Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಡುಬಿ ಜನಾಂಗ ಭಾಗವಹಿಸುವ ಸಮಾವೇಶಕ್ಕೆ...

ಕುಡುಬಿ ಜನಾಂಗ ಭಾಗವಹಿಸುವ ಸಮಾವೇಶಕ್ಕೆ ನಾವಿಲ್ಲ; ಕರ್ನಾಟಕ ರಾಜ್ಯ ಮರಾಠಿ ಒಕ್ಕೂಟ ನಿರ್ಧಾರ: ಡಾ.ಸುಂದರ ನಾಯ್ಕ್

ವಾರ್ತಾಭಾರತಿವಾರ್ತಾಭಾರತಿ14 Nov 2026 10:04 PM IST
share
ಕುಡುಬಿ ಜನಾಂಗ ಭಾಗವಹಿಸುವ ಸಮಾವೇಶಕ್ಕೆ ನಾವಿಲ್ಲ; ಕರ್ನಾಟಕ ರಾಜ್ಯ ಮರಾಠಿ ಒಕ್ಕೂಟ ನಿರ್ಧಾರ: ಡಾ.ಸುಂದರ ನಾಯ್ಕ್

ಉಡುಪಿ, ನ.14: ಮರಾಟಿ ಸಮುದಾಯದ ಸಮಾವೇಶದ ಹೆಸರಿನಲ್ಲಿ ಬೆಂಗಳೂರಿನ ಕರ್ನಾಟಕ ಮರಾಟಿ ಸಂಘ ನ.22ರಂದು ಆಯೋಜಿಸಿರುವ ‘ಪಶ್ಚಿಮ ಘಟ್ಟದ ತಪ್ಪಲಿನ ಬುಡಕಟ್ಟು ಮರಾಟಿ ಸಮುದಾಯದ ಸಮಾವೇಶ’ ಪರಿಶಿಷ್ಟ ಪಂಗಡಕ್ಕೆ ಸೇರದ, ಇತರ ಹಿಂದುಳಿದ ಜಾತಿಗೆ ಸೇರಿರುವ ಕುಡುಬಿ ಜನಾಂಗವನ್ನು ಒಳಗೊಂಡಿರು ವುದರಿಂದ ಒಕ್ಕೂಟಕ್ಕೆ ಸೇರಿದ ಮರಾಟಿ ಸಮುದಾಯದ ಯಾರೂ ಇದರಲ್ಲಿ ಭಾಗವಹಿಸದಂತೆ ಮಂಗಳೂರಿನ ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಕರೆ ಕೊಟ್ಟಿದೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ ನಾಯ್ಕ್, ನ.22ರ ಸಮಾವೇಶವು ಪರಿಶಿಷ್ಟ ಪಂಗಡಕ್ಕೆ ಸೇರಿದ ಮರಾಟಿ ಸಮುದಾಯದ ಸಮಾವೇಶ ಅಲ್ಲ. ಈ ಸಮಾವೇಶಕ್ಕೂ ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ರಾಜ್ಯ ಮುರಾಟಿ ಒಕ್ಕೂಟದ ಸಂಯೋಜಿತ ಮರಾಟಿ ಸೇವಾ ಸಂಘಗಳ ಸದಸ್ಯತ್ವ ಪಡೆದ ಸಂಘಗಳ ಸಮಾವೇಶವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಂಘಟಕರು ಇದು ಪಶ್ಚಿಮ ಘಟ್ಟದ ತಪ್ಪಲಿನ ಬುಡಕಟ್ಟು ಸಮುದಾಯದ ಸಮಾವೇಶವೆಂದು ಕರೆದಿದ್ದರೆ ನಾವು ಸಮಾವೇಶದಲ್ಲಿ ಭಾಗವಹಿಸುತಿದ್ದೆವು. ಆದರೆ ಅದನ್ನು ಮಾರಾಟಿ ಸಮುದಾಯದ ಸಮಾವೇಶ ಎಂದು ಕರೆದು, ಅದಕ್ಕೆ ಪರಿಷ್ಟ ಪಂಗಡದ 51ಸಮುದಾಯಗಳಲ್ಲಿ ಸೇರಿರದ ಒಬಿಸಿ ಸಮುದಾಯಕ್ಕೆ ಸೇರಿದ ವಿಶೇಷವಾಗಿ ಕುಂದಾಪುರ ಮತ್ತು ಬೈಂದೂರು ತಾಲೂಕುಗಳ ಕುಡುಬಿ ಜನಾಂಗದವರನ್ನು ಸೇರಿಸಿಕೊಂಡು ನಡೆಸುತ್ತಿರುವ ಸಮಾವೇಶವಾಗಿರುವುದರಿಂದ ಅದಕ್ಕೆ ನಮ್ಮ ವಿರೋಧವಿದೆ ಎಂದು ಕಾರ್ಯಾಧ್ಯಕ್ಷ ರಾಮಚಂದ್ರ ಕೆಂಬಾರೆ ಹಾಗೂ ಪ್ರಧಾನ ಕಾರ್ಯದರ್ಶಿ ವಾಸು ನಾಯ್ಕ ತಿಳಿಸಿದರು.

ಆದ್ದರಿಂದ ರಾಜ್ಯದ ಎಲ್ಲಾ ಮರಾಟೆ/ಕೊಡಗು ಮರಾಠ ಸಮಾಜ ಸೇವಾ ಸಂಘಗಳ ಸಮುದಾಯದ ಸದಸ್ಯರು, ಒಕ್ಕೂಟದ ಆಡಳಿತ ಮಂಡಳಿ ಸದಸ್ಯರು, ಕಾರ್ಯಕಾರಿ ಸಮಿತಿ ಸದಸ್ಯರು, ಹಿರಿಯ ಸಲಹಾ ಸಮಿತಿ ಸದಸ್ಯರು ನ.22ರ ಈ ಸಮಾವೇಶದಲ್ಲಿ ಭಾಗವಹಿಸಬಾರದೆಂದು ಒಕ್ಕೂಟದ ಕಾರ್ಯಕಾರಿ ಸಮಿತಿ ನಿರ್ಣಯಕೈಗೊಂಡಿರು ವುದರಿಂದ ಸಮುದಾಯದ ಯಾರೂ ಇದರಲ್ಲಿ ಭಾಗವಹಿಸಬಾರದು ಎಂದು ಮನವಿ ಮಾಡಿದರು.

ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಬಲಿಷ್ಠವಾಗಿರುವ ಮರಾಟಿ ಸಮುದಾಯ, ಈಗಲೂ ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಅತ್ಯಂತ ದುರ್ಬಲವಾಗಿರುವ ಕುಡುಬಿ ಜನಾಂಗದ ವಿರುದ್ಧ ಯಾಕೆ ಪ್ರತಿರೋಧ ತೋರುತ್ತಿದೆ ಎಂದು ಪ್ರಶ್ನಿಸಿದಾಗ, ಈ ಜನಾಂಗದ ಕೆಲವರು ಅದರಲ್ಲೂ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಕುಡುಬಿ ಗಳು ಕೆಲವು ಅಧಿಕಾರಿಗಳ ಸಹಕಾರದಿಂದ ಪರಿಶಿಷ್ಟ ಪಂಗಡಕ್ಕೆ ಸೇರಿದ ಮರಾಟ/ಕೊಡಗು ಮರಾಠ ಪಂಗಡಕ್ಕೆ ಸೇರಿದ ನಕಲಿ ಜಾತಿ ದೃಢೀಕರಣ ಪತ್ರಗಳನ್ನು ಕಂದಾಯ ಇಲಾಖೆಯಿಂದ ಪಡೆದು ಮರಾಟಿ ಮುದಾಯಕ್ಕೆ ಸರಕಾರದಿಂದ ದೊರೆಯುವ ಎಲ್ಲಾ ಸವಲತ್ತು, ಸೌಕರ್ಯ ಹಾಗೂ ಇತರ ಮೀಸಲಾತಿ ಸೌಲಭ್ಯಗಳನ್ನು ಪಡೆಯುತಿದ್ದು, ಇದರಿಂದ ನಮ್ಮವರಿಗೆ ತೊಂದರೆಯಾಗುತ್ತಿದೆ ಎಂದರು.

ಇದರ ವಿರುದ್ಧ ನಾವು ಕಾನೂನು ಹೋರಾಟವನ್ನು ನಡೆಸಲಿದ್ದೇವೆ. ಆದ್ದರಿಂದ ಕುಡುಬಿ ಜನಾಂಗದವರನ್ನು ಸೇರಿಸಿಕೊಂಡು ನಡೆಸುತ್ತಿರುವ ಈ ಸಮಾವೇಶಕ್ಕೆ ಒಕ್ಕೂಟದ ಯಾವುದೇ ಬೆಂಬಲವಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಅನಂತ ಎಸ್.ನಾಯ್ಕ್, ನರಸಿಂಹ ನಾಯ್ಕ್, ಭುಜಂಗ ನಾಯ್ಕ್, ದೇವ್ ನಾಯ್ಕ್ ಹಾಗೂ ಕೆ.ವಿ.ನಾಯ್ಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X