Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಲೆಕ್ಕಪರಿಶೋಧಕರ ರಾಷ್ಟ್ರೀಯ ಸಮ್ಮೇಳನ...

ಲೆಕ್ಕಪರಿಶೋಧಕರ ರಾಷ್ಟ್ರೀಯ ಸಮ್ಮೇಳನ ‘ಸಮುದ್ಯತಿ’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ13 Nov 2026 6:09 PM IST
share
ಲೆಕ್ಕಪರಿಶೋಧಕರ ರಾಷ್ಟ್ರೀಯ ಸಮ್ಮೇಳನ ‘ಸಮುದ್ಯತಿ’ ಉದ್ಘಾಟನೆ

ಉಡುಪಿ, ನ.13: ಲೆಕ್ಕಪರಿಶೋಧಕರ ಬಳಿ ಇರುವ ಮೂರು ಅತ್ಯಂತ ಶಕ್ತಿಶಾಲಿ ಅಸ್ತ್ರಗಳೆಂದರೆ ಮೊದಲನೆ ಯದಾಗಿ ಯುಡಿಐಎನ್(ವಿಶಿಷ್ಟ ದಾಖಲೆ ಗುರುತಿನ ಸಂಖ್ಯೆ), ಎರಡನೆಯದಾಗಿ ’ಪೀರ್ ರಿವ್ಯೆ’ ಎಂಬ ಪರಿಕಲ್ಪನೆ ಮತ್ತು ಮೂರನೆಯ ಮತ್ತು ಅತ್ಯಂತ ಮಹತ್ವದ ಶಕ್ತಿಯೆಂದರೆ ಸಿಪಿಇ(ನಿರಂತರ ವೃತ್ತಿಪರ ಶಿಕ್ಷಣ) ವ್ಯವಸ್ಥೆಯಾಗಿದೆ. ಇದು ನಮ್ಮೆಲ್ಲರ ಶಕ್ತಿ ಪಿಜಿಎಫ್‌ಎಂಸಿಯ ಉಪಾಧ್ಯಕ್ಷ ಸಿಎ ಅರ್ಪಿತ್ ಕಾಬ್ರಾ ಹೇಳಿದ್ದಾರೆ.

ದಿ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಆಶ್ರಯದಲ್ಲಿ ಸಾರ್ವಜನಿಕ ಮತ್ತು ಸರಕಾರಿ ಹಣಕಾಸು ನಿರ್ವಹಣಾ ಸಮಿತಿ ವತಿಯಿಂದ ಐಸಿಎಐ ಉಡುಪಿ ಶಾಖೆ (ಎಸ್‌ಐಆರ್‌ಸಿ) ಆತಿಥ್ಯದಲ್ಲಿ ಉಡುಪಿ ಪುರಭವನದಲ್ಲಿ ಆಯೋಜಿಸಲಾದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ‘ಸಮುದ್ಯತಿ’ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಆಡಿಟ್ ಮುಗಿದ ನಂತರ ಡಾಕ್ಯುಮೆಂಟೇಶನ್ ಮಾಡಲು ಅನೇಕರಿಗೆ ಭಯವಾಗುತ್ತದೆ. ಯಾಕೆಂದರೆ ಏನಾದರೂ ತಪ್ಪು ಸಿಕ್ಕಿಬಿದ್ದರೆ ಎಂಬ ಭಯ. ಡಾಕ್ಯುಮೆಂಟೇಶನ್ ಮಾಡಿದಾಗ ಮಾತ್ರ ಆಡಿಟ್ ಅಥವಾ ಬ್ಯಾಲೆನ್ಸ್ ಶೀಟ್‌ನಲ್ಲಿ ಏನಾದರೂ ತಪ್ಪಾಗಿದೆಯೇ ಎಂಬುದು ತಿಳಿಯಲು ಸಾಧ್ಯ. ಆದ್ದರಿಂದ ಡಾಕ್ಯುಮೆಂಟೇಶನ್‌ಗೆ ಮಹತ್ವ ನೀಡುವ ಅಗತ್ಯ ಇದೆ ಎಂದು ಅವರು ತಿಳಿಸಿದರು.

ಎದುರಾಗುವ ಪ್ರತಿಯೊಂದು ಬಿಕ್ಕಟ್ಟು ಕೂಡ ಒಂದು ಹೊಸ ಅವಕಾಶವನ್ನು ತರುತ್ತದೆ. ಲೆಕ್ಕಪರಿಶೋಧಕರು ಇಂತಹ ಅವಕಾಶಗಳನ್ನು ಅತ್ಯುತ್ತಮವಾಗಿ ಬಳಸಿಕೊಳ್ಳಬೇಕು. ಆದ್ದರಿಂದ ಈ ಸಮ್ಮೇಳನವು ಅತ್ಯಂತ ಸಮಯೋಚಿತವಾಗಿದೆ ಎಂದರು.

ಇಂದು ನಾವು ಕೇವಲ ವಿಶ್ವದ ಅತಿದೊಡ್ಡ ಅಕೌಂಟಿಂಗ್ ಸಂಸ್ಥೆಯಾಗಿಲ್ಲ, ಬದಲಾಗಿ ವಿಶ್ವದ ಅತಿದೊಡ್ಡ ಅನುಷ್ಠಾನ ಪಾಲುದಾರಾಗಿದ್ದೇವೆ. ದೇಶದ ವಿಷಯಕ್ಕೆ ಬಂದಾಗ ನಮ್ಮ ಸಂಸ್ಥೆಯು ಅತ್ಯಂತ ದೃಢವಾಗಿ ನಿಲ್ಲುತ್ತದೆ. ಇದಕ್ಕೆ ಕಾರಣ ನಮ್ಮಲ್ಲಿರುವ ಒಗ್ಗಟ್ಟು ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಾಲ್ ಮಾತನಾಡಿದರು. ಸಿಎ ಪ್ರಮೋದ್ ಹೆಗ್ಡೆ, ಐಸಿಎಐ ಉಡುಪಿ ಶಾಖೆಯ ಅಧ್ಯಕ್ಷ ಸಿಎ ರಾಘವೇಂದ್ರ ಮೊಗೇರಾಯ, ಉಪಾಧ್ಯಕ್ಷ ಸಿಎ ಅಶ್ವಥ್ ಜೆ.ಶೆಟ್ಟಿ, ಕಾರ್ಯದರ್ಶಿ ಸಿಎ ಕೆ.ಲಕ್ಷ್ಮೀಶ ರಾವ್, ಖಜಾಂಚಿ ಸಿಎ ಅರ್ಚನಾ ಆರ್.ಮಯ್ಯ, ಸಿಕಾಸಾ ಅಧ್ಯಕ್ಷ ಸಿಎ ಸೋನಿತ್ ಎಸ್.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X