Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಏಡ್ಸ್ ಜಾಗೃತಿ ಅಭಿಯಾನ: ಬೀದಿನಾಟಕ...

ಏಡ್ಸ್ ಜಾಗೃತಿ ಅಭಿಯಾನ: ಬೀದಿನಾಟಕ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ11 Nov 2026 7:11 PM IST
share
ಏಡ್ಸ್ ಜಾಗೃತಿ ಅಭಿಯಾನ: ಬೀದಿನಾಟಕ ಪ್ರದರ್ಶನ

ಕುಂದಾಪುರ, ನ.11: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕುಂದಾಪುರ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ರೋಟರಿ ಕ್ಲಬ್ ಸನ್ರೈಸ್ ಹಾಗೂ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಇವರ ಸಂಯುಕ್ತ ಆಶ್ರಯದಲ್ಲಿ ಎಚ್‌ಐವಿ/ಏಡ್ಸ್ ತಡೆಗಟ್ಟುವಿಕೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ವಿದ್ಯಾರ್ಥಿಗಳು ಕುಂದಾಪುರದಲ್ಲಿ ಫ್ಲ್ಯಾಶ್ ಮಾಬ್ ಮತ್ತು ಬೀದಿ ನಾಟಕದ ಮೂಲಕ ವಿಶೇಷ ಜಾಗೃತಿ ಅಭಿಯಾನ ನಡೆಸಿದರು.

ಕಾರ್ಯಕ್ರಮವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಯ ಸ್ತ್ರೀರೋಗ ತಜ್ಞ ಡಾ.ಚಂದ್ರ ಮರಕಾಲ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಜಯಕರ್ ಶೆಟ್ಟಿ, ರೋಟರಿ ಕ್ಲಬ್ ಸನ್ರೈನ್‌ನ ಪೂರ್ಣಿಮಾ ರವಿಶಂಕರ್, ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ಉಪಪ್ರಾಂಶುಪಾಲ ರೂಪಶ್ರೀ ಕೆ.ಎಸ್. ಹಾಗೂ ಕುಂದಾಪುರ ತಾಲೂಕು ಆಸ್ಪತ್ರೆಯ ಆಪ್ತ ಸಮಾಲೋಚಕ ನಳಿನಾಕ್ಷಿ ಉಪಸ್ಥಿತರಿದ್ದರು. ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕಿ ಸಂಧ್ಯಾ ಸ್ವಾಗತಿಸಿದರು.

ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ವಿದ್ಯಾರ್ಥಿಗಳು ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜು, ಹೊಸ ಬಸ್ ನಿಲ್ದಾಣ, ಪುರಸಭೆ ಹಾಗೂ ಸಂತೆ ಮಾರುಕಟ್ಟೆಗಳಲ್ಲಿ ಫ್ಲ್ಯಾಶ್ಮಾಬ್ ಮತ್ತು ಬೀದಿ ನಾಟಕ ಪ್ರದರ್ಶಿಸಿದರು. ಈ ಮೂಲಕ ಎಚ್‌ಐವಿ ಹರಡುವ ವಿಧಾನಗಳು, ತಡೆಗಟ್ಟುವ ಕ್ರಮಗಳು, ಆರಂಭಿಕ ಪರೀಕ್ಷೆ, ಚಿಕಿತ್ಸೆ ಹಾಗೂ ಸಮಾಲೋಚನೆಯ ಮಹತ್ವದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X