ಪಿಯುಸಿ ಪರೀಕ್ಷೆ: ಸಾಲಿಹಾಲ್ ಶೇ.100 ಫಲಿತಾಂಶ

ಉಡುಪಿ, ಮೇ 17: ದ್ವಿತೀಯ ಪಿಯುಸಿಯಲ್ಲಿ ಎರಡನೇ ಹಂತದ ಪರೀಕ್ಷೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಹೂಡೆ ಸಾಲಿಹಾತ್ ಬಾಲಕಿಯರ ಪದವಿ ಪೂರ್ವ ಕಾಲೇಜು ಶೇ.100 ಫಲಿತಾಂಶ ಪಡೆದುಕೊಂಡಿದೆ.
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ವಾಣಿಜ್ಯ ವಿಭಾಗದ 29 ಹಾಗೂ ವಿಜ್ಞಾನ ವಿಭಾಗದಲ್ಲಿ 23 ವಿದ್ಯಾರ್ಥಿಗಳು ಉತಿರ್ಣಗೊಂಡಿದ್ದಾರೆ ಎಂದು ಕಾಲೇಜಿನ ಆಡಳಿತಾಧಿಕಾರಿ ಅಸ್ಲಾಂ ಹೈಕಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Next Story





