ಉಡುಪಿ, ನ.21: ವಿಧಾನಪರಿಷತ್ನ ಮುಖ್ಯ ಸಚೇತಕರಾಗಿ ನೇಮಕ ಗೊಂಡಿರುವ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹರ್ಷ ವ್ಯಕ್ತಪಡಿಸಿದ್ದು, ಹೃತ್ಪೂವರ್ಕ ಅಭಿನಂದನೆ ಸಲ್ಲಿಸಿದೆ.