Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನಗರದ ಸಮಗ್ರ ಅಭಿವೃದ್ಧಿಗೆ...

ಉಡುಪಿ ನಗರದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಶಾಸಕರು, ಅಧಿಕಾರಿಗಳು, ಇಂಜಿನಿಯರ್ಸ್‌ ಸಭೆಯಲ್ಲಿ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ21 Nov 2026 6:43 PM IST
share
ಉಡುಪಿ ನಗರದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಶಾಸಕರು, ಅಧಿಕಾರಿಗಳು, ಇಂಜಿನಿಯರ್ಸ್‌ ಸಭೆಯಲ್ಲಿ ಚರ್ಚೆ

ಉಡುಪಿ, ನ.21: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಮಹಾಯೋಜನೆ(ಮಾಸ್ಟರ್ ಪ್ಲ್ಯಾನ್) ತಯಾರಿಕೆ ಕರಡು ಹಂತಕ್ಕೆ ಬಂದಿದ್ದು, ವಾಸ್ತವ ಮತ್ತು ಕಾರ್ಯ ಸಾಧುವಾದ ಯೋಜನೆ ರಚಿಸುವ ನಿಟ್ಟಿನಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ನಡೆದ ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಉಡುಪಿ ನಗರದ ಇಂಜಿನಿಯರ್ ಹಾಗೂ ಕ್ರೆಡೈ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಚರ್ಚಿಸಲಾಯಿತು.

ಈ ಹಿಂದೆ 2008ರಲ್ಲ್ ಮಾಸ್ಟರ್ ಪ್ಲ್ಯಾನ್ ತಯಾರಿಸಲಾಗಿದ್ದು, ಕಳೆದ 18 ವರ್ಷಗಳಲ್ಲಿ ಉಡುಪಿ ನಗರವು ಗಮ ನಾರ್ಹ ಬೆಳವಣಿಗೆ ಹೊಂದಿದೆ. ಜಿಲ್ಲೆಯ ಕೇಂದ್ರ ಸ್ಥಾನವಾಗಿ ಮುಂದಿನ ವರ್ಷಗಳಲ್ಲಿ ಯೋಜನಾ ಬದ್ಧ ಬೆಳವಣಿಗೆಗೆ ಮತ್ತು ಅಭಿವೃದ್ಧಿ ಪೂರಕ ಮಾಸ್ಟರ್ ಪ್ಲಾನ್ ಅತ್ಯಗತ್ಯವಾಗಿದೆ. ಉಡುಪಿ ನಗರವು ಸುವ್ಯವಸ್ಥಿತ ಮೂಲ ಸೌಕರ್ಯ ಹಾಗೂ ಸುಂದರ ನಗರವಾಗಿ ಅಭಿವೃದ್ಧಿ ಹೊಂದಲು ಸಮಗ್ರ ಮಾಸ್ಟರ್ ಪ್ಲಾನ್ ರಚನೆ ಪ್ರಮುಖವಾಗಿದೆ.

ಕರಡು ಮಾಸ್ಟರ್ ಪ್ಲಾನ್ ಅನ್ನು ನಗರದ 35 ವಾರ್ಡ್‌ಗಳು ಮತ್ತು ಒಂಬತ್ತು ಗ್ರಾಮ ಪಂಚಾಯತ್‌ಗಳ ಸಾರ್ವಜನಿ ಕರಿಗೆ ಪರಿಶೀಲಿಸಿ ಮಾಹಿತಿ ಪಡೆಯಲು ಅವಧಿಯನ್ನು 2 ತಿಂಗಳು ವಿಸ್ತರಣೆ ಮಾಡಿ ಅವಕಾಶ ಕಲ್ಪಿಸಿ, ಆಕ್ಷೇಪ ಗಳನ್ನು ಸ್ವೀಕರಿಸಿ ಕೂಲಂಕುಶವಾಗಿ ಪರಿಗಣಿಸಿ, ಅಂತಿಮಗೊಳಿಸ ಬೇಕಾಗಿದೆ. ಅಲ್ಲದೆ ಈ ಬಗ್ಗೆ ಸ್ಥಳೀಯ ತಜ್ಞರ ಸಲಹೆ ಪಡೆದು, ಯೋಜನೆ ರೂಪಿಸಿದಲ್ಲಿ ಅನುಕೂಲವಾಗಲಿದೆ.

ಈ ಹಿಂದಿನ ಮಾಸ್ಟರ್ ಪ್ಲ್ಯಾನ್‌ನಲ್ಲಿನ ಅವೈಜ್ಞಾನಿಕ ವಲಯಗಳು ಪ್ರಸ್ತಾವಿತ ರಸ್ತೆಗಳು ಮೊದಲಾದ ದೋಷಗಳನ್ನು ಸರಿಪಡಿಸಿಕೊಳ್ಳುವುದ ರೊಂದಿಗೆ ಆಧುನಿಕತೆಗೆ ಪೂರಕವಾಗಿ ಮಹಾಯೋಜನೆ ರಚನೆ ಆಗಬೇಕಾಗಿದೆ. ಈ ಬಗ್ಗೆ ತ್ವರಿತವಾಗಿ ಕಾರ್ಯಯೋನ್ಮುಖರಾಗುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಾಯೋಜನೆಯಲ್ಲಿ ಅಳವಡಿಸಿಕೊಳ್ಳಬೇಕಾದ ವಿಷಯಗಳ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ಉಡುಪಿ ನಗರಸಭೆಯ ಪೌರಾಯುಕ್ತರು, ನಗರ ಸಭೆಯ ಇಂಜಿನಿಯರ್‌ಗಳು, ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ ಸಂಸ್ಥೆ ಹಾಗೂ ಕ್ರೆಡೈ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X