Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿರಿಯಡಕ: ಯಕ್ಷಗಾನ ಕಲಾರಂಗದ 108ನೇ ಮನೆ...

ಹಿರಿಯಡಕ: ಯಕ್ಷಗಾನ ಕಲಾರಂಗದ 108ನೇ ಮನೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ8 Nov 2026 7:06 PM IST
share
ಹಿರಿಯಡಕ: ಯಕ್ಷಗಾನ ಕಲಾರಂಗದ 108ನೇ ಮನೆ ಹಸ್ತಾಂತರ

ಉಡುಪಿ, ನ.8: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ಕುಟುಂಬಕ್ಕೆ ಹಿರಿಯಡಕದ ಕೊಂಡಾಡಿಯಲ್ಲಿ, ಅಲೆವೂರಿನ ಎ. ರಘುಪತಿ ಭಟ್ ನಿರ್ಮಿಸಿಕೊಟ್ಟ ‘ಶಶಿರತ್ನ’ ಮನೆಯ ಹಸ್ತಾಂತರ ಸಮಾರಂಭ ಶನಿವಾರ ನಡೆಯಿತು.

ರಘುಪತಿ ಭಟ್ ಅವರು ತಮ್ಮ 84ನೇ ಹುಟ್ಟುಹಬ್ಬದ ಸಂದರ್ಭ ತಮ್ಮ ತಂದೆ ಅಲೆವೂರು ವಾಸುದೇವ ಭಟ್-ತಾಯಿ ರುಕ್ಮಿಣಿಯಮ್ಮ, ಸಹೋದರಿ ಶಶಿಕಲಾ ತಂತ್ರಿ ಮತ್ತು ಪತ್ನಿ ರತ್ನ ಇವರ ಸ್ಮರಣೆಯಲ್ಲಿ ನಿರ್ಮಿಸಿದ್ದು, ಇದನ್ನು ಬಡಕುಟುಂಬದ ಅಂಕಿತ್ ಅವರ ಹೆತ್ತವರಾದ ಗೋಪಾಲ್ ಮತ್ತು ಅನಿತಾ ದಂಪತಿಗೆ ಉದ್ಘಾಟಿಸಿ ಹಸ್ತಾಂತರಿಸಿದರು.

ಮನೆಯನ್ನು ಉದ್ಘಾಟಿಸಿ ಮಾತನಾಡಿದ ರಘುಪತಿ ಭಟ್, ತಂದೆ, ತಾಯಿ, ಪತ್ನಿ ಮತ್ತು ಸಹೋದರಿ ನನ್ನ ಬದುಕಿನ ಬೇರೆ ಬೇರೆ ಕಾಲಘಟ್ಟದಲ್ಲಿ ಆಸರೆಯಾಗಿದ್ದಾರೆ. ಇವರೆಲ್ಲರಿಗು ನಾನು ಕೃತಜ್ಞ. ದಾನಗಳಲ್ಲಿ ಆಶ್ರಯದಾನಕ್ಕೆ ವಿಶೇಷ ಮಹತ್ವವಿದೆ. ಆ ಸಂತೋಷ ಇಂದು ನನಗೆ ಸಿಕ್ಕಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯಡಕದ ಪ್ರಗತಿಪರ ಕೃಷಿಕ ಕುದಿ ಶ್ರೀನಿವಾಸ ಭಟ್, ಕಲಾರಂಗ ಮಾಡುತ್ತಿರುವ ಮನೆ ನಿರ್ಮಾಣ ಕಾರ್ಯ ಬ್ರಹ್ಮಕಲಶೋತ್ಸವ ಮಾಡಿಸಿದ ಪುಣ್ಯಕ್ಕೆ ಸಮಾನವಾದುದು ಎಂದು ಅಭಿಪ್ರಾಯಪಟ್ಟರು.

ಕೆಪಿಎಸ್ ಹಿರಿಯಡಕ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಿವಾಸ ರಾವ್, ಕೃಷ್ಣರಾಜ ತಂತ್ರಿ, ಹೆರ್ಗ ದಿನಕರ ಶೆಟ್ಟಿ, ಪ್ರಭಾವತಿ ವಿ. ಶೆಣೈ ಮಾತನಾಡಿದರು.

ಕಾರ್ಯಕ್ರಮದಲ್ಲಿ ಯು. ವಿಶ್ವನಾಥ್ ಶೆಣೈ, ಕೃಷ್ಣರಾಜ ತಂತ್ರಿ, ಸವಿತಾ, ಸಂಜನಾ, ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ಕೋಶಾಧಿಕಾರಿ ಕೆ. ಸದಾಶಿವ ರಾವ್ ಉಪಸ್ಥಿತರಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಗಮಿಸಿ ಶುಭ ಹಾರೈಸಿದರು.

ಸಂಸ್ಥೆಯ ವಿಜಯಕುಮಾರ್ ಮುದ್ರಾಡಿ, ಭುವನಪ್ರಸಾದ್ ಹೆಗ್ಡೆ, ಯು. ಅನಂತರಾಜ್ ಉಪಾಧ್ಯ, ಹಿರಿಯಣ್ಣ ಕಿದಿಯೂರು, ಎ.ನಾಗಭೂಷಣ ಭಟ್, ಮರ್ಣೆ ಉಮೇಶ್ ಭಟ್, ಆರ್. ವಸಂತ, ಡಾ. ರಾಘವೇಂದ್ರ ರಾವ್, ಡಾ. ಪ್ರತಿಮಾ ಜೆ. ಆಚಾರ್ಯ, ಸುದರ್ಶನ ಬಾಯರಿ, ಸನಕ ಎಂ. ಕಡೆರ್ಕಾ, ಪ್ರಸನ್ನ ಹೆಗಡೆ, ಭರತ್ ಶೆಟ್ಟಿ ಭಾಗವಹಿಸಿದ್ದರು.

ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತು ಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X