Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನೆಹರು ಅವರದ್ದು ನೈತಿಕ, ಮಾನವೀಯ...

ನೆಹರು ಅವರದ್ದು ನೈತಿಕ, ಮಾನವೀಯ ಅಭಿವೃದ್ಧಿಯ ಕಲ್ಪನೆ: ಡಾ.ವಾಸುದೇವ ಬೆಳ್ಳೆ

ವಾರ್ತಾಭಾರತಿವಾರ್ತಾಭಾರತಿ14 Nov 2026 7:39 PM IST
share
ನೆಹರು ಅವರದ್ದು ನೈತಿಕ, ಮಾನವೀಯ ಅಭಿವೃದ್ಧಿಯ ಕಲ್ಪನೆ: ಡಾ.ವಾಸುದೇವ ಬೆಳ್ಳೆ

ಉಡುಪಿ, ನ.14: ಜಾತ್ಯತೀತ ಭಾರತವೇ ನೆಹರು ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು. ಅವರು ಜಾತ್ಯತೀತವನ್ನು ಬಹಳ ಮುಖ್ಯವಾದ ಮೌಲ್ಯದ ಎಂಬುದಾಗಿ ಗ್ರಹಿಸಿದ್ದರು. ನೆಹರು ಅವರದ್ದು ನೈತಿಕ ಹಾಗೂ ಮಾನವೀಯ ಪ್ರಗತಿಯ ಕಲ್ಪನೆ ಆಗಿತ್ತು. ದೇಶವನ್ನು ಮಾರಿಕೊಳ್ಳುವ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಅಭಿವೃದ್ದಿ ಅವರದ್ದಾಗಿರಲಿಲ್ಲ ಎಂದು ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ವಾಸುದೇವ ಬೆಳ್ಳೆ ಹೇಳಿದ್ದಾರೆ.

ರಥಬೀದಿ ಗೆಳೆಯರು ಉಡುಪಿ ವತಿಯಿಂದ ನೆಹರೂ ಜಯಂತಿ ಪ್ರಯುಕ್ತ ಶನಿವಾರ ಉಡುಪಿ ಎಂಜಿಎಂ ಕಾಲೇಜಿನ ಧ್ವನ್ಯಲೋಕದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಅವರು ‘ನೆಹರೂ ಕನಸಿಕ ಭಾರತ ಮತ್ತು ವರ್ತಮಾನ’ ಕುರಿತು ವಿಶೇಷ ಉಪನ್ಯಾಸ ನೀಡಿದರು.

ನೆಹರು ಕನಸಿನ ಭಾರತವು ಕೇವಲ ನೆಹರು ಅವರನ್ನು ಮಾತ್ರ ಒಳಗೊಂಡಿಲ್ಲ. ಅದರಲ್ಲಿ ಗಾಂಧಿ, ಅಂಬೇಡ್ಕರ್, ಎಡಪಂಥೀಯರು ಸೇರಿದಂತೆ ಎಲ್ಲ ರೀತಿಯ ಚಿಂತನೆಗಳೂ ಇವೆ. ನೆಹರು ಕನಸಿನ ಭಾರತವು ಎಲ್ಲ ಧಾರೆಗಳ ಕೂಸು ಆಗಿದೆ. ನೆಹರು ಇತಿಹಾಸ ಅಂದರೆ ಕಟ್ಟುವ ಪ್ರಕ್ರಿಯೆ ಹೊರತು ವಿಘಟನೆಯ ಕ್ರಿಯೆ ಅಲ್ಲ ಎಂದು ಅವರು ತಿಳಿಸಿದರು.

ಪ್ರಧಾನಿ ಪಟ್ಟಕ್ಕೆ ಗಾಂಧಿಯ ಆಯ್ಕೆ ನೆಹರು ಅವರೇ ಆಗಿದ್ದರು. ಇಡೀ ಭಾರತವನ್ನು ಅರಿತಿರುವುದರಲ್ಲಿ ಮತ್ತು ನವ ಭಾರತವನ್ನು ಕಟ್ಟುವ ಸಾಮರ್ಥ್ಯದಲ್ಲಿ ನೆಹರು, ಎಲ್ಲ ನಾಯಕರುಗಳಿ ಗಿಂತ ಮುಂಚೂಣಿಯಲ್ಲಿ ದ್ದರು. ಭಾರತವನ್ನು ಎಲ್ಲ ವಿಚಾರಧಾರೆಗಳಾಗಿ ಗ್ರಹಿಸುವ ಶಕ್ತಿ ನೆಹರು ಅವರಿಗೆ ಇತ್ತು ಎಂಬುದು ಗಾಂಧಿಯ ಅಭಿಪ್ರಾಯ ಆಗಿತ್ತು ಎಂದರು.

ಭಾರತದ ಪ್ರಜಾಪ್ರಭುತ್ವಕ್ಕೆ ಇಂದು ಬಹಳ ದೊಡ್ಡ ಕುತ್ತು ಹಾಗೂ ಅಪಾಯ ಬಂದೊದಗಿದೆ ಎಂಬುದಾಗಿ ಜಗತ್ತಿನಲ್ಲಿ ಅಧ್ಯಯನ ಸಂಸ್ಥೆಗಳು ಬೊಟ್ಟು ಮಾಡಿ ತೋರಿಸುತ್ತಿದೆ. ಈ ದೇಶ ಸರ್ವಾಧಿಕಾರದತ್ತ ಹೋಗುತ್ತಿ ರುವ ಸೂಚನೆ ಗಳನ್ನು ಅಧ್ಯಯನಕಾರರು ನಮ್ಮ ಮುಂದೆ ಇಡುತ್ತಿದ್ದಾರೆ. ದೇಶವನ್ನು ಕಟ್ಟಿದ ಪ್ರಧಾನಿ ನೆಹರು ಅವರನ್ನೇ ಇಂದು ಜರೆಯುವಂತಹ ವ್ಯಂಗ್ಯದ ಸ್ಥಿತಿಯನ್ನು ನಾವು ನೋಡುತ್ತಿದ್ದೇವೆ. ನೆಹರು ಬಗ್ಗೆ ಟೀಕೆ ಮಾಡುವವರು ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರಲ್ಲ ಮತ್ತು ದೇಶವನ್ನೂ ಕಟ್ಟಿದವರಲ್ಲ ಎಂದು ಅವರು ಹೇಳಿದರು.

ರಥಬೀದಿ ಗೆಳೆಯರು ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿದರು. ಇತ್ತೀಚೆಗೆ ಅಗಲಿದ ವಿಮರ್ಶಕ ಕೆ.ವಿ.ನಾರಾಯಣ ಅವರಿಗೆ ಶ್ರದ್ಧಾಂಜಲಿ ಯನ್ನು ಹಿರಿಯ ಚಿಂತಕ ಪ್ರೊ.ಫಣಿರಾಜ್ ಅರ್ಪಿಸಿದರು. ಕಾರ್ಯದರ್ಶಿ ಪ್ರೊ.ಸುಬ್ರಹಬ್ಮಣ್ಯ ಜೋಶಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X