Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶೇಷಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್...

ವಿಶೇಷಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ11 Nov 2026 10:02 PM IST
share
ವಿಶೇಷಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟ

ಉಡುಪಿ, ನ.11: ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಕ್ರೀಡಾ ಸಬಲೀಕರಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಸಂಯುಕ್ತ ಆಶ್ರಯದಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಬುಧವಾರ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡಾಕೂಟವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಮಾತ ನಾಡಿ, ವಿಶೇಷ ಚೇತನ ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ನಡೆಸಿದ ಪಥಸಂಚಲನ ಅವರನ್ನು ತರಬೇತಿ ಗೊಳಿಸಿದ ಸಂಸ್ಥೆಗಳ ಮತ್ತು ಪೋಷಕರ ಬದ್ಧತೆಗೆ ಹಿಡಿದ ಕನ್ನಡಿಯಾಗಿದೆ. ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ದೈಹಿಕ ಹಾಗೂ ಮಾನಸಿಕ ಕ್ಷಮತೆ ವೃದ್ಧಿಯಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಾತನಾಡಿದ ಪ್ರಾಂಶುಪಾಲ ಪ್ರೊ.ನಿತ್ಯಾನಂದ ವಿ. ಗಾಂವ್ಕರ್ ಮಾತನಾಡಿ, ವಿಶೇಷ ಚೇತನ ಮಕ್ಕಳನ್ನು ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಂಸ್ಥೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕ್ರೀಡಾಕೂಟದ ಔಚಿತ್ಯದ ಕುರಿತು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಅಧ್ಯಕ್ಷೆ ಚಂದ್ರಿಕಾ ಜೆ.ಪಿ., ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಕಾರ್ಯಾಧ್ಯಕ್ಷೆ ಡಾ. ಕಾಂತಿ ಹರೀಶ್, ಗೌರವಾಧ್ಯಕ್ಷೆ ಆಗ್ನೇಸ್ ಕುಂರ್ದ, ಉಡುಪಿ ಜಿಲ್ಲೆ ಪಾಲಕರ ಸಂಘದ ಅಧ್ಯಕ್ಷ ಜಯವಿಠಲ್, ಕಾರ್ಯದರ್ಶಿ ಶಶಿಕಲಾ ಕೋಟ್ಯಾನ್ ಉಪಸ್ಥಿತರಿದ್ದರು.

ಪಥಸಂಚಲನದದಲ್ಲಿ ವಿಜೇತ ಶಾಲೆ ಪ್ರಥಮ, ಮಾನಸಾ ಸ್ಪೆಷಲ್ ಸ್ಕೂಲ್ ದ್ವಿತೀಯ ಹಾಗೂ ಕಾರುಣ್ಯ ಸ್ಪೆಷಲ್ ಸ್ಕೂಲ್ ತೃತೀಯ ಬಹುಮಾನ ಪಡೆದು ಕೊಂಡಿತು. ದೈಹಿಕ ಶಿಕ್ಷಣ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ರವೀಂದ್ರ ಎಚ್., ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X