Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಕ್ತದಾನ ಜೀವ ಉಳಿಸುವ ಮಹತ್ಕಾರ್ಯ:...

ರಕ್ತದಾನ ಜೀವ ಉಳಿಸುವ ಮಹತ್ಕಾರ್ಯ: ಚಿತ್ತರಂಜನ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ11 Nov 2026 7:04 PM IST
share
ರಕ್ತದಾನ ಜೀವ ಉಳಿಸುವ ಮಹತ್ಕಾರ್ಯ: ಚಿತ್ತರಂಜನ್ ಹೆಗ್ಡೆ

ಕುಂದಾಪುರ, ನ.11: ರಕ್ತದಾನ ಅತ್ಯಂತ ಶ್ರೇಷ್ಠವಾದ ಮಾನವೀಯ ಸೇವೆಯಾಗಿದ್ದು, ಒಂದು ಜೀವ ಉಳಿಸುವ ಮೂಲಕ ಮತ್ತೊಂದು ಕುಟುಂಬಕ್ಕೆ ಹೊಸ ಭರವಸೆ ನೀಡಿದಂತಾಗುತ್ತದೆ. ರಕ್ತಕ್ಕೆ ಪರ್ಯಾಯವಾಗಿ ಯಾವುದೇ ಔಷಧಿಯನ್ನು ತಯಾರಿಸಲು ಸಾಧ್ಯವಿಲ್ಲ. ಆದ್ದರಿಂದ ಆರೋಗ್ಯವಂತ ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನ ಜೀವ ಉಳಿಸುವ ಮಹತ್ಕಾರ್ಯ ಎಂದು ಕುಂದಾಪುರ ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯ ಚಿತ್ತರಂಜನ್ ಹೆಗ್ಡೆ ಹರ್ಕೂರು ಹೇಳಿದ್ದಾರೆ.

ಕುಂದಾಪುರದ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತ ನಿಧಿ ಕೇಂದ್ರ ಕುಂದಾಪುರ, ಎನ್ನೆಸ್ಸೆಸ್ ಘಟಕಗಳು ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಸಹಯೋಗದೊಂದಿಗೆ ಕುಂದಾಪುರದ ಬಂಟರ ಯಾನೆ ನಾಡವರ ಸಂಕೀರ್ಣದ ಎಸ್. ಎಸ್. ಹೆಗ್ಡೆ ಸಭಾಭವನದಲ್ಲಿ ಸೋಮವಾರ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ.ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಉಮೇಶ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸಭಾಪತಿ ಜಯಕರ ಶೆಟ್ಟಿ, ಸಂಘದ ಪೋಷಕ ರಾಘವ ಶೆಟ್ಟಿ ಕೊಡ್ಲಾಡಿ, ಲಯನ್ಸ್ ಕ್ಲಬ್ ಕೋಸ್ಟಲ್ ಅಧ್ಯಕ್ಷ ಗಣೇಶ್ ಬೈಂದೂರು, ರೋಟರಿ ಕ್ಲಬ್ ಮಿಡ್ ಟೌನ್ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ಸಂಘದ ಸ್ಥಾಪಕಾಧ್ಯಕ್ಷ ಡಾ.ಅಂಪಾರು ನಿತ್ಯಾನಂದ ಶೆಟ್ಟಿ, ಮಾಜಿ ಅಧ್ಯಕ್ಷ ಸುನಿಲ್ ಕುರ್ಮಾ ಶೆಟ್ಟಿ ಹೇರಿಕುದ್ರು, ಸುಕೇಶ್ ಶೆಟ್ಟಿ ಹೊಸಮಠ, ನಿತೇಶ್ ಶೆಟ್ಟಿ ಬಸ್ರೂರು, ಕಾರ್ಯಕ್ರಮ ಸಂಚಾಲಕ ರಾಜೇಶ್ ಶೆಟ್ಟಿ ವಕ್ವಾಡಿ, ಎನ್ನೆಸ್ಸೆಸ್ ಅಧಿಕಾರಿ ಪೂಜಾ ಕುಂದರ್ ಉಪಸ್ಥಿತರಿದ್ದರು.

ಸಂಘದ ಸದಸ್ಯ ರಾಜೀವ ಶೆಟ್ಟಿ ನಿಡೂಟಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಹರ್ಕೂರು ವಂದಿಸಿದರು. ಕೋಶಾಧಿಕಾರಿ ಅರುಣ್ ಶೆಟ್ಟಿ ಕುಂದಾಪುರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X