Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಂಟಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ...

ಬಂಟಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ23 Nov 2026 8:11 PM IST
share
ಬಂಟಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ಪ್ರದರ್ಶನ

ಉಡುಪಿ, ನ.23: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಪಠ್ಯೇತರ ಚಟುವಟಿಕಾ ಘಟಕ, ಹವ್ಯಾಸಿ ಪ್ರಾಜೆಕ್ಟ್ ಕ್ಲಬ್, ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ಸಹಯೋಗದೊಂದಿಗೆ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್ ಸ್ಪರ್ಧೆ ಮತ್ತು ಪ್ರದಶ9ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಥಿ9ಗಳಿಂದ ಪ್ರಾಜೆಕ್ಟ್ ಪ್ರದರ್ಶನವನ್ನು ಕಾಲೇಜಿನ ಆವರಣದಲ್ಲಿ ನ.20ರಂದು ಆಯೋಜಿಸಲಾಗಿತ್ತು.

ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ, ವಿದ್ಯುನ್ಮಾನ ಮತ್ತು ಸಂವಹನ ವಿಭಾಗ, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಗಣಕಯಂತ್ರ ವಿಭಾಗ, ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗ ಹಾಗೂ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕಾ ವಿಭಾಗದಿಂದ ಒಟ್ಟು 100ಕ್ಕೂ ಹೆಚ್ಚು ಪ್ರಾಜೆಕ್ಟ್‌ಗಳು ಪ್ರದರ್ಶನಗೊಂಡವು.

ಈ ಪ್ರಾಕ್ಟ್‌ಗಳು ಕೃತಕ ಬುದ್ಧಿಮತ್ತೆ, ಇಂಟರ್‌ನೆಟ್ ಆಫ್ ಥಿಂಗ್ಸ್, ಆರೋಗ್ಯ ಸೇವೆ, ಸೈಬರ್ ಭದ್ರತೆ, ಸುಸ್ಥಿರ ಇಂಜಿನಿಯರಿಂಗ್, ಸ್ಮಾರ್ಟ್ ಕೃಷಿ, ನವೀಕರಿಸಬಹುದಾದ ಇಂಧನ, ವಿಪತ್ತು ನಿರ್ವಹಣೆ ಮತ್ತು ಪರಿಸರ ಮೇಲ್ವಿಚಾರಣೆ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ಒಳಗೊಂಡಿದ್ದವು.

ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಜ್ಞಾನ, ಸೃಜನಶೀಲತೆ ಮತ್ತು ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯವನ್ನು ಕಾರ್ಯನಿರ್ವಹಿಸುವ ಮಾದರಿಗಳು, ನೇರ ಪ್ರಾತ್ಯಕ್ಷಿಕೆಗಳು ಹಾಗೂ ಪ್ರಸ್ತುತಿಗಳ ಮೂಲಕ ಪ್ರದರ್ಶಿಸಿದರು.

ಕಾಲೇಜಿನ ಶೈಕ್ಷಣಿಕ ಡೀನ್ ಡಾ.ಸುದರ್ಶನ್ ರಾವ್, ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಪ್ರದರ್ಶನಕ್ಕೆ ಭೇಟಿ ನೀಡಿ, ವಿದ್ಯಾರ್ಥಿ ಗಳೊಂದಿಗೆ ಸಂವಾದ ನಡೆಸಿ, ಅಗತ್ಯ ಸಲಹೆಗಳನ್ನು ನೀಡಿದರು. ಪ್ರದರ್ಶಿಸಲಾದ ಪ್ರಾಜೆಕ್ಟ್‌ಗಳಲ್ಲಿ ಎರಡು ಅತ್ಯುತ್ತಮ ಪ್ರಾಜೆಕ್ಟ್‌ಗಳಿಗೆ ಹಾಗೂ ಅತ್ಯುತ್ತಮ ವಿಡಿಯೋಗಳಿಗೆ ನಗದು ಬಹುಮಾನ ನೀಡಲು ಆಯ್ಕೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X