Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ಉನ್ನತ ವ್ಯಾಸಂಗಕ್ಕಾಗಿ 10...

ಕುಂದಾಪುರ: ಉನ್ನತ ವ್ಯಾಸಂಗಕ್ಕಾಗಿ 10 ಮಂದಿಗೆ ವಿದ್ಯಾರ್ಥಿ ವೇತನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ21 Jan 2025 6:34 PM IST
share
ಕುಂದಾಪುರ: ಉನ್ನತ ವ್ಯಾಸಂಗಕ್ಕಾಗಿ 10 ಮಂದಿಗೆ ವಿದ್ಯಾರ್ಥಿ ವೇತನ ವಿತರಣೆ

ಕುಂದಾಪುರ, ಜ.21: ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ, ಧಾರ್ಮಿಕ, ಕಾರ್ಯಗಳಲ್ಲಿ ತೊಡಗಿಸಿ ಕೊಂಡರೆ ದುಶ್ಚಟಗಳಿಂದ ದೂರ ಉಳಿಯಲು ಸಾಧ್ಯ. ಪ್ರತಿಯೊಬ್ಬರು ಪರಸ್ಪರ ಅರಿತು ನಡೆದರೆ ಸಮಾಜದಲ್ಲಿ ಶಾಂತಿ ನೆಲೆಯಾಗುತ್ತದೆ ಎಂದು ನಮ್ಮ ನಾಡ ಒಕ್ಕೂಟ(ಎನ್‌ಎನ್‌ಒ)ದ ಸ್ಥಾಪಕಾಧ್ಯಕ್ಷ ಮುಹಮ್ಮದ್ ಸಲೀಮ್ ಮೂಡಬಿದ್ರೆ ಹೇಳಿದ್ದಾರೆ.

ಕುಂದಾಪುರದ ಎನ್‌ಎನ್‌ಒ ಕಮ್ಯುನಿಟಿ ಸೆಂಟರ್ ಆಶ್ರಯದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಕಾಲೇಜು ಹಾಗು ಉನ್ನತ ವ್ಯಾಸಂಗ ಮಾಡುತ್ತಿರುವ 10 ವಿದ್ಯಾರ್ಥಿಗಳಿಗೆ ಬೈತುಲ್ ಮಾಲ್ ಹಂಗಾರಕಟ್ಟೆ ಇವರ ಸಹಕಾರ ದೊಂದಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಎನ್‌ಎನ್‌ಒ ಕಮ್ಯೂನಿಟಿ ಸೆಂಟರ್ ಕುಂದಾಪುರದ ಅಧ್ಯಕ್ಷ ಅಬ್ದುಲ್ ಮುನಾಫ್ ಹಂಗಾರಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಎನ್‌ಎನ್‌ಒ ಉಡುಪಿ ಜಿಲ್ಲಾಧ್ಯಕ್ಷ ಮುಸ್ತಾಕ್ ಅಹ್ಮದ್ ಬೆಳ್ವೆ, ಉದ್ಯಮಿ ಗಳಾದ ಆದಿಲ್ ಸಾಲಿಗ್ರಾಮ, ಫೈರೋಜ್ ಖಾನ್ ಮೈಸೂರ್, ಉಡುಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಫಾಝಿಲ್ ಆದಿಉಡುಪಿ, ದಾರುಲ್ ಹುದಾ ಚಾರಿಟೇಬಲ್ ಟ್ರಸ್ಟ್ ಪ್ರದಾನ ಕಾರ್ಯದರ್ಶಿ ಡಾ.ನಕ್ವಾ ಪರ್ವೇಜ್ ಅಹ್ಮದ್ ಉಮ್ರಿ ಮದನಿ, ಎನ್‌ಎನ್‌ಒ ಉಡುಪಿ ಘಟಕದ ಜಿಲ್ಲಾ ಖಜಾಂಚಿ ನಕ್ವಾ ಯಾಯ್ಯ, ಬೈತುಲ್ ಮಾಲ್ ಹಂಗಾರಕಟ್ಟೆ ಖಜಾಂಚಿ ಜಾವೇದ್ ಅಕ್ಬರ್, ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷ ಯೂಸುಫ್ ಸಲೀಮ್, ಉಡುಪಿ ಘಟಕದ ಉಪಾಧ್ಯಕ್ಷ ರಿಯಾಜ್ ಅಹ್ಮದ್ ಉಡುಪಿ, ಎನ್ ಎನ್ ಒ ಉಡುಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಝಹಿರ್ ಅಹ್ಮದ್ ಗಂಗೊಳ್ಳಿ, ಕುಂದಾಪುರ ಎನ್‌ಎನ್‌ಒ ಘಟಕದ ಅಧ್ಯಕ್ಷ ಎಸ್.ದಸ್ತಗೀರ್, ಉಡುಪಿ ಘಟಕದ ಅಧ್ಯಕ್ಷ ನಝಿರ್ ನೇಜಾರ್, ಕುಂದಾಪುರ ಎನ್‌ಎನ್‌ಒ ಕಮ್ಯುನಿಟಿ ಸೆಂಟರ್ ಉಪಾಧ್ಯಕ್ಷ ಮುಹಮ್ಮದ್ ಗುಲ್ವಾಡಿ, ಮನ್ಸೂರ್ ಇಬ್ರಾಹಿಂ, ಅಬ್ದುಲ್ ಖಾದರ್ ಮೂಡುಗೋಪಾಡಿ, ಸದ್ಯಸ್ಯರಾದ ಅಲ್ತಾಫ್ ಮೂಡುಗೋಪಾಡಿ, ನಾಸೀರ್ ಮೂಡುಗೋಪಾಡಿ, ಖಜಾಂಚಿ ಅನ್ವರ್ ಕಂಡ್ಲೂರ್, ಉಪಾಧ್ಯಕ್ಷ ನಿಹಾರ್ ಅಹ್ಮದ್ ಕುಂದಾಪುರ ಉಪಸ್ಥಿತರಿದ್ದರು.

ಒಕ್ಕೂಟದ ಪ್ರದಾನ ಕಾರ್ಯದರ್ಶಿ ಹುಸೇನ್ ಹೈಕಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಅಬು ಮುಹಮ್ಮದ್ ಸ್ವಾಗತಿಸಿದರು. ನಾಸಿರ್ ಮೂಡುಗೋಪಾಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X