂರು ಜುಮ್ಮಾ ಮಸೀದಿ ಅಧ್ಯಕ್ಷ ಮೊಹಮ್ಮದ್ ಶಬ್ಬೀರ್, ಮಸೀದಿ ಪ್ರಧಾನ ಕಾರ್ಯದರ್ಶಿ ಶಂಶುದ್ದೀನ್ ಮೊಹಮ್ಮದ್, ಗೋಳಿಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಅಧ್ಯಕ್ಷ ಮೊಹಮ್ಮದ್ ಅಲಿ, ಅಲ್ ಫಲಾಹ್ ಜುಮಾ ಮಸೀಧಿ ಗೌರವಾಧ್ಯಕ್ಷ ಇಸ್ಮಾಯಿಲ್ ಸಾಹೇಬ್ ಗೋಳಿಕಟ್ಟೆ, ಉಡುಪಿ ಜಾಮಿಯಾ ಮಸೀದಿ ಕಾರ್ಯದರ್ಶಿ ಖಾಲಿದ್, ಗೋಳಿಕಟ್ಟೆ ಅಲ್-ಫಲಾಹ್ ಯಂಗ್‌ಮೆನ್ಸ್ ಅಧ್ಯಕ್ಷ ಮಹಮ್ಮದ್ ಸಿರಾಜ್ ಉಪಸ್ಥಿತರಿದ್ದರು.

ಮಸೀದಿಯ ಖತೀಬ್ ಅಬ್ದುಲ್ ರಝಾಕ್ ಅಲ್‌ಮದನಿ ಅಲ್ ಪುರ್ಖಾನಿ ದುವಾ ನೆರವೇರಿಸಿದರು. ಹನೀಫ್ ಗೋಳಿಕಟ್ಟೆ ಸ್ವಾಗತಿಸಿದರು. ಅಬ್ದುಲ್ ರಜಾಕ್ ವಂದಿಸಿದರು. ನೌಫಲ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X