Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ...

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ರಸ್ತೆ: ಕೇಂದ್ರ ಸಿಆರ್‌ಐಎಫ್ ನಿಧಿಯಿಂದ 119 ಕೋಟಿ ರೂ. ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ9 Jun 2026 8:06 PM IST
share

ಉಡುಪಿ, ಜೂ.9: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಒಟ್ಟು 18 ಲೋಕೋಪಯೋಗಿ ಇಲಾಖೆಯ ರಸ್ತೆಗಳಿಗೆ ಒಟ್ಟು 119 ಕೋಟಿ ರೂ. ಅನುದಾನ ರಸ್ತೆಯ ದುರಸ್ತಿ ಮತ್ತು ಅಭಿವೃದ್ಧಿಗಾಗಿ ಮಂಜೂರಾಗಿದೆ ಎಂದು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷೇತ್ರದ ಕುಂದಾಪುರ-ಬೈಂದೂರು-ವಿರಾಜಪೇಟೆ ರಸ್ತೆಗೆ 6 ಕೋಟಿ ರೂ., ಉಡುಪಿ- ಹಿರಿಯಡ್ಕ -ಕಾರ್ಕಳ -ಸುಬ್ರಹ್ಮಣ್ಯ ರಸ್ತೆಗೆ 6 ಕೋಟಿ, ಬ್ರಹ್ಮಾವರ-ಜನ್ನಾಡಿ ರಸ್ತೆ ಅಭಿವೃದ್ಧಿಗೆ 5 ಕೋಟಿ, ಬಾರಕೂರು ರಸ್ತೆ ಅಭಿವೃದ್ಧಿಗೆ 10 ಕೋಟಿ, ಶಿರೂರು- ಕೊಕ್ಕರ್ಣೆ-ಸಂತೆಕಟ್ಟೆ ರಸ್ತೆಗೆ 3 ಕೋಟಿ, ಬ್ರಹ್ಮಾವರ ತಾಲೂಕಿನ ಹಳೆ ಎಂ.ಬಿ.ಸಿ ರಸ್ತೆಗೆ 1.60 ಕೋಟಿ ರೂ. ಮಂಜೂರಾಗಿದೆ.

ಉಳಿದಂತೆ ಆರೂರು-ಮುಣ್ಕಿನಜಡ್ಡು-ಕೊಕ್ಕರ್ಣೆ ರಸ್ತೆಗೆ 1.40 ಕೋಟಿ, ತೀರ್ಥಹಳ್ಳಿಯಿಂದ ಕುಂದಾಪುರ ರಸ್ತೆಗೆ 2 ಕೋಟಿ, ಹೆಬ್ರಿ ತಾಲೂಕಿನ ಮುನಿಯಾಲು -ಕಬ್ಬಿನಾಲೆ ರಸ್ತೆಗೆ 1ಕೋಟಿ, ಅತ್ರಾಡಿ-ಮಂಗಳೂರು (ಕಾರ್ಕಳ ತಾಲೂಕು) ರಸ್ತೆಗೆ 1 ಕೋಟಿ, ಕುಂಟಾಡಿ- ಹಳೆಕಟ್ಟೆ ಕೆಮ್ಮಣ್ಣು ಎಂಡಿಆರ್ ರಸ್ತೆಗೆ 1 ಕೋಟಿ, ನಾರಾವಿ-ಮಂಗಳೂರು (ಕಾರ್ಕಳ ತಾಲೂಕು) ರಸ್ತೆಗೆ 1 ಕೋಟಿ ರೂ. ಮಂಜೂರಾತಿ ದೊರಕಿದೆ.

ಅಲ್ಲದೇ ಬಾಳೆಹೊನ್ನೂರು-ಶೃಂಗೇರಿ ರಸ್ತೆಗೆ 50 ಕೋಟಿ ರೂ., ಕೊಪ್ಪ- ಜಯಪುರ- ಶೃಂಗೇರಿ ರಸ್ತೆ 6 ಕೋಟಿ ರೂ., ಕಡೂರು ತಾಲೂಕಿನ ಬೇಗೂರು ಗೇಟ್‌ನಿಂದ -ಅರೇಹಳ್ಳಿ ಮೂಲಕ ಮಚ್ಚೆರಿ ರಸ್ತೆಗೆ 6 ಕೋಟಿ, ಚಿಕ್ಕಮಗಳೂರು ತಾಲೂಕಿನ ಸೀತಾಲಯ್ಯನ ಗಿರಿ- ಮುಳ್ಳಯ್ಯನಗಿರಿ ರಸ್ತೆಗೆ 6 ಕೋಟಿ ರೂ. ಮಂಜೂರಾಗಿದೆ.

ಮೂಡಿಗೆರೆ ತಾಲೂಕಿನ ರಾಜ್ಯ ಹೆದ್ದಾರಿ 106ರ ಬಾಳೂರು ಹ್ಯಾಂಡ್ ಪೋಸ್ಟ್‌ನಿಂದ ಕಳಸ ರಸ್ತೆಗೆ 6 ಕೋಟಿ ಹಾಗೂ ತರಿಕೆರೆ ತಾಲೂಕಿನಲ್ಲಿ ರಾಜ್ಯ ಹೆದ್ದಾರಿ 57 ಬಾಗಲಕೋಟೆ- ಬಿಳಿಗಿರಂಗನ ಬೆಟ್ಟ ರಸ್ತೆಯ ಅಭಿವೃದಿಗೆ 6 ಕೋಟಿ ರೂ. ಮಂಜೂರಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಎಲ್ಲಾ ಕಾಮಗಾರಿ ಮಂಜೂರಾಗಲು ಕಾರಣರಾದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಕೋಟ ಅವರ ಕಚೇರಿ ಬಿಡುಗಡೆಗೊಳಿಸಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X